• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ ಪ್ರತ್ಯೇಕ ಜಿಲ್ಲೆಗಾಗಿ ಮಹಿಳಾ ಸಂಘಟನೆಗಳ ಬೃಹತ್ ಪ್ರತಿಭಟನೆ..!

      Voice Of Janata

      December 31, 2023
      0
      ಇಂಡಿ ಪ್ರತ್ಯೇಕ ಜಿಲ್ಲೆಗಾಗಿ ಮಹಿಳಾ ಸಂಘಟನೆಗಳ ಬೃಹತ್ ಪ್ರತಿಭಟನೆ..!
      0
      SHARES
      846
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಜಿಲ್ಲೆ ಕೂಗು : ಮಹಿಳಾ ಸಂಘ ಸಂಸ್ಥೆಗಳಿಂದ ಪ್ರತಿಭಟನೆ

      ಇಂಡಿ: ಇಂಡಿ ಜಿಲ್ಲೆ ಮಾಡಬೇಕೆಂದು ಆಗ್ರಹಿಸಿ ಮಹಿಳಾ ಸಂಘ ಸಂಸ್ಥೆಗಳು ನಗರದ ಪ್ರಮುಖ ಬೀದಿಗಳಲ್ಲಿ
      ಪ್ರತಿಭಟನೆ ನಡೆಸಿದರು. ಕಿತ್ತೂರ ಚೆನ್ನಮ್ಮ ಮಹಿಳಾ ವೇದಿಕೆ, ಅಕ್ಕಮಹಾದೇವಿ ಮಹಿಳಾ ವೇದಿಕೆ, ಸಾವಿತ್ರಿಬಾಯಿ ಫುಲೆ ಮಹಿಳಾ ವೇದಿಕೆ, ನ್ಯಾಯವಾದಿಗಳ ಮಹಿಳಾ ವೇದಿಕೆ ಸಂಘ, ಸಾಹಿತ್ಯ ಮತ್ತು ಸಾಂಸ್ಕøತಿಕ ಮಹಿಳಾ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ವೇದಿಕೆ, ಶರಣ ಸಾಹಿತ್ಯ ಪರಿಷತ್ತಿನ ಮಹಿಳಾ ವೇದಿಕೆ, ಗ್ರಾ.ಪಂ ಅಧ್ಯಕ್ಷರ ಸಂಘದ ಮಹಿಳಾ ವೇದಿಕೆ, ಕದಳಿ ವೇದಿಕೆಯ, ಕಾಂಗ್ರೆಸ್ ಮಹಿಳಾ ಘಟಕ, ನಿವೃತ್ತ ನೌಕರರ ಮಹಿಳಾ ವೇದಿಕೆ ಸಂಘ, ಶ್ರೀ ಸತ್ಯ ಸಾಯಿಬಾಬಾ ಮಹಿಳಾ ವೇದಿಕೆ, ಧರ್ಮಸ್ಥಳ ಮಂಜುನಾಥ ಮಹಿಳಾ ವಿವಿಧ ಉದ್ದೇಶಗಳ ಸಂಘ, ಹಡಪದ ಅಪ್ಪಣ್ಣ ವಿವಿಧ ಉದ್ದೇಶ ಮಹಿಳಾ ವೇದಿಕೆ ಸೇರಿದಂತೆ ಅನೇಕ ಮಹಿಳಾ ಸಂಘ ಸಂಸ್ಥೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

      ಗ್ರಾ.ಪಂ ಅಧ್ಯಕ್ಷರ ಸಂಘದ ಮಹಿಳಾ ವೇದಿಕೆ ಶೈಲಜಾ
      ಜಾಧವ, ಕದಳಿ ವೇದಿಕೆಯ ಶಶಿಕಲಾ ಬೇಟಗೇರಿ, ಮತ್ತು
      ಕಾಂಗ್ರೆಸ್ ಮಹಿಳಾ ಘಟಕದ ನಿರ್ಮಲಾ ತಳಕೇರಿ ಮಾತನಾಡಿ, ರಾಜ್ಯದಲ್ಲಿ ಹೆಚ್ಚು ಜಿಲ್ಲೆಗಳಾದರೆ ಅಭಿವೃದ್ದಿಗೆ ಪೂರಕವಾಗುತ್ತದೆ. ಇಂಡಿ ತಾಲೂಕು ಸಮಗ್ರ
      ಅಭಿವೃದ್ದಿಯಾಗಲು ಇಂಡಿ ಜಿಲ್ಲೆ ಆದಾಗ ಮಾತ್ರ ಸಾಧ್ಯ
      ಎಂದರು. ಅದಲ್ಲದೆ ಜಿಲ್ಲೆ ಕೊಡಿ ಮಾತ್ರ ನಮ್ಮ ಕೂಗು,
      ಇದು ಪಕ್ಷಾತೀತ ಮತ್ತು ಜಾತ್ಯಾತೀತ ಕೂಗು. ನಾವು
      ಯಾವದೇ ಅಪಸ್ವರ ಮಾಡುವದಿಲ್ಲ. ಒಂದೇ ಕೂಗು ಜಿಲ್ಲಾ ಕೂಗು ಎಂದರು. ಪ್ರತಿಭಟನೆಯಲ್ಲಿ ಫಿರದೋಶ ಸುನ್ನೆವಾಲೆ, ರಾಧಾ ಕಾಂಬಳೆ, ರೇಣುಕಾ ಲೋಗಾಂವ, ಗಂಗಾಬಾಯಿ ದೇಸಾಯಿ, ಮಾಲನಬಿ ಚೌಧರಿ, ಜಯಶ್ರೀ ಕಾಲೇಭಾಗ, ಅಂಬಿಕಾ ಚನಗೊಂಡ, ವಿಮಲಾಬಾಯಿ ಪವಾರ, ಪದ್ಮಾಬಾಯಿ ರಾಠೋಡ, ಸುಗಂದಾ ಪಾಟೀಲ, ಶೋಭಾ ಚವ್ಹಾಣ, ಲಕ್ಷ್ಮೀ ನಾಯಿಕೊಡಿ, ಭಾರತಿ ಕಟ್ಟಿಮನಿ, ಸವಿತಾ ಕಾಂಬಳೆ
      ಮತ್ತಿತರಿದ್ದರು.

      ಇಂಡಿ: ಇಂಡಿ ಜಿಲ್ಲೆ ಆಗಬೇಕೆಂದು ಆಗ್ರಹಿಸಿ ಪಟ್ಟಣದಲ್ಲಿ ಮಹಿಳಾ ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿದರು.

      Tags: #Massive protest of women's organizations for separate district of Indi..!#Public News#Voice Of Janata Desk News#ಇಂಡಿ ಪ್ರತ್ಯೇಕ ಜಿಲ್ಲೆಗಾಗಿ ಡಿ-26 ರಂದು ಪ್ರತಿಭಟನೆ: ಜಿಲ್ಲಾ ಹೋರಾಟ ಸಮಿತಿProtestUnited Stated
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.