ಬೀಕರ ಅಪಘಾತ್ ಇಬ್ಬರ ದಾರುಣ ಸಾವು..! ಎಲ್ಲಿ..?
ವಿಜಯಪುರ: ವಿಜಯಪುರ ತಾಲ್ಲೂಕಿನ ಕವಲಗಿ ಗ್ರಾಮದಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಮಹಿಳೆಯರ ಅಸುನೀಗಿದ್ದಾರೆ. ಅಲದೇ, ಹತ್ತಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಸಾಜೀದಾ ಬೇಗಂ ಮಕಾನದಾರ್ ( 36) ಹಾಗೂ ರೋಹಿಣಿ ಪಂಚಾಳ (31) ಸಾವನ್ನಪ್ಪಿದ್ದಾರೆ. ಎರಡೂ ಬಸ್ ಚಾಲಕರು ಸೇರಿದಂತೆ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿದ್ದಾರೆ. ಇನ್ನೂ
ಗಾಯಗಳು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳದಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ಥ ಆಗಿದೆ. ಸ್ಥಳಕ್ಕೆ ಎಎಸ್ಪಿ ಶಂಕರ ಮಾರಿಹಾಳ ಸಿಪಿಐ ರಾಯಗೊಂಡ ಜನಾರ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.