• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಧಿಕಾರಿಗಳ ಅಮಾನತ್ತಿಗೆ ಆಗ್ರಹ:

      January 10, 2022
      0
      ಅಧಿಕಾರಿಗಳ ಅಮಾನತ್ತಿಗೆ ಆಗ್ರಹ:
      0
      SHARES
      253
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಉದ್ಯಮಶೀಲತಾ ಯೋಜನೆ ಅಡಿಯಲ್ಲಿ ಆಯ್ಕೆಗೊಂಡ ಫಲಾಪೇಕ್ಷಿಯ ಹೆಸರುಗಳನ್ನು ತಿದ್ದುಪಡಿ ಮಾಡಿ ಅವ್ಯವಹಾರ ಮಾಡಿರುವ ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ರಾಯಚೂರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಭೋವಿ ಸಂಘ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

      ೨೦೨೦-೨೧ ನೇ ಸಾಲಿನಲ್ಲಿ ಉದ್ಯಮಶೀಲತಾ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಿದ್ದರು. ಅದರಂತೆ ಅರ್ಜಿಗಳು ಪರಿಶೀಲಿಸಿ ಅವರ ಹೆಸರುಗಳನ್ನು ಆಯ್ಕೆ ಮಾಡಿದ್ದು ಆದರೆ ಅವರನ್ನು ಕಡೆಗಣಿಸಿ ಬೇರೆಯವರ ಹೆಸರುಗಳನ್ನು ಶಾಸಕ ಗೂಳಿಹಟ್ಟಿ ಡಿ.ಶೇಖರ್ ಶಿಫಾರಸಿನಂತೆ ಆಯ್ಕೆ ಮಾಡಿಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ ಶಾಸಕರಿಗೂ ನಮ್ಮ ರಾಯಚೂರು ಜಿಲ್ಲೆ ಆಗಿರುವುದಿಲ್ಲ ಹಾಗೂ ಶಾಸಕರಿಗೂ ರಾಯಚೂರು ಜಿಲ್ಲೆಗೆ ಯಾವುದೇ ರೀತಿಯ ಸಂಬಂಧವಿಲ್ಲ. ಅವರ ಶಿಫಾರಸು ಪತ್ರವು ತಮ್ಮ ಕಾರ್ಯಾಲಯದಲ್ಲಿ ಖಾಸಗಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜು ತಂದೆ ನಾಗರಾಜ ಇವರೇ ಆಗಿದ್ದಾರೆ ಇವರ ಜೊತೆಗೆ ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.
      ಆದ್ದರಿಂದ ನಮ್ಮ ದೂರನ್ನು ಪರಿಗಣಿಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
      ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಭೋವಿ ಜಿಲ್ಲಾ ಸಮಿತಿ ಅಧ್ಯಕ್ಷರಾದ ಲಕ್ಷ್ಮಣ, ಕೆ.ತಿಮ್ಮಪ್ಪ, ಕೃಷ್ಣಮೂರ್ತಿ, ಹುಲಿಗೆಪ್ಪ, ಹನುಮಂತು ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: bhovi samajagulihatti shekar samitijilladhikarige manviuddyamasheela yojane
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.