• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      “ಇಂಡಿ” ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಕರವೇ ವಿಶೇಷ ಪ್ರತಿಭಟನೆ..! ಏನಾಗಿತ್ತು ಗೊತ್ತಾ..?

      Voice Of Janata

      January 5, 2024
      0
      “ಇಂಡಿ” ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಕರವೇ ವಿಶೇಷ ಪ್ರತಿಭಟನೆ..! ಏನಾಗಿತ್ತು ಗೊತ್ತಾ..?
      0
      SHARES
      312
      VIEWS
      Share on FacebookShare on TwitterShare on whatsappShare on telegramShare on Mail

      “ಇಂಡಿ” ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಕರವೇ ಪ್ರತಿಭಟನೆ..!

      ಇಂಡಿ: “ಇಂಡಿ” ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಕರವೇ ಪ್ರತಿಭಟನೆ ವಿಶೇಷವಾಗಿತ್ತು..! ಅದು ಏನು ಗೊತ್ತಾ..? ಹೌದು ಇಲ್ಲಿಯವರೆಗೆ ಯಾವುದೇ ಸಂಘಟನೆಗಳು ಒಕ್ಕೊರಲಿನಿಂದ ಇಂಡಿ ಜಿಲ್ಲೆ ಕೇಂದ್ರವಾಗಬೇಕು ಅಂತಾ ಬಯಸಿ ಪ್ರತಿಭಟನೆ ಮಾಡಿದ್ದು ಕಂಡಿದ್ದು ಇರಲಿಲ್ಲ. ‌ಆದರೆ ಪ್ರವೀಣ್ ಶೇಟ್ಟಿ ಬಣದ ಕರವೇ ಕಾರ್ಯಕರ್ತರು ಉಪವಿಭಾಗ ವ್ಯಾಪ್ತಿಯ ಎಲ್ಲಾ ತಾಲ್ಲೂಕಿನ ಅಧ್ಯಕ್ಷರು , ಮುಖಂಡರು ಸೇರಿ ಪ್ರತಿಭಟಿಸಿ ಇಂಡಿ ಉಪ ವಿಭಾಗ ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ಕೇಂದ್ರವಾಗಬೇಕು ಎಂದು  ಮುಖ್ಯ ಮಂತ್ರಿಗಳಿಗೆ  ಮನವಿ ಸಲ್ಲಿಸಿದರು.

      ಇಂಡಿ ಪ್ರತ್ಯೇಕ ಜಿಲ್ಲೆಯಾಗುವಂತೆ ಮತ್ತು ಅಖಂಡ ಇಂಡಿ ಸಿಂದಗಿ ತಾಲ್ಲೂಕುಗಳನ್ನು 371 (ಜೆ) ಗೆ ಸೇರಿಸಬೇಕು. ಮತ್ತು ಫೆಬ್ರವರಿ ತಿಂಗಳಲ್ಲಿ ಮಂಡಿ ಸುವ
      ಬಜೆಟ್‍ನಲ್ಲಿ ಈ ಭಾಗಕ್ಕೆ ಹೆಚ್ಚುವರಿ ಅನುದಾನ ನೀಡುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

