• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಚೆಕ್ ಬೌನ್ಸ್ ವಂಚನೆ ಪ್ರಕರಣ ಶಿಕ್ಷಣ ಸಚಿವರ ರಾಜೀನಾಮೆಗೆ ‌ಆಗ್ರಹಿಸಿ ಪ್ರತಿಭಟನೆ..!

      ಎಬಿವಿಪಿ

      January 3, 2024
      0
      ಚೆಕ್ ಬೌನ್ಸ್ ವಂಚನೆ ಪ್ರಕರಣ ಶಿಕ್ಷಣ ಸಚಿವರ ರಾಜೀನಾಮೆಗೆ ‌ಆಗ್ರಹಿಸಿ ಪ್ರತಿಭಟನೆ..!
      0
      SHARES
      271
      VIEWS
      Share on FacebookShare on TwitterShare on whatsappShare on telegramShare on Mail

      ಚೆಕ್ ಬೌನ್ಸ್ ವಂಚನೆ ಪ್ರಕರಣ ಶಿಕ್ಷಣ ಸಚಿವರ ರಾಜೀನಾಮೆಗೆ ‌ಆಗ್ರಹಿಸಿ ಪ್ರತಿಭಟನೆ..! ಎಬಿವಿಪಿ ಕಾರ್ಯಕರ್ತರು..

