• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಸಿಎಮ್ ಸಿದ್ದರಾಮಯ್ಯ ಅವರಿಗೆ ಮನವಿ

      Voice Of Janata

      January 4, 2024
      0
      ಇಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಸಿಎಮ್ ಸಿದ್ದರಾಮಯ್ಯ ಅವರಿಗೆ ಮನವಿ
      0
      SHARES
      221
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಸಿಎಮ್ ಸಿದ್ದರಾಮಯ್ಯ ಅವರಿಗೆ ಮನವಿ

      ಇಂಡಿ : ಮಹಾರಾಷ್ಟ್ರದ ಗಡಿಭಾಗದ ಗ್ರಾಮಗಳು ಸ್ವತಂತ್ರ ದೊರೆತು 75 ವರ್ಷಗಳು ಕಳದರೂ ಅಭಿವೃದ್ಧಿ, ಪ್ರಗತಿ ಕಂಡಿಲ್ಲಾ. ಅಭಿವೃದ್ಧಿಗಾಗಿ ಮತ್ತು ಪ್ರಗತಿಗಾಗಿ ಇಂಡಿ ಜಿಲ್ಲಾ ಕೇಂದ್ರವಾಗಬೇಕು .‌ಶೈಕ್ಷಣಿಕ ಸಾಕ್ಷರತೆಗಾಗಿ 371 ಜೆ ಅಡಿಯಲ್ಲಿ ಇಂಡಿ ಉಪವಿಭಾಗ ಸೇರ್ಪಡೆಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ ಸಿಐಟಿಯು ಸಂಯೋಜಿತ ತಾಲೂಕು ಸಮಿತಿ ಇಂಡಿ ವತಿಯಿಂದ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರ ಮೂಲಕ‌ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

      ಗುರುವಾರ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಮನವಿ ಸಲ್ಲಿಸಿ ಮಾತಾನಾಡಿದ‌ ಅಧ್ಯಕ್ಷ ತುಕರಾಮ ಮಾರನೂರ ಅವರು, ಭಿಮಾ ನದಿ ತೀರದ ಜನರು ಸದಾ ಮಹಾಪುರದ ಸಂಕಷ್ಟ ಮತ್ತು ಹಾನಿ ಅನುಭವಿಸುತ್ತಿದ್ದಾರೆ.‌ ಆದರೆ ಅದಕ್ಕೆ ಪರಿಯಾಯ ಮಾರ್ಗಗಳು ಕಂಡುಕೊಂಡಿದ್ದು ಅತೀ ಕಡಿಮೆ, ಅದಲ್ಲದೇ ಶಾಶ್ವತ ಪರಿಹಾರ ಕಾರ್ಯಗಳ ಬಗ್ಗೆ ಸರಕಾರ ಜಾಗೃತಿ ವಹಿಸಿದೆ ಇರುವುದು ಬೇಜಾರದ ಸಂಗತಿ.

      ಇನ್ನೂ ಇಂಡಿ ತಾಲ್ಲೂಕಿನ ಹಾಗೂ ಉಪವಿಭಾಗ ವ್ಯಾಪ್ತಿಯ ಕಟ್ಟ ಕಡೆಯ ಗ್ರಾಮಗಳು ವಿಜಯಪೂರ ಜಿಲ್ಲಾ ಕೇಂದ್ರದಿಂದ ಸುಮಾರು 100 ಕಿ.ಮೀ ಕ್ಕೂ ಹೆಚ್ಚಿನ‌ ಅಂತರದಲ್ಲಿದೆ. ಆದ್ದರಿಂದ ಸಾರ್ವಜನಿಕರಿಗೆ, ರೈತರಿಗೆ ಸರಕಾರಿ ಕೆಲಸ ಕಾರ್ಯಗಳು ಮಾಡಿಕೊಳ್ಳಲು ತುಂಬಾ ಕಷ್ಟಕರವಾಗಿದೆ. ಇದನ್ನು ಸರಕಾರ ಗಂಭಿರವಾಗಿ ಪರಿಗಣಿಸಿ ಗಡಿ ಭಾಗದ ಅಭಿವೃದ್ಧಿಗೊಸ್ಕರ ಈಗಾಗಲೇ ಇರುವ ಇಂಡಿ ಉಪ ವಿಭಾಗವನ್ನು ಆಡಳಿತ ಹಿತ ದೃಷ್ಟಿಯಿಂದ ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆಂದು ಹೇಳಿದರು.

      ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಲಾಲಾಹ್ಮದ ಶೇಖ, ಖಜಾಂತಿ ಲಕ್ಷ್ಮಣ ಪಾಟೀಲ್, ಸಿದ್ದರಾಮ ಕೋಳಿ, ಅಶೋಕ ಶಿರಗೂರ, ಬಸವರಾಜ ಉಪಾಸೆ, ಕೃಷ್ಣ ಚವ್ಹಾಣ ಉಪಸ್ಥಿತರಿದ್ದರು.

      Tags: #appeal to thasildar#Petition to CM Siddaramaiah demanding separate district of Ind#ಇಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹ..! ಬ್ರಿಟಿಷ್ ಕಾಲದಲ್ಲಿಯೇ ಇಂಡಿ ಉಪವಿಭಾಗ ಕೇಂದ್ರವಾಗಿದೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.