• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ICC ODI Men’s WORLD Cricket CUP 2023: ಬಾಂಗ್ಲಾ ವಿರುದ್ಧ ಆಸ್ಟ್ರೇಲಿಯಾ ಜಯ..ಆದರೆ ಮುಂದೆ ಯಾವ ತಂಡದ ಜೊತೆ ಬಿಗ್ ಪೈಟ್ ಗೊತ್ತಾ..?

      Voice Of Janata Desk News

      November 12, 2023
      0
      ICC ODI Men’s WORLD Cricket CUP 2023: ಬಾಂಗ್ಲಾ ವಿರುದ್ಧ ಆಸ್ಟ್ರೇಲಿಯಾ ಜಯ..ಆದರೆ ಮುಂದೆ ಯಾವ ತಂಡದ ಜೊತೆ ಬಿಗ್ ಪೈಟ್ ಗೊತ್ತಾ..?
      0
      SHARES
      201
      VIEWS
      Share on FacebookShare on TwitterShare on whatsappShare on telegramShare on Mail

      Voice Of Janata DesK News : ICC ODI Men’s WORLD Cricket CUP 2023: AUS Vs BANGLADESH

      ಪುಣೆ: ‌ಐದು ಬಾರಿಯ ಚಾಂಪಿಯನ್‌ ಆಸ್ಟ್ರೇಲಿಯಾ ನವೆಂಬರ್‌ 16ರಂದು ಕೋಲ್ಕತ್ತದಲ್ಲಿ ನಡೆಯುವ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

      ಹೌದು ಆಸ್ಟ್ರೇಲಿಯಾ ತಂಡ ಶನಿವಾರ ನಡೆದ ವಿಶ್ವಕಪ್ ಲೀಗ್‌ ಪಂದ್ಯದಲ್ಲಿ ಎಂಟು ವಿಕೆಟ್‌ಗಳಿಂದ ಬಾಂಗ್ಲಾದೇಶ ತಂಡವನ್ನು ಬಗ್ಗುಬಡಿಯಿತು. ಆಸ್ಟ್ರೇಲಿಯಾ ಆ ಮೂಲಕ ಸೆಮಿಫೈನಲ್‌ಗೆ ಸೂಕ್ತ ರೀತಿಯಲ್ಲೇ ಸಜ್ಜಾಯಿತು.

      ಗೆಲುವಿಗೆ 307 ರನ್‌ಗಳ ಗುರಿಯನ್ನು ಎದುರಿಸಿದ್ದ ಆಸ್ಟ್ರೇಲಿಯಾ ಇನ್ನೂ 32 ಎಸೆತಗಳು ಇರುವಂತೆ ಎರಡು ವಿಕೆಟ್‌ ನಷ್ಟದಲ್ಲಿ ಅದನ್ನು ಸಾಧಿಸಿತು. ಮಾರ್ಷ್ ಕೇವಲ 132 ಎಸೆತಗಳ ಇನಿಂಗ್ಸ್‌ನಲ್ಲಿ 9 ಭರ್ಜರಿ ಸಿಕ್ಸರ್‌, 17 ಬೌಂಡರಿಗಳನ್ನು ಬಾರಿಸಿದರು. ಅನುಭವಿಗಳಾದ ಡೇವಿಡ್‌ ವಾರ್ನರ್ (53) ಮತ್ತು ಸ್ಟೀವ್ ಸ್ಮಿತ್‌ (ಔಟಾಗದೇ 63) ಅವರೂ ಅರ್ಧ ಶತಕಗಳನ್ನು ಗಳಿಸಿದ್ದರಿಂದ ತಂಡದ ಗೆಲುವು ನಿರೀಕ್ಷೆಗಿಂತ ಸುಲಭವಾಯಿತು

      ಸ್ಕೋರುಗಳು:

      ಬಾಂಗ್ಲಾದೇಶ: 50 ಓವರುಗಳಲ್ಲಿ 8 ವಿಕೆಟ್‌ಗೆ 306 (ತಾಂಜಿದ್ ಹಸನ್ 36, ಲಿಟ್ಟನ್ ದಾಸ್‌ 36, ನಜ್ಮುಲ್ ಹುಸೇನ್ ಶಾಂತೊ 45, ತೌಹಿದ್ ಹೃದಯ್ 74, ಮಹ್ಮದುಲ್ಲಾ 32, ಮೆಹದಿ ಹಸನ್ ಮಿರಾಜ್ 29; ಸೀನ್ ಅಬೋಟ್ 61ಕ್ಕೆ2, ಆ್ಯಡಂ ಜಂಪಾ 32ಕ್ಕೆ2);

      ಆಸ್ಟ್ರೇಲಿಯಾ: 44.4 ಓವರುಗಳಲ್ಲಿ 2 ವಿಕೆಟ್‌ಗೆ 307 (ಡೇವಿಡ್‌ ವಾರ್ನರ್‌ 53, ಮಿಚೆಲ್ ಮಾರ್ಷ್ ಔಟಾಗದೇ 177, ಸ್ಟೀವ್‌ ಸ್ಮಿತ್‌ ಔಟಾಗದೇ 63)

      ಪಂದ್ಯದ ಆಟಗಾರ: ಮಿಚೆಲ್ ಮಾರ್ಷ್‌

      Tags: #Cricket#ICC ODI Men's WORLD Cricket CUP 2023: ಬಾಂಗ್ಲಾ ವಿರುದ್ಧ ಆಸ್ಟ್ರೇಲಿಯಾ ಜಯ..ಆದರೆ ಮುಂದೆ ಯಾವ ತಂಡದ ಜೊತೆ ಬಿಗ್ ಪೈಟ್ ಗೊತ್ತಾ..?#Voice Of Janata DesK News : ICC ODI Men's WORLD Cricket CUP 2023: AUS Vs BANGLADESH#World Cup
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      April 24, 2026
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.