      ಇಂಡಿ :ಚೆಕ್ ಬೌನ್ಸ್ ವಂಚನೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಶಿಕ್ಷಣ ಸಚಿವ ಮಧುಬಂಗಾರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಕಾರ್ಯದರ್ಶಿ ಸಚಿನ ದಾನಗೊಂಡ ಹಾಗೂ ನೂರಾರು ಕಾರ್ಯಕರ್ತರು ಸೇರಿ ತಹಶಿಲ್ದಾರ ಬಿ ಎಸ್ ಕಡಕಬಾವಿ ಅವರಿಗೆ ಮಂಗಳವಾರ ‌ಮನವಿ ಸಲ್ಲಿಸಿದರು.
      ಪಟ್ಟಣಸ ಮಿನಿ ವಿಧಾನ ಸೌಧಕ್ಕೆ ಆಗಮಿಸಿದ ಎಬಿವಿಪಿ ಕಾರ್ಯಕರ್ತರು ಶಿಕ್ಷಣ ಇಲಾಖೆಗೆ ಕಪ್ಪು ಚುಕ್ಕೆಯಾಗಿರುವ ಸಚಿವ ಮಧು ಬಂಗಾರಪ್ಪ ಅವರು  ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಪ್ರತಿಭಟಿಸಿದರು.
      ಇನ್ನೂ ಇದೇ ಸಂದರ್ಭದಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ಸಚಿನ ಧಾನಗೊಂಡ ಮಾತಾನಾಡಿದ ಅವರು, ಶಿಕ್ಷಣವೆಂದರೆ ‘ಮಾನವೀಯತೆಯ ವಿಕಾಸ, ಮನುಷ್ಯರಲ್ಲಿ ಪರಿಪುರ್ಣತೆಯನ್ನು ತುಂಬುವುದೇ ಶಿಕ್ಷಣ. ಮನುಷ್ಯನ ವ್ಯಕ್ತಿತ್ವ ಶಿಕ್ಷಣದಿಂದ ಹೊರ ಬರುತ್ತದೆ ಎಂದು ವಿವೇಕಾನಂದರು ಹೇಳುತ್ತಿದ್ದರು, ‘ಭಾರತದ ಎಲ್ಲ ಸಮಸ್ಯೆಗಳಿಗೂ ಶಿಕ್ಷಣ ಒಂದೇ ಪರಿಹಾರ’ ಎಂದು `ನಂಬಿದ್ದರು ಆದರೆ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಜನಪ್ರತಿನಿಧಿ – ಗಳ ನ್ಯಾಯಾಲಯ ಶಿಕ್ಷೆ ವಿಧಿಸಿದ್ದರು ಸಹಿತ ರಾಜ್ಯದ ಸರ್ಕಾರದ ಮಂತ್ರಿಗಳಾಗಿ ಮುಂದುವರೆದಿರುವುದು ವಿಷಾದನೀಯ ಈ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು  ಎಂದು ಹೇಳಿದರು.
      ಖಾಸಗಿ ಆಡಿಯೋ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಧು ಬಂಗಾರಪ್ಪ 2011 ರಲ್ಲಿ ರಾಜೇಶ ಎಕ್ಸಪೋರ್ಟ್ ಸಂಸ್ಥೆಗೆ 6.6 ಕೋಟಿ ರೂ ಚೆಕ್ ನೀಡಿದ್ದರು. ಆದರೆ ಆ ಚೆಕ್ ಬೌನ್ಸ್ ಆಗಿತ್ತು ಈ ಹಿನ್ನಲೆಯಲ್ಲಿ ಮಧು ಬಂಗಾರಪ್ಪ ವಿರುದ್ಧ ದೂರು ದಾಖಲಿಸಿತ್ತು ಈ ನಡುವೆ ಮಧು ಬಂಗಾರಪ್ಪಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 6.96 ಕೋಟಿ ರೂ ದಂಡ ವಿಧಿಸಿದ್ದು, ಒಂದು ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾನ ಅನುಭವಿಸಲು ನ್ಯಾಯಾಲಯ ಆದೇಶಿಸಿದೆ. ಈ ರೀತಿ ಶಿಕ್ಷೆಗೆ ಒಳಗಾಗಿರುವ ವ್ಯಕ್ತಿಯು ರಾಜ್ಯದ ಶಿಕ್ಷಣ ಇಲಾಖೆಗೆ ಕಪ್ಪು ಚುಕ್ಕೆ, ಇವರು ಈ ಇಲಾಖೆಯನ್ನು ಹೇಗೆ ನಿಭಾಯಿಸಲು ಸಾಧ್ಯ? ತಕ್ಷಣವೇ ರಾಜ್ಯದ ಮುಖ್ಯಮಂತ್ರಿಗಳು ಅವರ ರಾಜೀನಾಮೆ ಪಡೆಯಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ ಎಂದು ಹೇಳಿದರು.
      ಈ ಸಂದರ್ಭದಲ್ಲಿ ವಿಶಾಲ ಶಿಂದೆ, ಸಮರ್ಥ ಗಾಯಕವಾಡ, ಮಂಜುನಾಥ್ ಅಚ್ಚೆಗಾರ, ರೇವಣಸಿದ್ದ ರೂಗಿ, ಅಂಬಣ್ಣ ಪೂಜಾರಿ, ಸಿದ್ದರಾಮ ನಾಯ್ಕೊಡಿ, ಪರಮೇಶ್ವರ ಮುದೋಳ, ಚಂದ್ರಕಾಂತ ತೋಳನೂರ, ಅಭಿಜೀತ ಬಿರಾದಾರ, ಸೌಂದರ್ಯ ತಳವಾರ, ಭಾಗ್ಯಶ್ರೀ ವಾಲಿಕಾರ, ಶಮೀನಾ ಇನಾಮದಾರ,ಸುಗಂಧ ಚಾಬುಕಸವಾರ, ದೀಪಾ ಗಿರಣಿವಡ್ಡರ್, ಗಂಗೂಬಾಯಿ ವಾಲಿ ಇನ್ನೂ ಅನೇಕ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
      Tags: #Protest demanding the resignation of the education minister in the check bounce fraud case..!#ಚೆಕ್ ಬೌನ್ಸ್ ವಂಚನೆ ಪ್ರಕರಣ ಶಿಕ್ಷಣ ಸಚಿವರ ರಾಜೀನಾಮೆಗೆ ‌ಆಗ್ರಹಿಸಿ ಪ್ರತಿಭಟನೆ..!ಎಬಿವಿಪಿ ಕಾರ್ಯಕರ್ತರು..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      April 24, 2026
      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.