IND vs AUS 2nd T20I:
Voice Of Janata DesK News: ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂಡೋ-ಆಸೀಸ್ ಎರಡನೇ ಟಿ20 ಪಂದ್ಯ ನಡೆಯಲಿದೆ.
ವಿಶೇಷ ಎಂದರೆ ಈ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಹೆಚ್ಚು ಪಂದ್ಯಗಳನ್ನು ಗೆದ್ದ ವಿಶ್ವದ ನಂಬರ್ 1 ತಂಡವಾಗಲಿದೆ.
ಈ ಪಂದ್ಯವನ್ನು ಗೆಲ್ಲುವ ಮೂಲಕ ಒಂದು ವಿಷಯದಲ್ಲಿ ವಿಶ್ವದ ನಂಬರ್ 1 ತಂಡವಾಗಲಿದೆ. ಪಾಕಿಸ್ತಾನ ಇದುವರೆಗೆ ಗರಿಷ್ಠ 135 ಟಿ20 ಪಂದ್ಯಗಳನ್ನು ಗೆದ್ದಿದೆ.
ಕಳೆದ ಪಂದ್ಯವನ್ನು ಗೆದ್ದು ಭಾರತ 134 ತಲುಪಿದೆ. ಒಂದು ವೇಳೆ ಟೀಂ ಇಂಡಿಯಾ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದರೆ, ಪಾಕಿಸ್ತಾನದೊಂದಿಗೆ ಜಂಟಿಯಾಗಿ ಮೊದಲ ಸ್ಥಾನ ಹಂಚಿಕೊಳ್ಳಲಿದೆ.
Australia in India
December 2023
ದಿನಾಂಕ: Nov 26 2023, Sun – 07:00 PM
Country: India
City: Thiruvananthapuram
Venue: Greenfield Stadium, Thiruvananthapuram, India
ಟಾಸ್: Toss yet to happen
ಎರಡು ತಂಡದ ಆಟಗಾರರು..
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.
ಆಸ್ಟ್ರೇಲಿಯಾ ತಂಡ: ಮ್ಯಾಥ್ಯೂ ವೇಡ್ (ನಾಯಕ), ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಸ್ಪೆನ್ಸರ್ ಜಾನ್ಸನ್, ಆ್ಯಡಂ ಝಂಪಾ, ತನ್ವೀರ್ ಸಂಘ.