• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಶ್ರೀಗಳ ಪ್ರವಚನ ಯುವ ಜನಾಂಗಕ್ಕೆ ಮಾದರಿ : ಬಂಡಗರ್

      Voice Of Janata

      January 2, 2024
      0
      ಶ್ರೀಗಳ ಪ್ರವಚನ ಯುವ ಜನಾಂಗಕ್ಕೆ ಮಾದರಿ : ಬಂಡಗರ್
      0
      SHARES
      329
      VIEWS
      Share on FacebookShare on TwitterShare on whatsappShare on telegramShare on Mail

      ಶ್ರೀಗಳ ಪ್ರವಚನ ಯುವ ಜನಾಂಗಕ್ಕೆ ಮಾದರಿ

      ಇಂಡಿ: ಶ್ರೀಗಳು ತಮ್ಮ ಆಧ್ಯಾತ್ಮಿಕ ಪ್ರವಚನದ ಮೂಲಕ ಸಾಮಾಜಿಕ ಕಳಕಳಿಯನ್ನು ಹೊಂದಿದವರು ಹಾಗೂ ಅವರು ಸದಾ ಮಕ್ಕಳಿಗೆ ಮಾರ್ಗದರ್ಶನ ಮತ್ತು ತತ್ವಗಳನ್ನು ಬೋಧಿಸುವ ಮೂಲಕ ದಾರಿದೀಪ – ವಾಗಿದ್ದಾರೆ. ಅಲ್ಲದೆ ಶ್ರೀಗಳ ಸರಳತೆ, ಆಧ್ಯಾತ್ಮಿಕ ಪ್ರವಚನ, ನಡೆ-ನುಡಿ ವಿಚಾರಗಳು ಇಂದಿನ ಯುವ ಜನಾಂಗಕ್ಕೆ ಮಾದರಿಯಾಗಿವೆ ಎಂದು ನಾದ ಸರಕಾರಿ
      ಪ್ರೌಢಶಾಲೆ ಮುಖ್ಯ ಗುರು ಸಿ.ಎಂ. ಬಂಡಗರ ಹೇಳಿದರು.

      ಮಂಗಳವಾರ ಪಟ್ಟಣದ ಆರ್.ಎಂ. ಶಹಾ ಪಬ್ಲಿಕ್ ಶಾಲೆಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಪುಣ್ಯಸ್ಮರಣೆ ಅಂಗವಾಗಿ ನಡೆದ ಗುರುನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
      ಮುಖ್ಯ ಅತಿಥಿಯಾಗಿ ನಾದ ಪ್ರೌಢಶಾಲೆಯ ದೈಹಿಕ
      ಶಿಕ್ಷಕ ಸಂಗನಗೌಡ ಹಚ್ಚಡದ ಮಾತನಾಡಿ,
      ಸಿದ್ದೇಶ್ವರ ಶ್ರೀಗಳು 20-21ನೇ ಶತಮಾನದ ವಿಶ್ವ
      ಮಾನವರು. ವಿವೇಕಾನಂದ ನಂತರ ಸಮಾಜದಲ್ಲಿರುವ
      ಜನರಿಗೆ ಮಾರ್ಗದರ್ಶನ ನೀಡಿದವರು. ಅವರ
      ಪ್ರವಚನದಿಂದ ಹಲವಾರು ಜನ ಜೀವನದಲ್ಲಿ
      ಬದಲಾವಣೆಯನ್ನು ಕಂಡಿದ್ದಾರೆ ಎಂದು ಮಾರ್ಮಿಕವಾಗಿ
      ನುಡಿದರು.

      ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಿ.ಆರ್. ಶಹಾ, ಶಿಕ್ಷಕ
      ಬಿ.ಎ. ಕಡಿಹಳ್ಳಿ, ರೂಪಾ ಕಿಟ್ಟ್‍ದ, ಭಾಗ್ಯಜ್ಯೋತಿ ಕೋಳಾರಿ ಮಾತನಾಡಿದರು. ಸಂಸ್ಥೆಯ ಆಡಳಿತಾಧಿಕಾರಿ  ಕಲ್ಪನಾ ಶಹಾ, ನಿಶ್ಕಾಂತ ಶಹಾ, ಕಾಲೇಜು ವಿಭಾಗದ ಪ್ರಾಂಶುಪಾಲ ಪರವೀನ್ ಜಮಾದಾರ್, ಎಲ್ಲ ಶಿಕ್ಷಕ ವೃಂದದವರು ಹಾಗೂ ಸಹ ಸಿಬ್ಬಂದಿ ವರ್ಗದವರು ಮಕ್ಕಳು ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಶ್ರೀಗಳಿಗೆ ನಮನವನ್ನು ಸಲ್ಲಿಸಿದರು.
      ಕಾರ್ಯಕ್ರಮದಲ್ಲಿ ಶ್ರೀಗಳ ಕುರಿತು ವಿದ್ಯಾರ್ಥಿಗಳು
      ಕಥಾವಾಚನ ಹಾಗೂ ಕವನ ವಾಚನ ಮಾಡಿದರು. ಸವಿತಾ ಸಾಲಿ ಅವರು ಶ್ರೀ ಸಿದ್ದೇಶ್ವರ ಮಹಾಸ್ವಾಮಿಜಿ – ಯವರ ಬಾಲ್ಯದ‌ಜೀವನ ಅವರ ಸಾಧನೆಗಳನ್ನು ಕುರಿತು ಸವಿವರವಾಗಿ ವಿವರಿಸಿದರು.

      ಕಾರ್ಯಕ್ರಮದಲ್ಲಿ ಶ್ರೀ ಸಿದ್ದೇಶ್ವರ
      ಮಹಾಸ್ವಾಮೀಜಿಯವರು ರಚಿಸಿದ ಪುಸ್ತಕಗಳನ್ನು ಸಂಸ್ಥೆಯ ವತಿಯಿಂದ ಎಲ್ಲ ಶಿಕ್ಷಕವೃಂದದವರಿಗೆ ವಿತರಿಸಲಾಯಿತು.

      ಇಂಡಿ: ಪಟ್ಟಣದ ಆರ್.ಎಂ. ಶಹಾ ಪಬ್ಲಿಕ್ ಶಾಲೆಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಪುಣ್ಯಸ್ಮರಣೆ ಅಂಗವಾಗಿ ನಡೆದ ಗುರುನಮನ ಕಾರ್ಯಕ್ರಮದಲ್ಲಿ ಸಿ.ಎಂ. ಬಂಡಗರ ಮಾತನಾಡಿದರು.

      Tags: #Public News#RM Saha School#Shree's speech is a model for the youth: Bandagar#Voice Of Janata#ಶ್ರೀಗಳ ಪ್ರವಚನ ಯುವ ಜನಾಂಗಕ್ಕೆ ಮಾದರಿ : ಬಂಡಗರ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      April 14, 2026
      ಕೆಕ್ಕರಸಾವಳಗಿ ಶಾಲೆಯಲ್ಲಿ 225 ಮಕ್ಕಳಿಗೆ ಉಚಿತ ಬ್ಯಾಗ್

      ಕೆಕ್ಕರಸಾವಳಗಿ ಶಾಲೆಯಲ್ಲಿ 225 ಮಕ್ಕಳಿಗೆ ಉಚಿತ ಬ್ಯಾಗ್

      April 14, 2026

      April 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.