• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಾದಕ ವ್ಯಸನದಿಂದ ದೂರವಿರಿ – ಕಡಕಬಾವಿ

      Editor

      December 18, 2023
      0
      ಮಾದಕ ವ್ಯಸನದಿಂದ ದೂರವಿರಿ – ಕಡಕಬಾವಿ
      0
      SHARES
      194
      VIEWS
      Share on FacebookShare on TwitterShare on whatsappShare on telegramShare on Mail

      ಮಾದಕ ವ್ಯಸನದಿಂದ ದೂರವಿರಿ – ಕಡಕಬಾವಿ

      ಇಂಡಿ : ಮಾದಕ ವ್ಯಸನ ಕೇವಲ ವ್ಯಕ್ತಿಯನ್ನಷ್ಟೇ
      ಹಾಳು ಮಾಡುವುದಿಲ್ಲ. ಕುಟುಂಬ ಹಾಗೂ ಸಮಾಜದ
      ಸ್ವಾಸ್ಥ್ಯವನ್ನು ಹಾಳು ಮಾಡುತ್ತದೆ ಎಂದು ತಹಶೀಲ್ದಾರ ಬಿ.ಎಸ್. ಕಡಕಬಾವಿ ಹೇಳಿದರು.

      ಪಟ್ಟಣದ ಮಿನಿ ವಿಧಾನ ಸೌದದಲ್ಲಿ ಜಿಲ್ಲಾ ತಂಬಾಕು
      ನಿಯಂತ್ರಣ ಘಟಕ, ವಿಜಯಪುರ ತಾಲೂಕು
      ಆರೋಗ್ಯ ಇಲಾಖೆಯ ಆಶ್ರಯದಲ್ಲಿ ನಡೆದ ಗುಲಾಬಿ ಆಂದೋಲನ ಜಾಗ್ರತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದಿನ ಶೇ.70 ರಷ್ಟು ಯುವ ಜನಾಂಗವು ಹಲವಾರು ದುಶ್ಚಟಗಳಿಗೆ
      ಮಾರುಹೋಗುತ್ತಿದ್ದು, ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವ್ಯಸನದಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವುದು ಅತೀ ಅವಶ್ಯಕವಾಗಿದೆ ಎಂದರು.

      ಮಾಧಕ ವಸ್ತುಗಳ ಸೇವನೆಯಿಂದ ಜೀವನ ಹಾಳಾಗುತ್ತದೆ. ಯುವ ಜನರು ವಿದ್ಯಾರ್ಥಿಗಳು
      ಸಮುದಾಯ ಮಾಧಕ ವ್ಯಸನಕ್ಕೆ ಬಲಿಯಾಗುತ್ತಿದ್ದು ಇದರಿಂದ ಮುಕ್ತಿ ನೀಡಿ ಅವರನ್ನು ಮುಖ್ಯ ವಾಹಿನಿಗೆ ತರುವ ಜವಾಬ್ದಾರಿ ನಮ್ಮೆಲ್ಲರದಾಗಿದೆ ಎಂದರು. ಟಿಎಚ್‍ಓ ಡಾ. ಅರ್ಚನಾ ಕುಲಕರ್ಣಿ, ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ಅಂಬಲಗಿ ಮಾತನಾಡಿದರು.

      ಇದೇ ಸಂದರ್ಭದಲ್ಲಿ ಶಾಲೆ, ಕಾಲೇಜು ಸುತ್ತ ಮುತ್ತ ಪಾನಶಾಪಗಳಿಗೆ ಅಧಿಕಾರಿಗಳಿಂದ ಗುಲಾಬಿ ಹೂವು ನೀಡುವುದರ ಮುಖಾಂತರ ಜಾಗೃತಿ ಜಾಥಾ ಅರಿವು ಮೂಡಿಸಲಾಯಿತು.

      ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು,
      ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕಬೇನೂರ, ಆಡಳಿತ ವೈದ್ಯಾಧಿಕಾರಿಗಳು, ಮತ್ತು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಹಾಗೂ ಆಶಾ ಕಾರ್ಯಕರ್ತೆಯರು ಮತ್ತಿತರಿದ್ದರು.

      ಇಂಡಿ ಪಟ್ಟಣದ ಮಿನಿ ವಿಧಾನ ಸೌಧದಲ್ಲಿ ನಡೆದ
      ಗುಲಾಬಿ ಆಂದೋಲನ ಜಾಗ್ರತಿ ಜಾಥಾ
      ಕಾರ್ಯಕ್ರಮಕ್ಕೆ ತಹಶೀಲ್ದಾರ ಬಿ.ಎಸ್. ಕಡಕಬಾವಿ
      ಚಾಲನೆ ನೀಡಿ ಮಾತನಾಡಿದರು.

      Tags: #Drug Edict#ಮಾದಕ ವ್ಯಸನದಿಂದ ದೂರವಿರಿ – ಕಡಕಬಾವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.