      https://voiceofjanata.in/wp-content/uploads/2024/01/VID-20240105-WA0236.mp4

      ಈ ಸಂದರ್ಭದಲ್ಲಿ ಕರವೇ ರಾಜ್ಯ ಸಂಚಾಲಕ ಶ್ರೀಶೈಲ
      ಮುಳಜಿ, ಕರವೇ ತಾಲೂಕಾಧ್ಯಕ್ಷ ಶಿವಾನಂದ
      ಮಲಕಗೊಂಡ, ಫಯಾಜ ಬಾಗವಾನ, ಸದ್ದಾಂ ಆಲಗೂರ, ಅಶೋಕ ಭೂಸನೂರ, ಬಸವರಾಜ ಮಾರಲಭಾವಿ, ಸುನಿಲ್ ಮಾಗಿ ಮಾತನಾಡಿ, ಇಂಡಿ ಕೇಂದ್ರ ಸ್ಥಾನವಾಗಿಟ್ಟುಕೊಂಡು ಜಿಲ್ಲಾ ಕೆಂದ್ರವಾಗಿ ಘೋಷಣೆ ಮಾಡಬೇಕು. ಈಗಾಗಲೆ ಇಂಡಿಯಲ್ಲಿ ಉಪವಿಭಾಗವಿದ್ದು ಬಹುತೇಕ ಜಿಲ್ಲಾ ಮಟ್ಟದ
      ಕಚೇರಿಗಳು ಕಾರ್ಯ ನಿರ್ವಹಿಸುತ್ತಿವೆ. ಅಲ್ಲದೆ ಸಾರಿಗೆ
      ವ್ಯವಸ್ಥೆಗಾಗಿ ಎರಡು ಹೆದ್ದಾರಿಗಳು, ರೈಲು ನಿಲ್ದಾಣದ
      ವ್ಯವಸ್ಥೆ ಇದೆ. ಸಿಂದಗಿ, ಆಲಮೇಲ, ದೇವರಹಿಪ್ಪರಗಿ, ಚಡಚಣ ತಾಲೂಕುಗಳ ಮಧ್ಯಭಾಗದಲ್ಲಿ ಇಂಡಿ ಇರುವ ಕಾರಣ ಎಲ್ಲ ತಾಲ್ಲೂಕಿನವರಿಗೆ ಬಂದು ತಮ್ಮ ಕೆಲಸ ಕಾರ್ಯ ಮುಗಿಸಿಕೊಂಡು ಹೋಗಲು ಅನುಕೂಲ – ವಾಗುತ್ತದೆ ಎಂದರು. ಕಂದಾಯ ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಲ ಮನವಿ ಸ್ವೀಕರಿಸಿ ಮಾತನಾಡಿ, ತಮ್ಮ ಮನವಿಯನ್ನು ಸರಕಾರಕ್ಕೆ ಕಳುಹಿಸಿ ಕೊಡುವುದಾಗಿ ತಿಳಿಸಿದರು.

      ಈ ಸಂದರ್ಭದಲ್ಲಿ ಅಪ್ಪು ಪವಾರ, ಶಿವು ಬಗಲಿ, ಮಾದೇವ ರಾಮಗೊಂಡ, ಮಂಜುನಾಥ ತೇಲಿ, ಮಲ್ಲನಗೌಡ ಪಾಟೀಲ, ರಾಘು ಕೋಣಶಿರಸಗಿ, ದಯಾನಂದ ಉಮರಾಣಿ ಸೇರಿದಂತೆ ಮತ್ತಿತರರಿದ್ದರು.

      ಇಂಡಿ: ಇಂಡಿ ಪ್ರತ್ಯೇಕ ಜಿಲ್ಲೆಯಾಗುವಂತೆ ಮತ್ತು ಅಖಂಡ ಇಂಡಿ ಸಿಂದಗಿ ತಾಲ್ಲೂಕುಗಳನ್ನು 371 (ಜೆ) ಗೆ ಸೇರಿಸಬೇಕು. ಮತ್ತು ಫೆಬ್ರವರಿ ತಿಂಗಳಲ್ಲಿ ಮಂಡಿಸುವ ಬಜೆಟ್‍ನಲ್ಲಿ ಈ ಭಾಗಕ್ಕೆ ಹೆಚ್ಚುವರಿ ಅನುದಾನ ನೀಡುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರಿಗೆ
      ಮನವಿ ಸಲ್ಲಿಸಿದರು.

      Tags: #Demanding separate district of "Indi" Karaway protests..!#ಇಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹ..! ಬ್ರಿಟಿಷ್ ಕಾಲದಲ್ಲಿಯೇ ಇಂಡಿ ಉಪವಿಭಾಗ ಕೇಂದ್ರವಾಗಿದೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.