• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಭೀಮಾನದಿ ತೀರದ ಸರ್ವತೋಮುಖ ಅಭಿವೃದ್ಧಿಗಾಗಿ ಇಂಡಿ ಜಿಲ್ಲೆ ಅವಶ್ಯಕ : ಮಾಜಿ ಸಚಿವ ಪಟ್ಟಣಶೆಟ್ಟಿ

      Voice Of Janata

      January 4, 2024
      0
      ಭೀಮಾನದಿ ತೀರದ ಸರ್ವತೋಮುಖ ಅಭಿವೃದ್ಧಿಗಾಗಿ ಇಂಡಿ ಜಿಲ್ಲೆ ಅವಶ್ಯಕ : ಮಾಜಿ ಸಚಿವ ಪಟ್ಟಣಶೆಟ್ಟಿ
      0
      SHARES
      372
      VIEWS
      Share on FacebookShare on TwitterShare on whatsappShare on telegramShare on Mail

      ಸರ್ವತೋಮುಖ ಅಭಿವೃದ್ಧಿಗಾಗಿ ಇಂಡಿ ಜಿಲ್ಲೆ ಅವಶ್ಯಕ : ಮಾಜಿ ಸಚಿವ ಪಟ್ಟಣಶೆಟ್ಟಿ

      ಇಂಡಿ: ಇಂಡಿ ನೂತನ ಜಿಲ್ಲೆಯಾಗಬೇಕೆಂದು ಹೋರಾಟಗಳು ತೀವ್ರ ಸ್ವರೂಪ ಪಡೆಯುತ್ತಿರುವ
      ಬೆನ್ನಲ್ಲೇ, ಪುರಸಭೆಯ ಸರ್ವ ಪಕ್ಷದ ಸದಸ್ಯರು
      ಇಂಡಿ ಜಿಲ್ಲೆಯನ್ನಾಗಿಸುವಂತೆ ಠರಾವು ಪಾಸ್ ಮಾಡಿದ್ದರು.

      ಈಗ ಬಿಜೆಪಿ ಪಕ್ಷದ ಮುಖಂಡ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಕೂಡ ಇಂಡಿ ಜಿಲ್ಲೆಯಾಗಲು ಸಹಮತ ವ್ಯಕ್ತಪಡಿಸಿದ್ದಾರೆ. ಗುರುವಾರ ಇಂಡಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಕೇಳಿದ ಪತ್ರಕರ್ತರ ಪ್ರಶ್ನೆಗೆ ಅವರು ಉತ್ತರಿಸಿದ ಅವರು, ಇಂಡಿ ಪ್ರತ್ಯೇಕ ಜಿಲ್ಲೆಯಾಗಲು ಭೌಗೋಳಿಕವಾಗಿ ಮತ್ತು ಎಲ್ಲ ವಿಧದಲ್ಲೂ ಅರ್ಹವಿದೆ. ಈಗಾಗಲೆ ಇಂಡಿ ಕೇಂದ್ರ ಸ್ಥಾನದಲ್ಲಿ ಜಿಲ್ಲಾ ಕಚೇರಿಗೆ ಬೇಕಾಗುವ ಕಟ್ಟಡಗಳು ಇವೆ.
      ರೈಲು ಸಂಚಾರ, ರಾಷ್ಟ್ರೀಯ ಹೆದ್ದಾರಿ, ಕೈಗಾರಿಕಾ ಪ್ರದೇಶಕ್ಕೆ ಸ್ಥಳಾವಕಾಶ ಸಹ ಇದೆ. ಸಿಂದಗಿ, ದೇವರ ಹಿಪ್ಪರಗಿ, ಆಲಮೇಲ, ಚಡಚಣ ಭಾಗಗಳಿಗೆ ಮಧ್ಯ ಭಾಗದಲ್ಲಿ ಇಂಡಿ ಇರುವ ಕಾರಣ ಇಂಡಿಯನ್ನು ಜಿಲ್ಲಾ
      ಕೇಂದ್ರ ಮಾಡಿದರೆ ಈ ಎಲ್ಲ ತಾಲ್ಲೂಕುಗಳ ಜನರು
      ಇಂಡಿಗೆ ಬಂದು ಹೋಗಲು ಕೇವಲ 40-50 ಕಿ. ಮೀ
      ಅಂತರವಿದೆ. ಉಳಿದ ತಾಲ್ಲೂಕುಗಳಲ್ಲಿ ರೈಲು ಸಂಚಾರ
      ಸೇರಿದಂತೆ ಜಿಲ್ಲಾ ಕೇಂದ್ರವಾಗಲು ಬೇಕಾಗುವ
      ಭೌಗೋಳಿಕ ಹಾಗೂ ವಿವಿಧ ಸೌಲಭ್ಯಗಳನ್ನು
      ಹೊಂದಿಲ್ಲವಾದ್ದರಿಂದ ಇಂಡಿ ಜಿಲ್ಲೆ ಮಾಡಲು ನಮ್ಮ
      ಸಹಮತವಿದೆ ಎಂದು ಪಟ್ಟಣಶೆಟ್ಟಿ ತಿಳಿಸಿದ್ದಾರೆ.
      ಇಂಡಿಯಲ್ಲಿ ಉಪವಿಭಾಗ ಕಚೇರಿಗಳು, ಅನ್ಯ ರಾಜ್ಯಗಳ
      ನಗರಗಳಿಗೆ ಸಂಪರ್ಕ ಕಲ್ಪಿಸಲು ಅನುಕೂಲಕ್ಕಾಗಿ
      ಜಿಲ್ಲೆಗೆ ಇರಬೇಕಾದ ರೇಲ್ವೆ ಸಂಪರ್ಕ, ಎರಡು
      ರಾಷ್ಟ್ರೀಯ ಹೆದ್ದಾರಿಗಳನ್ನು ಹೊಂದಿದೆ. ಇಂಡಿ ಪಟ್ಟಣದಲ್ಲಿ ರಾಜ್ಯ ಮಟ್ಟದ ಲಿಂಬೆ ಅಭಿವೃದ್ಧಿ ಮಂಡಳಿ, ಜಿಲ್ಲಾ ಮಟ್ಟದ ಹಲವಾರು ಕಛೇರಿಗಳು ಪ್ರಸ್ತುತ ಕಾರ್ಯ
      ನಿವರ್ಹಿಸುತ್ತಿವೆ. ಅಲ್ಲದೆ ಇಂಡಿಯನ್ನು ಜಿಲ್ಲೆ ಮಾಡಬೇಕೆಂಬ ಕೂಗು ಐದಾರು ವರ್ಷಗಳ ಹಿಂದೆಯೇ ಆರಂಭವಾಗಿದೆ. ಹೀಗಾಗಿ ಇಂಡಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಲು ಸಮಂಜಸವಾಗಿದೆ. ಇದರಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಉತ್ತರಿಸಿದರು.

      ಇಂಡಿ: ಮಾಜಿಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ

      Tags: #Indi district is necessary for all-round development of Bhimani river banks: Former minister Pattanashetty#ಭೀಮಾನದಿ ತೀರದ ಸರ್ವತೋಮುಖ ಅಭಿವೃದ್ಧಿಗಾಗಿ ಇಂಡಿ ಜಿಲ್ಲೆ ಅವಶ್ಯಕ : ಮಾಜಿ ಸಚಿವ ಪಟ್ಟಣಶೆಟ್ಟಿ#ಮಾಜಿಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.