• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಗೆಲುವು

      ಕೊಪ್ಪಳ-ರಾಯಚೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶರಣಗೌಡ ಬಯ್ಯಾಪುರ 427 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

      December 16, 2021
      0
      0
      SHARES
      336
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಕೊಪ್ಪಳ-ರಾಯಚೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶರಣಗೌಡ ಬಯ್ಯಾಪುರ 427 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

      ಬಿಜೆಪಿ ಅಭ್ಯರ್ಥಿ ವಿಶ್ವನಾಥ ಬನಹಟ್ಟಿ ಅವರು 2,942 ಮತಗಳನ್ನು ಪಡೆದರೆ, ಶರಣಗೌಡ ಬಯ್ಯಾಪುರ 3,369 ಮತಗಳನ್ನು ಪಡೆದು ಜಯ ಸಾಧಿಸಿದರು.

      ರಾಯಚೂರು ವಿಧಾನ ಪರಿಷತ್‌ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಲ್ಲಿ ಹಿಂದೆ ಒಂದು ಬಾರಿ ಮಾತ್ರ ಬಿಜೆಪಿ ಸಾಧಿಸಿದ್ದನ್ನು ಬಿಟ್ಟರೆ, ನಿರಂತರವಾಗಿ ಕಾಂಗ್ರೆಸ್‌ ಗೆಲುವು ಸಾಧಿಸುತ್ತಾ ಬಂದಿದೆ. ಇದೀಗ ಕಾಂಗ್ರೆಸ್‌ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

      ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ಸಹೋದರನ ಪುತ್ರ ಶರಣಗೌಡ ಬಯ್ಯಾಪುರ. ಸಕ್ರಿಯ ರಾಜಕಾರಣದಿಂದ ದೂರ ಇದ್ದು, ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುತ್ತಾ ಬಂದಿದ್ದರು. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಚಿಕ್ಕಪ್ಪನ ಪರ ಪ್ರಚಾರ ಮಾಡುತ್ತಿದ್ದರು. ಈಗ ವಿಧಾನ ಪರಿಷತ್‌ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಚುನಾವಣೆ ಘೋಷಣೆ ಆಗುತ್ತಿದ್ದಂತೆ, ಶರಣಗೌಡ ಅವರು ಹೆಸರು ಹೆಚ್ಚು ಪ್ರಚಲಿತಕ್ಕೆ ಬಂದಿತ್ತು.

      ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಪಕ್ಷದ ಗೆಲುವಿನ ಭದ್ರಕೋಟೆ ಬಿಟ್ಟುಕೊಡಬಾರದು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ.ನಾಯಕ, ಎಐಸಿಸಿ ಕಾರ್ಯದರ್ಶಿ ಎನ್‌.ಎಸ್‌.ಭೋಸರಾಜ, ಹಂಪನಗೌಡ ಬಾದರ್ಲಿ, ಬಸನಗೌಡ ಬಾದರ್ಲಿ, ಬಸವರಾಜ ಪಾಟೀಲ ಇಟಗಿ, ಶಾಸಕರಾದ ಬಸನಗೌಡ ದದ್ದಲ, ಡಿ.ಎಸ್‌.ಹುಲಗೇರಿ, ಬಸನಗೌಡ ತುರ್ವಿಹಾಳ ಸೇರಿದಂತೆ ಪಕ್ಷದ ಮುಖಂಡರು, ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒಗ್ಗಟ್ಟಾಗಿ ಪಕ್ಷದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಮತದಾನ ಹತ್ತಿರವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಜೆಡಿಎಸ್‌ ಕೂಡಾ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದು ಕೂಡಾ ಗೆಲುವಿಗೆ ಅನುಕೂಲವಾಯಿತು.

      ಸಿಹಿಹಂಚಿ ಸಂಭ್ರಮ: ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ.ನಾಯಕ ಅವರಿಗೆ ಶಾಸಕರಾದ ಬಸನಗೌಡ ದದ್ದಲ ಹಾಗೂ ಡಿ.ಎಸ್‌.ಹುಲಗೇರಿ ಅವರು ಸಿಹಿ ತಿನ್ನಿಸಿದರು. ಕಾರ್ಯಕರ್ತರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

      ಮತ ಎಣಿಕೆ ಕೇಂದ್ರದ ಹೊರಗಡೆ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಗುಲಾಲು ಎರಚಿ, ವಿಜಯೋತ್ಸವ ಆಚರಿಸಿದರು.

      ಬಿಜೆಪಿಗೆ ಕೈಕೊಟ್ಟ ನಿರೀಕ್ಷೆ: ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು ಸ್ಥಳೀಯ ಸಂಸ್ಥೆಗಳ ಮತದಾರರು ಮತ ನೀಡಿ ಗೆಲ್ಲಿಸುತ್ತಾರೆ ಎಂದು ಭಾರಿ ನಿರೀಕ್ಷೆಯೊಂದಿಗೆ ಹೇಳಿಕೆಗಳನ್ನು ನೀಡಿದ್ದ ಬಿಜೆಪಿ ನಾಯಕರ ನಿರೀಕ್ಷೆ ಕೈಕೊಟ್ಟಿದೆ.

      ದೇವದುರ್ಗ ಶಾಸಕ ಶಿವನಗೌಡ ನಾಯಕ ಅವರು ಈ ಬಾರಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವುದಕ್ಕಾಗಿ ಉತ್ಸಾಹದಿಂದ ತೊಡಗಿಸಿಕೊಂಡಿದ್ದರು. ಅಭ್ಯರ್ಥಿ ಆಯ್ಕೆ ಹಾಗೂ ಪ್ರಚಾರದಲ್ಲಿ ತಮ್ಮದೇ ಆದ ಯೋಜನೆ ರೂಪಿಸಿಕೊಂಡಿದ್ದರು. ವಿಶೇಷವೆಂದರೆ, ಹೊರಜಿಲ್ಲೆಯ ಅಭ್ಯರ್ಥಿಯಾಗಿದ್ದರೂ ಸಾಕಷ್ಟು ಮತಗಳನ್ನು ಸೆಳೆಯುವಲ್ಲಿ ಬಿಜೆಪಿ ಯಶಸ್ವಿಯಾಯಿತು. ಆದರೆ, ಗೆಲುವಿನ ಗುರಿ ತಲುಪುವುದಕ್ಕೆ ಸಾಧ್ಯವಾಗಲಿಲ್ಲ.

      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      April 14, 2026
      ಕೆಕ್ಕರಸಾವಳಗಿ ಶಾಲೆಯಲ್ಲಿ 225 ಮಕ್ಕಳಿಗೆ ಉಚಿತ ಬ್ಯಾಗ್

      ಕೆಕ್ಕರಸಾವಳಗಿ ಶಾಲೆಯಲ್ಲಿ 225 ಮಕ್ಕಳಿಗೆ ಉಚಿತ ಬ್ಯಾಗ್

      April 14, 2026

      April 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.