• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      2nd T20: ಬೃಹತ್ ಮೊತ್ತ್ ಬೆನ್ನಟ್ಟಿದ ಕಾಂಗರೊ ಪಡೆ ಸೋಲು ಕಂಡಿದೆ..!

      Voice Of Janata DesK News

      November 27, 2023
      0
      2nd T20: ಬೃಹತ್ ಮೊತ್ತ್ ಬೆನ್ನಟ್ಟಿದ ಕಾಂಗರೊ ಪಡೆ ಸೋಲು ಕಂಡಿದೆ..!
      0
      SHARES
      94
      VIEWS
      Share on FacebookShare on TwitterShare on whatsappShare on telegramShare on Mail

      Voice Of Janata DesK News

      ತಿರುವನಂತಪುರಂ: ಆಸ್ಟ್ರೇಲಿಯಾ ವಿರುದ್ಧ ತಿರುವನಂತಪುರಂನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 44 ರನ್​ಗಳ ಜಯ ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಅಂತರದ ಮುನ್ನಡೆ ಪಡೆದುಕೊಂಡಿದೆ.

      ಇಲ್ಲಿನ ಗ್ರೀನ್​ಫೀಲ್ಡ್​ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯಗಳ ಸರಣಿಯ ಎರಡನೇ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್​ (53), ಇಶಾನ್​ ಕಿಶಾನ್​ (52), ರುತುರಾಜ್​ ಗಾಯಕ್ವಾಡ್​ (58) ಆಕರ್ಷಕ ಅರ್ಧಶತಕಗಳ ನೆರವಿನಿಂದ ಟೀಮ್​ ಇಂಡಿಯಾದ ಬೃಹತ್​ ಮೊತ್ತವನ್ನು ಕಲೆಹಾಕಿದೆ

      ಟಾಸ್​ ಸೋತು ಬ್ಯಾಟಿಂಗ್​ ಆರಂಭಿಸಿದ ಭಾರತ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 235 ರನ್​ ಕಲೆಹಾಕಿತು. ಈ ಮೂಲಕ ಆಸೀಸ್​ ಪಡೆಗೆ 236 ರನ್​ಗಳ ಬೃಹತ್​ ಗುರಿಯನ್ನು ನೀಡಿದೆ.

      ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಯುವ ಆಟಗಾರರಾದ ಯಶಸ್ವಿ ಜೈಸ್ವಾಲ್​ ಮತ್ತು ರುತುರಾಜ್​ ಗಾಯಕ್ವಾಡ್​ ಮೊದಲ ವಿಕೆಟ್​ಗೆ 77 ರನ್​ಗಳ ಜತೆಯಾಟವಾಡಿ ಉತ್ತಮ ಆರಂಭ ಒದಗಿಸಿದರು. ಸ್ಫೋಟಕ ಬ್ಯಾಟಿಂಗ್​ ಮಾಡಿದ ಜೈಸ್ವಾಲ್​ ಕೇವಲ 25 ಎಸೆತಗಳಲ್ಲಿ 53 ರನ್​ ಗಳಿಸಿ ವಿಕೆಟ್​ ಒಪ್ಪಿಸಿದರು.

      ತದನಂತರ ಕ್ರೀಸ್​ಗೆ ಬಂದ ಇಶಾನ್​ ಕಿಶಾನ್​  ವೇಗವಾಗಿ ಬ್ಯಾಟ್​ ಬೀಸಿ, 32 ಎಸೆತಗಳಲ್ಲಿ 52 ರನ್​ ಗಳಿಸಿ ನಿರ್ಗಮಿಸಿದರು. ಇದರ ಬೆನ್ನಲ್ಲೇ ನಾಯಕ ಸೂರ್ಯಕುಮಾರ್​​ 10 ಎಸೆತಗಳಲ್ಲಿ 19 ರನ್​ ಗಳಿಸಿ ಔಟಾದರು.

      ಆರಂಭಿಕರಾಗಿ ಕಣಕ್ಕಿಳಿದು ಕೊನೆಯ ಓವರ್​ವರೆಗೂ ಕ್ರೀಸ್​ನಲ್ಲಿದ್ದ ರುತುರಾಜ್​ ಗಾಯಕ್ವಾಡ್​ 43 ಎಸೆತಗಳಲ್ಲಿ 58 ರನ್​ಗಳಿಸಿ ಔಟಾದರು. 19ನೇ ಓವರ್​ನಲ್ಲಿ ಕ್ರೀಸ್​ಗೆ ಬಂದ ಭರವಸೆಯ ಆಟಗಾರ ರಿಂಕು ಸಿಂಗ್​ ಕೊನೆಯಲ್ಲಿ ಕೇವಲ 9 ಎಸೆತಗಳಲ್ಲಿ 31 ರನ್​ ಗಳಿಸಿ ಅಜೇಯರಾಗಿ ಉಳಿದರು. ತಿಲಕ್​ ವರ್ಮ ಸಹ 7 ರನ್​ಗಳ ಕಾಣಿಕೆ ನೀಡಿ ಅಜೇಯರಾಗಿ ಉಳಿದರು.

      ತದನಂತರ,ಗುರಿ ಬೆನ್ನಿಟ್ಟಿದ ಆಸ್ಟ್ರೇಲಿಯಾ ತಂಡವನ್ನು 191/9 ರನ್‌ಗಳಿಗೆ ನಿಯಂತ್ರಿಸಿ 44 ರನ್‌ಗಳ ಜಯ ದಕ್ಕಿಸಿಕೊಂಡಿತು. ಭಾರತದ ಪರ ಶಿಸ್ತಿನ ಬೌಲಿಂಗ್‌ ನಡೆಸಿದ ವೇಗಿ ಪ್ರಸಿಧ್‌ ಕೃಷ್ಣ ಮತ್ತು ಲೆಗ್‌ ಸ್ಪಿನ್ನರ್‌ ರವಿ ಬಿಷ್ಣೋಯ್ ತಲಾ 3 ವಿಕೆಟ್‌ ಪಡೆದು ಭಾರತದ ಗೆಲುವಿಗೆ ಬಲವಾದರು

      Tags: #Aus#India#T20 CricketUnited Stated
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.