ವಿಜಯಪುರ : ಗುಮ್ಮಟ ನಗರಿಯಲ್ಲಿ ನಡೆದಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಲೋಕೋಪಯೋಗಿ ಸಚಿವರಾದ್ ಸತೀಶ ಜಾರಕಿಹೋಳಿ ಅವರ ಜೊತೆಯಲ್ಲಿ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ವಿಧಾನ ಸಭೆಯ ಅಂದಾಜು ಸಮಿತಿ ಅಧ್ಯಕ್ಷರು ಯಶವಂತರಾಯಗೌಡ ವ್ಹಿ.ಪಾಟೀಲ ಅವರು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮುದ್ದೇಬಿಹಾಳ ಶಾಸಕರಾದ ಅಪ್ಪಾಜಿ ನಾಡಗೌಡ,ಸಿಂದಗಿ ಶಾಸಕರಾದ, ಅಶೋಕ ಮನಗೂಳಿ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ರಾಜು ಆಲಗೂರ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.