• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಧ್ಯಾರ್ಥಿಗಳ ಮೇಲೆ ಹಲ್ಲೆ, ದೌರ್ಜನ್ಯ ನಡೆದಾಗ ಸುಮ್ನೆ ಕೂಡಬಾರದು..!

      ಪಿಎಸ್ಐ ರೇಣುಕಾ ಹಳ್ಳಿ

      December 20, 2023
      0
      ವಿಧ್ಯಾರ್ಥಿಗಳ ಮೇಲೆ ಹಲ್ಲೆ, ದೌರ್ಜನ್ಯ ನಡೆದಾಗ ಸುಮ್ನೆ ಕೂಡಬಾರದು..!
      0
      SHARES
      246
      VIEWS
      Share on FacebookShare on TwitterShare on whatsappShare on telegramShare on Mail
      ಇಂಡಿ : ವಿಧ್ಯಾರ್ಥಿಗಳ ಮೇಲೆ ಹಲ್ಲೆ, ದೌರ್ಜನ್ಯ ನಡೆದಾಗ ಸುಮ್ನೆ ಕೂಡಬಾರದು, ಕೂಡಲೇ ಪಾಲಕರ ಅಥವಾ ಶಿಕ್ಷಕರ ಗಮನಕ್ಕೆ ತರಬೇಕು, ಕಾನೂನಿನ ಮೂಲಕ ಕೆಟ್ಟ ದುಷ್ಟ ವ್ಯಕ್ತಿಗಳಿಗೆ ಸರಿಯಾದ ಬುದ್ದಿ ಕಲಿಸಲು ಸಾಧ್ಯ ಎಂದು ಪಿಎಸ್ಐ ರೇಣುಕಾ ಹಳ್ಳಿ ಹೇಳಿದರು.
      ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಕಾನೂನಿನ ಬಗ್ಗೆ ಗೌರವ ಹಾಗೂ ಪ್ರಸ್ತುತ ಸಮಾಜದಲ್ಲಿ ಸ೦ಭವಿಸುತ್ತಿರುವ ಘಟನೆಗಳ ಬಗ್ಗೆ ಮುಂಜಾಗ್ರತೆ ವಹಿಸಿದರೆ ನಡೆಯುತ್ತಿರುವ ಅಪರಾಧಗಳನ್ನು ತಡೆಗಟ್ಟಲು ಸಾಧ್ಯ ಎಂದು ಪಟ್ಟಣದ ಗಾಂಧಿ‌ ಬಾಜಾರದಲ್ಲಿರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ   ಶಾಲೆಯಲ್ಲಿ ನಗರ ಪೊಲೀಸ್ ಠಾಣಾ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
      ಪ್ರಸ್ತುತ ಸಮಾಜದಲ್ಲಿ ಒಂದಲ್ಲ ಒಂದು ರೀತಿಯ ಅಪರಾಧಗಳಾಗುತ್ತಿವೆ. ಕಾನೂನಿನ ಬಗ್ಗೆ ಅವರಿಗಿರುವ ತಾತ್ಸಾರ ಮನೋಭಾವನೆಯೇ ಇದಕ್ಕೆ ಕಾರಣ. ಇಂಥ ಪ್ರಕರಣಗಳ ಬಗ್ಗೆ ವಿದ್ಯಾರ್ಥಿ, ಸಾರ್ವಜನಿಕ ವಲಯದಲ್ಲಿ ಜಾಗೃತಿ ಮೂಡಿಸಿ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅಪರಾಧ ತಡೆಗಟ್ಟುವ ಮಾಸಾಚರಣೆ ಆಯೋಜಿಸಲಾಗಿದೆ ಎಂದರು.
      ವಿದ್ಯಾರ್ಥಿ ಸಮೂಹದ ಮೇಲೆ ಅಪರಾಧ ತಡೆಗಟ್ಟುವ ಗುರುತರ ಜವಾಬ್ದಾರಿ ಇದ್ದು, ಮೊದಲು ವಿದ್ಯಾರ್ಥಿಗಳು ಜಾಗೃತಿಗೊಂಡು ಸಾರ್ವಜನಿಕರಿಗೆ ತಿಳಿ ಹೇಳುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ಮುಖ್ಯಗುರು ಯು ಎಚ್ ಚವ್ಹಾಣ ಅಧ್ಯಕ್ಷತೆ ವಹಿಸಿ ಮಾತನಾಡಿದರು.
      ಇನ್ನೂ ಪಿಎಸ್ ಐ ಶಶಿಕಲಾ ಹಾಗೂ ಎ ಎಸ್ ಐ ಎಮ್ ಎಸ್ ಅರವತ್ತಿ ಕಾನೂನು ಅರಿವು ಕುರಿತು ಮಾತಾನಾಡಿದರು.
      ಈ ಸಂದರ್ಭದಲ್ಲಿ ಸಹ ಶಿಕ್ಷಕ ಎನ್ ಎ ಬಿರಾದಾರ, ಎಮ್ ಎ ಲಕ್ಡರ್, ಕೆ ಎಚ್ ಹೊಸಮನಿ, ಎಸ್ ಎಸ್ ಕಾಂಬಳೆ ಹಾಗೂ ಪೋಲಿಸ್ ಸಿಬ್ಬಂದಿ ಉಪಸ್ಥಿತರಿದ್ದು, ಪಿಜಿ ಕಲ್ಮನಿ ಶಿಕ್ಷಕರು ನಿರೂಪಿಸಿದರು.
      Tags: #ವಿಧ್ಯಾರ್ಥಿಗಳ ಮೇಲೆ ಹಲ್ಲೆKGS schoolPsischoolStudentದೌರ್ಜನ್ಯ ನಡೆದಾಗ ಸುಮ್ನೆ ಕೂಡಬಾರದು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.