• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ICC ODI Mens World Cup 2023 : ಬಲಿಷ್ಠ್ ಭಾರತಕ್ಕೆ ಡಚ್ಚ ಪಡೆ ತೊಡೆ ತಟ್ಟುತ್ತಾ..!

      Voice Of Janata Desk News

      November 12, 2023
      0
      ICC ODI Mens World Cup 2023 : ಬಲಿಷ್ಠ್ ಭಾರತಕ್ಕೆ ಡಚ್ಚ ಪಡೆ ತೊಡೆ ತಟ್ಟುತ್ತಾ..!
      0
      SHARES
      982
      VIEWS
      Share on FacebookShare on TwitterShare on whatsappShare on telegramShare on Mail

      VOICE OF JANATA DESK NEWS :

      ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ 2023ರ (ICC World Cup 2023) ಕೊನೆಯ ಲಿಗ್  ಪಂದ್ಯದಲ್ಲಿ ಭಾರತ ಮತ್ತು ನೆದರ್ಲೆಂಡ್ಸ್‌ ತಂಡಗಳು ಮುಖಾಮುಖಿಯಾಗಲಿವೆ.

      ಐಸಿಸಿ ಏಕದಿನ ವಿಶ್ವಕಪ್ 2023ರ 45ನೇ ಹಾಗೂ ಲೀಗ್​ನ ಕೊನೆಯ ಪಂದ್ಯದಲ್ಲಿ ನವೆಂಬರ್‌ 12ರ ಭಾನುವಾರ ಭಾರತ ಮತ್ತು ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿನೊಂದಿಗೆ ಲೀಗ್​ ಹಂತಕ್ಕೆ ವಿದಾಯ ಹೇಳಲು ಸಜ್ಜಾಗಿವೆ. ಇಂದಿನ ಪಂದ್ಯ ಗೆದ್ದರೆ ಟೂರ್ನಿಯಲ್ಲಿ ರೋಹಿತ್‌ ಶರ್ಮಾ ಪಡೆಯು ಅಜೇಯ ಸೆಮಿಫೈನಲ್‌ಗೆ ಮುನ್ನಡೆಯಲಿದೆ

      ಹೌದು ಇಂದು ಭಾರತ-ನೆದರ್ಲೆಂಡ್​ ನಡುವೆ ಇಂದು ಕೊನೆಯ ಲೀಗ್ ಪಂದ್ಯ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಪಂದ್ಯ ಶುರುವಾಗಲಿದ್ದು, ಪಂದ್ಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಆಗಮಿಸುವ ಸಾಧ್ಯತೆ ಇದೆ. ಈಗಾಗಲೇ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅದೇ ರೀತಿಯಾಗಿ ಸ್ಟೇಡಿಯಂ ಸುತ್ತಮುತ್ತ ಇಂದು ಬೆಳಗ್ಗೆ 7ರಿಂದ ರಾತ್ರಿ 11 ಗಂಟೆವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಇಂದು ಬೆಂಗಳೂರು ಗೆಲುವಿನ‌ ನೆಚ್ಚಿನ‌ ತಂಡವಾಗಿದೆ.‌ ಆದರೆ ಡಚ್ಚರು ‌ಗೆಲುವಿನೊಂದಿಗೆ ತವರಿಗೆ ತೆರಳಲು ಹವಣಿಸುತ್ತಿದೆ.‌ಹಾಗಾಗಿ‌‌ ಕೊನೆಯ್ ಲಿಗ್ ಮ್ಯಾಚ್ ಕೂತಹಲದಿಂದ ಕೂಡಿದೆ.

      ಭಾರತ ಆಡುವ ಬಳಗ
      IND vs NED ODI World Cup 2023

      ರೋಹಿತ್​ ಶರ್ಮಾ (ನಾಯಕ), ಶುಭ್ಮನ್​ ಗಿಲ್​, ವಿರಾಟ್‌ ಕೊಹ್ಲಿ, ಶ್ರೇಯಸ್​ ಅಯ್ಯರ್​, ಕೆಎಲ್​ ರಾಹುಲ್​, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ್​ ಶಮಿ, ಮೊಹಮ್ಮದ್​ ಸಿರಾಜ್​, ಕುಲ್ದೀಪ್​ ಯಾದವ್​.

      ನೆದರ್ಲೆಂಡ್ಸ್  ಆಡುವ ಬಳಗ
      IND vs NED ODI World Cup 2023:

      ಮ್ಯಾಕ್ಸ್ ಓ ಡೌಡ್, ವಿಕ್ರಮಜಿತ್ ಸಿಂಗ್, ಕಾಲಿನ್ ಅಕರ್​ಮನ್, ಸ್ಕಾಟ್ ಎಡ್ವರ್ಡ್ಸ್ (ನಾಯಕ), ತೇಜಾ ನಿಡಮನೂರು, ಬಾಸ್ ಡಿ ಲೀಡೆ, ಸಾಕಿಬ್ ಜುಲ್ಫಿಕರ್, ಲೋಗನ್ ವ್ಯಾನ್ ಬೀಕ್, ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್

      ನೇರಪ್ರಸಾರ
      IND vs NED ODI World Cup 2023

       ಭಾರತ ನೆದರ್ಲೆಂಡ್ಸ್‌ ಪಂದ್ಯವನ್ನು ಸ್ಟಾರ್‌ ಸ್ಪೋರ್ಟ್ಸ್‌ ನೆಟ್ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಲೈವ್‌ ಸ್ಟ್ರೀಮಿಂಗ್‌ ನೋಡಬಹುದು.

      Tags: #Cricket Match#NED VS INDIA#Voice Of Janata Desk News#World CuP 2023
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.