• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇತಿಹಾಸವುಳ್ಳ ಇಂಡಿ ತಾಲೂಕು ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ಪ್ರತಿಭಟಿಸಿದ ಪುರಸಭೆ ಮಾಜಿ ಅಧ್ಯಕ್ಷ ಯಮುನಾಜಿ ಸಾಳುಂಕೆ..

      Voice Of janata

      January 3, 2024
      0
      ಇತಿಹಾಸವುಳ್ಳ ಇಂಡಿ ತಾಲೂಕು ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ಪ್ರತಿಭಟಿಸಿದ ಪುರಸಭೆ ಮಾಜಿ ಅಧ್ಯಕ್ಷ ಯಮುನಾಜಿ ಸಾಳುಂಕೆ..
      0
      SHARES
      281
      VIEWS
      Share on FacebookShare on TwitterShare on whatsappShare on telegramShare on Mail

      ಇತಿಹಾಸವುಳ್ಳ ಇಂಡಿ ತಾಲೂಕು ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ಪ್ರತಿಭಟಿಸಿದ ಪುರಸಭೆ ಮಾಜಿ ಅಧ್ಯಕ್ಷ ಯಮುನಾಜಿ ಸಾಳುಂಕೆ..

      ಇಂಡಿ : ಸ್ವತಂತ್ರ ಪೂರ್ವದಲ್ಲಿ ಇತಿಹಾಸ ನಿರ್ಮಿಸಿದ ಹಾಗೂ ಬ್ರಿಟಿಷ್ ರ ಕಾಲಘಟ್ಟದಲ್ಲಿ ಉಪವಿಭಾಗ ಕಚೇರಿಯಾಗಿ ನಾಡಿನ ಜನತೆಯ ಸೇವೆ ನೀಡಿದ ಇಂಡಿ ತಾಲೂಕು ಪ್ರತ್ಯೇಕ ಜಿಲ್ಲಾ ಕೇಂದ್ರವಾಗಬೇಕು ಎಂದು ಆಗ್ರಹಿಸಿ ಪುರಸಭೆ ಮಾಜಿ ಅಧ್ಯಕ್ಷ ಯಮುನಾಜಿ ಸಾಳುಂಕೆ ಹೇಳಿದರು.

      ಇಂಡಿ ಪಟ್ಟಣದಲ್ಲಿ ಹಲವಾರು ಮಹಿಳಾ ಸಂಘಟನೆಗಳು, ಸಾಹಿತ್ಯ ಪರಿಷತ್ತು ಜೊತೆಗೆ ಜಿಲ್ಲಾ ಹೋರಾಟ ಸಮಿತಿಗಳ ಪ್ರತಿಭಟನೆಯಲ್ಲಿ ಮಾತಾನಾಡಿದರು.

