• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಂಗನವಾಡಿ ಕೇಂದ್ರಗಳನ್ನು LKG & UKG ಕೇಂದ್ರಗಳಾಗಿ ಪರಿವರ್ತಿಸಲು ಒತ್ತಾಯ:

      January 10, 2022
      0
      ಅಂಗನವಾಡಿ ಕೇಂದ್ರಗಳನ್ನು LKG & UKG ಕೇಂದ್ರಗಳಾಗಿ ಪರಿವರ್ತಿಸಲು ಒತ್ತಾಯ:
      0
      SHARES
      224
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಅಂಗನವಾಡಿ ಕೇಂದ್ರಗಳನ್ನು ಎಲ್.ಕೆ.ಜಿ.ಯು.ಕೆ.ಜಿ. ಕೇಂದ್ರಗಳಾಗಿ ಪರಿವರ್ತಿಸಿ, ನೌಕರರಿಗೆ ಸೇವಾ ಜೇಷ್ಠತೆ ಅಧಾರದ ಮೇಲೆ ವೇತನ ಪದ್ಧತಿ ಜಾರಿಗೆಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

      ಹೊಸ ಶಿಕ್ಷಣ ನೀತಿನ್ನು ಕೂಡಲೇ ಕೈ ಬಿಡಬೇಕು.ಅಂಗನವಾಗಿ ಕೇಂದ್ರಗಳನ್ನು ಗ್ರಾಮ ಪಂಚಾಯತಿಗೆ ಸುಪರ್ದಿ ವಹಿಸುವುದನ್ನು ಕೈಬಿಡಬೇಕು.ಅಂಗನವಾಡಿ ಕೇಂದ್ರಗಳಲ್ಲಿ ಪಾಲನೆಯೊಟ್ಟಿಗೆ ಎಲ್.ಕೆ.ಜಿ.-ಯು.ಕೆ.ಜಿ. ಶಿಕ್ಷಣ ನೀಡಬೇಕು . ಸಮಾಜ ಬದಲಾವಣೆಯನ್ನು ಬಯಸುತ್ತಿದೆ . ಆದರೆ ಅಂಗನವಾಡಿ ಕೇಂದ್ರಗಳು ಮಾತ್ರ ಹಳೆಯ ರೀತಿಯಲ್ಲಿಯೇ ಕಾರ್ಯಚರಿಸುತ್ತಿವೆ . ಬದಲಾದ ಸಮಾಜದ ರೀತಿಯಲ್ಲಿ ಅಂಗನವಾಡಿ ಕೇಂದ್ರಗಳು ಮಕ್ಕಳನ್ನು ಆಕರ್ಷಿಸುವ ಕೇಂದ್ರಗಳಾಗಬೇಕು. ಆದ್ದರಿಂದ ಅಂಗನವಾಡಿ ಕೇಂದ್ರಗಳನ್ನು ಪಾಲನಾ ಮತ್ತು ಕಲಿಕೆಯ ಕೇಂದ್ರಗಳನ್ನಾಗಿಸಬೇಕು. ಅಂಗನವಾಡಿ ಕೇಂದ್ರ ವೇಳಾ ಪಟ್ಟಿಯಲ್ಲಿ ೩ ಗಂಟೆ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.ಅಂಗನವಾಡಿ ಕೇಂದ್ರಗಳಿಗೆ ಎಲ್ಲಾ ರೀತಿಯ ಗುಣಾತ್ಮಕ ಮೂಲಭೂತ ಸೌಲಭ್ಯಗಳನ್ನೊದಗಿಸಬೇಕು.೧೯೯೫ ರಿಂದ ಪ್ರಾರಂಭವಾಗಿರುವ ಎಲ್ಲಾ ಯೋಜನೆಗಳಲ್ಲಿ ಆಯ್ಕೆಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಎಸ್.ಎಸ್.ಎಲ್.ಸಿ ಪಾಸಾದವರು ಅನೇಕರು ಪಧವೀದರರು ಇರುವುದರಿಂದ ಅವರಿಗೆ ತರಬೇತಿಯನ್ನು ಕೊಟ್ಟು, ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್.ಕೆ.ಜಿ.ಯು.ಕೆ.ಜಿ.ಯನ್ನು ಪ್ರಾರಂಭಿಸಬೇಕು. ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭವಾಗುತ್ತಿರುವ ಮತ್ತು ಪ್ರಾರಂಭವಾಗಿರುವ ಎಲ್.ಕೆ.ಜಿ. ಯು.ಕೆ.ಜಿ.ಯನ್ನು ಪ್ರಾರಂಭಿಸದಂತೆ ಇಲಾಖೆಯಿಂದ ತಡೆಯೊಡ್ಡಬೇಕು. ಅದಕ್ಕೆ ಬೇಕಾದ ಎಲ್ಲಾ ರೀತಿಯ ಕ್ರಮಗಳನ್ನು ಕೂಡಲೇ ವಹಿಸಬೇಕು.ಅಂಗನವಾಡಿ ನೌಕರರನ್ನು ಐಸಿಡಿಎಸ್‌ನ ಉದ್ದೇಶಗಳಿಗೆ ಬಿಟ್ಟು ಉಳಿದ ಹೆಚ್ಚುವರಿ ಕೆಲಸ ನಿರ್ಬಂಧಿಸಿ ಶಾಲಾ ಪೂರ್ವ ಶಿಕ್ಷಣಕ್ಕೆ ಒತ್ತು ನೀಡಬೇಕು. ಹೊಸ ಶಿಕ್ಷಣ ನೀತಿಯ ಶಿಫಾರಸ್ಸಿನಲ್ಲಿರುವ ೩ ರಿಂದ ೮ ವರ್ಷದ ವರ್ಗೀಕರಣವನ್ನು ಕೈ ಬಿಡಬೇಕು. ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಶಿಫಾರಸ್ಸು ಮಾಡಿರುವ ೩೩೯. ೪೮ ಲಕ್ಷ ಅನುದಾನ ಬಿಡುಗಡೆ ಮಾಡಬೇಕು. ಕೊರೋನಾ ಸಂದರ್ಭದಲ್ಲಿ ನಿಧನರಾದ ಕುಟುಂಬದವರಿಗೆ ಮಗಳು ಇಲ್ಲದಿದ್ದಾಗ ಸೊಸೆಗೆ ಅವರ ಹುದ್ದೆ ಕೊಡಬೇಕು. ಅನುಕಂಪದ ಆಧಾರದಲ್ಲಿ ಕೆಲಸ ಕೊಡುವಾಗ ಮಗಳು ಬದಲಿಗೆ ಸೊಸೆ ಎಂದು ಬದಲಿಸಬೇಕು. ಕೋಳಿ ಮೊಟ್ಟೆಯನ್ನು ಆಹಾರ ಪದಾರ್ಥಗಳ ಜೊತೆಯಲ್ಲಿ ಸರಬರಾಜು ಮಾಡಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
      ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಪದ್ಮ,ಪಾರ್ವತಿ,ಕೆ.ಜಿ ವೀರೇಶ್,ಡಿ.ಎಸ್.ಶರಣಬಸವ,ಗೋಕರಮ್ಮ,ಗಂಗಮ್ಮ,ಈಶ್ವರಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: anganvadi naukararujilladhikarigemanvavipratibhataneRaichurtippu sultan uddyanava
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.