• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಕಾರು ಹಾಗೂ ಬೈಕ್ ನಡುವೆ ಅಪಘಾತ: ಉದಯವಾಣಿ ವರದಿಗಾರ ವಿನೋದ್ ವಿಧಿವಶ..

      Editor

      December 19, 2023
      0
      ಕಾರು ಹಾಗೂ ಬೈಕ್ ನಡುವೆ ಅಪಘಾತ: ಉದಯವಾಣಿ ವರದಿಗಾರ ವಿನೋದ್ ವಿಧಿವಶ..
      0
      SHARES
      476
      VIEWS
      Share on FacebookShare on TwitterShare on whatsappShare on telegramShare on Mail

      ಕಾರು ಹಾಗೂ ಬೈಕ್ ನಡುವೆ ಅಪಘಾತ: ಉದಯವಾಣಿ ವರದಿಗಾರ ವಿನೋದ್ ವಿಧಿವಶ

      ಹನೂರು: ತಾಲೂಕಿನ ಉದಯವಾಣಿ ಪತ್ರಿಕೆ ವರದಿಗಾರ ವಿನೋದ್ ಅವರು ರಸ್ತೆ ಅಪಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗಿದೆ ವಿಧಿವಶರಾಗಿದ್ದಾರೆ. ಹನೂರು ಪಟ್ಟಣದ ನಿವಾಸಿ ಲಿಂಗರಾಜು ಮತ್ತು ಲಕ್ಷ್ಮಮ್ಮ ದಂಪತಿಯ ಪುತ್ರರಾದ ವಿನೋದ್ ಅವರು ಹನೂರು ತಾಲೂಕಿನ ಉದಯವಾಣಿ ಪತ್ರಿಕೆ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

      ಘಟನೆಯ ವಿವರ

      ಮೈಸೂರು : ಬೈಕ್‌ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ನರಸೀಪುರ ರಸ್ತೆಯ ರಿಂಗ್ ರೋಡ್ ಜಂಕ್ಷನ್‌ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ.ವಿನೋದ್ ಅವರು ಭಾನುವಾರ ರಾತ್ರಿ  ಸ್ಕೂಟರ್‌ನಲ್ಲಿ ರಿಂಗ್ ರಸ್ತೆಯಿಂದ ನಗರದ ಕಡೆ ತಿರುವು ಪಡೆಯುತ್ತಿದ್ದಾಗ ಎದುರಿಗೆ ಬಂದ ಕಾರು ಡಿಕ್ಕಿ ಹೊಡೆದಿದೆ.

      ಅಪಘಾತದದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಸಿದ್ದಾರ್ಥ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
      ಮೃತರು ತಂದೆ ಲಿಂಗರಾಜು ತಾಯಿ ಲಕ್ಷ್ಮಮ್ಮ ಹಾಗೂ ತಮ್ಮ ಹೆಂಡತಿ ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಸ್ನೇಹಿತರ ವರ್ಗವನ್ನು ಅಗಲಿದ್ದಾರೆ. ಮಂಗಳವಾರ ಹನೂರಿನ ಒಕ್ಕಲಿಗ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.

      ವರದಿ:ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ..

      Tags: #Accicedent#Car and 2byke#Death#PressReporter#ಕಾರು ಹಾಗೂ ಬೈಕ್ ನಡುವೆ ಅಪಘಾತ: ಉದಯವಾಣಿ ವರದಿಗಾರ ವಿನೋದ್ ವಿಧಿವಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.