• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ICC ODI Men’s CricKet World Cup 2023 : ಇಂದು ಭಾರತ ಆಸ್ಟ್ರೇಲಿಯಾ ಕದನ..! ವಿಶ್ವಕಪ್ ಯಾರ ಮಡಲಿಗೆ..?

      Voice Of Janata DesK NEWS

      November 19, 2023
      0
      ICC ODI Men’s CricKet World Cup 2023 : ಇಂದು ಭಾರತ ಆಸ್ಟ್ರೇಲಿಯಾ ಕದನ..! ವಿಶ್ವಕಪ್ ಯಾರ ಮಡಲಿಗೆ..?
      0
      SHARES
      143
      VIEWS
      Share on FacebookShare on TwitterShare on whatsappShare on telegramShare on Mail

      ICC ODI Men’s CricKet World Cup 2023:IND VS AUS

      Voice Of Janata DesK NEWS : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ (ನವೆಂಬರ್ 19) 2023ರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ನಡೆಯಲಿದೆ. ಪ್ರಶಸ್ತಿ ಮುಡಿಗೇರಿಸಿಕೊಳ್ಳಲು 5 ಬಾರಿ ಚಾಂಪಿಯನ್ಸ್ ಆಸ್ಟ್ರೇಲಿಯಾ ಹಾಗೂ ಭಾರತದ ನಡುವೆ ಫೈನಲ್ ಫೈಟ್ ನಡೆಯಲಿದೆ.

      ಭಾನುವಾರ ನಡೆಯಲಿರುವ ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಗಂಟೆಗಳಲ್ಲಿ ಈ ಎರಡು ಬಲಿಷ್ಠ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಕಾದಾಟ ನಡೆಸಲಿದೆ. ಈ ಪಂದ್ಯವನ್ನು ಸುಮಾರು ಒಂದು ಲಕ್ಷ ಮೂವತ್ತು ಸಾವಿರ ಜನರು ನೇರವಾಗಿ ವೀಕ್ಷಿಸಿದರೆ ಕೋಟ್ಯಂತರ ಜನರು ಟಿವಿ ಹಾಗೂ ಒಟಿಟಿ ವೇದಿಕೆಗಳ ಮೂಲಕ ವಿಶ್ವಾದ್ಯಂತ ವೀಕ್ಷಿಸಲಿದ್ದಾರೆ.

      ಎರಡು ತಂಡದ ಆಡುವ ಆಟಗಾರರು

      ಟೀಮ್ ಇಂಡಿಯಾ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ಪ್ರಸೀದ್ ಕೃಷ್ಣ

      ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್, ಶಾನ್ ಅಬಾಟ್, ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್

      ಪಂದ್ಯ ಪ್ರಾರಂಭದವಾಗುವ ಸಮಯ

      ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ವಿರುದ್ಧದ ಈ ವಿಶ್ವಕಪ್‌ನ ಅಂತಿಮ ಪಂದ್ಯ ಭಾನುವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ಆರಂಭಕ್ಕೂ ಮುನ್ನ ಅದ್ದೂರಿ ಸಮಾರೋಪ ಸಮಾರಂಭ ಆಯೋಜನೆಯಾಗಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

      Tags: #Cricket world cup 2023#ICC ODI Men's CricKet World Cup 2023:IND VS AUS#Voice Of Janata Desk News#Voice Of Janata DesK News : ICC ODI Men's WORLD Cricket CUP 2023: AUS vs india#ವಿಶ್ವಕಪ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.