• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಐತಿಹಾಸಿಕ ಸಿದ್ದೇಶ್ವರ ಜಾತ್ರೆಯಲ್ಲಿ ಬ್ಯಾನರ್ ವಾಗ್ದಾದ್..!

      Voice Of Janata

      January 7, 2024
      0
      ಐತಿಹಾಸಿಕ ಸಿದ್ದೇಶ್ವರ ಜಾತ್ರೆಯಲ್ಲಿ ಬ್ಯಾನರ್ ವಾಗ್ದಾದ್..!
      0
      SHARES
      285
      VIEWS
      Share on FacebookShare on TwitterShare on whatsappShare on telegramShare on Mail

      ಐತಿಹಾಸಿಕ ಸಿದ್ದೇಶ್ವರ ಜಾತ್ರೆಯಲ್ಲಿ ಬ್ಯಾನರ್ ವಾಗ್ದಾದ್..!

      ವಿಜಯಪುರ: ಐತಿಹಾಸಿಕ ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಂಮರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಹಾಕಿದ್ದ ಬ್ಯಾನರ್‌‌ಗಳನ್ನು ಸಿದ್ದೇಶ್ವರ ಸಂಸ್ಥೆ ಪದಾಧಿಕಾರಿಗಳು ತೆರವು ಮಾಡಿದರು. ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನ ಎದುರು ಬ್ಯಾನರ್ ತೆರವು ವಿಚಾರವಾಗಿ ಹಿಂದೂ ಸಂಘಟನೆ ಮುಖಂಡರು ಹಾಗೂ ಸಂಸ್ಥೆ ಪದಾಧಿಕಾರಿ ನಡುವೆ ಮಾತಿನ ಚಕಮಕಿ ಆಗಿದೆ. ಶ್ರೀರಾಮ ಸೇನೆ ಮುಖಂಡ ನೀಲಕಂಠ ಕಂದಗಲ್ ಹಾಗೂ ಸಿದ್ದೇಶ್ವರ ಸಂಸ್ಥೆ ಪದಾಧಿಕಾರಿ ಈ ಘಟನೆ ಆಗಿದೆ. ಅಲ್ಲದೇ, ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಂಮರಿಗೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಈ ಹಿಂದೆ ಮನವಿ ಮಾಡಿದರು. ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಮನವಿ ಮಾಡಿದರು. ಬಳಿಕ ಸಿದ್ದೇಶ್ವರ ದೇವಸ್ಥಾನದ ಮುಂಭಾಗ ಮುಸ್ಲಿಂಮರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂದು ಬ್ಯಾನರ್ ಕಟ್ಟಲಾಗಿತ್ತು. ಆದ್ರೇ, ಏಕಾಏಕಿ ಬ್ಯಾನರ್ ತೆಗೆಯಲು ಸಿದ್ದೇಶ್ವರ ಸಂಸ್ಥೆ ಸಿಬ್ಬಂದಿಗಳು ಮುಂದಾಗಿದ್ದಾಗ ಈ ವೇಳೆ ಹಿಂದೂ ಸಂಘಟನೆ ಮುಖಂಡರು ಹಾಗೂ ಸಿಬ್ಬಂದಿ ನಡುವೆ ವಾಗ್ವಾದ ಆಗಿದೆ. ಬ್ಯಾನರ್ ತೆರವು ಮಾಡಲು ಮುಂದಾದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಯತ್ನಾಳ್‌ಗೆ ಹಿಂದೂ ಮುಖಂಡರು ಆಗ್ರಹಿಸಿದ್ದಾರೆ. ಬರುವ ಜನೆವರಿ 12 ರಿಂದ 18 ವರಗೆ ವಿಜಯಪುರದ ಐತಿಹಾಸಿಕ ಸಿದ್ದೇಶ್ವರ ಜಾತ್ರೆ ನಡೆಯಲಿದೆ.

      Tags: #Banner Wagdad in historic Siddeshwar Jatra..!#Public News#ಐತಿಹಾಸಿಕ ಸಿದ್ದೇಶ್ವರ ಜಾತ್ರೆಯಲ್ಲಿ ಬ್ಯಾನರ್ ವಾಗ್ದಾದ್..!vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.