      ಮಹಾ ಗಡಿಭಾಗದಲ್ಲಿ ಬರುವ ಇಂಡಿ ತಾಲೂಕಿನ ಉಪ ವಿಭಾಗದ ಕ್ಷೇತ್ರ ಚಡಚಣ, ಆಲಮೇಲ, ಸಿಂದಗಿ, ದೇವರಹಿಪ್ಪರಗಿ ಸಂಪೂರ್ಣ ಅಭಿವೃದ್ಧಿಯಿಂದ ವಂಚಿತಗೊಂಡಿದೆ. ಸರಕಾರಗಳು ಈ ಭಾಗದ ಯಾವ ಐತಿಹಾಸಿಕ ಸ್ಥಳಗಳನ್ನು ಗುರುತಿಸಿಲ್ಲ. ಅದಕ್ಕಾಗಿ ವಿಶೇಷ ಕಾರ್ಯಕ್ರಮಗಳು ರೂಪಿಸಿಲ್ಲ. ನಿಂಬಾಳದ ಎಮ್ ಜಿ ರಾನಡೆ ಮಠ, ಹಲಸಂಗಿ ಗೆಳಯರ ಬಳಗದ ಸ್ಮಾರಕ ಹಾಗೂ ಲಚ್ಯಾಣ ಸಿದ್ದಲಿಂಗ ಮಠಕ್ಕೆ ಸರಕಾರದ ಕೊಡುಗೆ ಶೂನ್ಯವಾಗಿದೆ. ನಮ್ಮ ಭಾಗದಲ್ಲಿ ಬರುವ ಐತಿಹಾಸಿಕ ಸ್ಥಳಗಳಿಗೆ ಪ್ರವಾಸ ಇಲಾಖೆಯಿಂದ ವಿಶೇಷ ಅನುದಾನ ಮತ್ತು ಕಾರ್ಯಕ್ರಮಗಳು ರೂಪಿಸಬೇಕಾಗುತ್ತದೆ.‌ಆದರೆ ಅದಕ್ಕೆ ಆಸಕ್ತಿವಹಿಸಬೇಕಾಗುತ್ತೆದೆ. ಈ ಎಲ್ಲಾ ದೃಷ್ಟಿಯಿಂದ ನೋಡಿದರೆ ನಂಜುಡಪ್ಪ ವರದಿಯಂತೆ ಇಂಡಿ ಉಪವಿಭಾಗ ಸಂಪೂರ್ಣ ಹಿಂದುಳಿದೆ. ಹಾಗಾಗಿ ಈ ಭಾಗದ ಅಭಿವೃದ್ಧಿ ಜನರ ಬೇಡಿಕೆಗೆ ಸರಕಾರ ಸ್ಪಂದಿಸಿ ಇಂಡಿಯನ್ನು ಜಿಲ್ಲಾ ಕೇಂದ್ರ ಘೋಷಣೆ ಮಾಡಿ ಹಾಗೂ ಈ ಮಕ್ಕಳ ಶಿಕ್ಷಣ ಭವಿಷ್ಯಕ್ಕಾಗಿ 371 ಜೆ ರಲ್ಲಿ ಸೇರ್ಪಡೆ ಗೊಳಿಸಬೇಕು ಎಂದು ಹೇಳಿದರು.

      https://voiceofjanata.in/wp-content/uploads/2024/01/VID_20231230_123238_01.mp4

      ಅದಲ್ಲದೇ ತಾಲೂಕುಗಳ ವಿಸ್ತೀರ್ಣ, ಜನಸಂಖ್ಯೆ, ಕಂದಾಯ ಸಂಗ್ರಹ, ಹೆದ್ದಾರಿ, ಶಿಕ್ಷಣ, ಸಾಮಾಜಿಕ ಸ್ಥಿತಿಗತಿ, ಆರ್ಥಿಕ ಸ್ಥಿತಿಗತಿ, ಉದ್ಯೋಗಾವಕಾಶಗಳ ಲಭ್ಯತೆ, ಸಂಪರ್ಕ, ಪಂಚಾಯತ್‌ರಾಜ್ ವ್ಯವಸ್ಥೆ, ಉಪವಿಭಾಗ  ಕೇಂದ್ರ ಸೇರಿದಂತೆ ಅಂಕಿ- ಅಂಶಗಳ ಮಾಹಿತಿ ಸಂಗ್ರಹ ಮತ್ತು ಅವುಗಳ ಸಾಮಾಜಿಕ ಚರ್ಚೆಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮಾಹಿತಿ ಮುದ್ರಿಸಿ ಹಂಚುವ ಕೆಲಸ ನಡೆಯಬೇಕು. ಅದರ ಜೊತೆಗೆ ತಾಲೂಕಿನ ಎಲ್ಲ ಸಂಘಟನೆಗಳ ನೇತೃತ್ವದಲ್ಲಿ ಹೋರಾಟವನ್ನು ರೂಪಿಸಬೇಕು ಎಂಬ ಸಲಹೆ ನೀಡಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      February 18, 2026
      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      February 18, 2026
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.