• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಿಂದಗಿ ಜಿಲ್ಲೆಯಾಗಿಸಲು ಬೆಂಗಳೂರಿಗೆ ಸರ್ವಪಕ್ಷಗಳ ನಿಯೋಗ .

      Voice Of Janata

      January 8, 2024
      0
      ಸಿಂದಗಿ ಜಿಲ್ಲೆಯಾಗಿಸಲು ಬೆಂಗಳೂರಿಗೆ ಸರ್ವಪಕ್ಷಗಳ ನಿಯೋಗ .
      0
      SHARES
      1k
      VIEWS
      Share on FacebookShare on TwitterShare on whatsappShare on telegramShare on Mail

      ಸರ್ವ ಪಕ್ಷಗಳ ಸಭೆ :  ಸಿಂದಗಿ ಜಿಲ್ಲೆಯಾಗಿಸಲ್ಲು ಜ. ೧೧ ಕ್ಕೆ ಸಿಮ್. ಡಿಸಿಎಮ್ ಬಳಿ ನಿಯೋಗ..

      ಸಿಂದಗಿ : ಸಿಂದಗಿಯನ್ನು ಜಿಲ್ಲೆ ಮಾಡಲು ಸರ್ವ ಪಕ್ಷಗಳ ಮತ್ತು ಸಂಘಟನೆಗಳು ಒತ್ತಾಯಿಸಿ ಆರಂಭಗೊಂಡ ಹೋರಾಟದ ಹಿನ್ನೆಲೆಯಲ್ಲಿ ಜ.11 ರ ನಂತರ ಬೆಂಗಳೂರಿಗೆ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

      ಪಟ್ಟಣದ ಬಸವಮಂಟಪದಲ್ಲಿ ಭಾನುವಾರ ಸಂಜೆ ನಡೆದ ಸಿಂದಗಿ ಜಿಲ್ಲೆ ಬೇಡಿಕೆ ಪೂರ್ವಭಾವಿ ಸಭೆಯ “ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರು. ಮಾಜಿ ಶಾಸಕರಾದ ಶರಣಪ್ಪಣ್ಣ ಸುಣಗಾರ, ರಮೇಶ ಭೂಸನೂರ, ವಿಧಾನಪರಿಷತ್ ಮಾಜಿ ಸದಸ್ಯ ‘ಅರುಣ ಶಹಾಪೂರ, ಸಾಹಿತಿಗಳು, ಸಂಘಟನೆ ಪ್ರಮುಖರನ್ನೊಳಗೊಂಡ 10 ಜನರ ನಿಯೋಗವೊಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಕಂದಾಯ ಸಚಿವ, ಸರ್ಕಾರದ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ಸಿಂದಗಿ ಜಿಲ್ಲೆಯನ್ನಾಗಿ ರಚನೆ ಮಾಡುವಂತೆ ಮನವಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

      ಇದೇ ಸಂದರ್ಭದಲ್ಲಿ ಸಿಂದಗಿ “ಅಭಿವೃದ್ಧಿ ವಿಷಯಕ್ಕೆ ಸಂಬಂಧಿಸಿದಂತೆ ಸಿಂದಗಿಯನ್ನು ನಗರಸಭೆಯನ್ನಾಗಿ ಮಾರ್ಪಾಡು ಮಾಡುವ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಬ್ರಿಟಿಷರ ಕಾಲದಲ್ಲಿ ಸಮೀಕ್ಷೆ ಮಾಡಲಾಗಿದ್ದ ಶೇಡಬಾಳ ಸಿಂದಗಿ ಶಹಾಬಾದ ರೇಲ್ವೆ ಮಾರ್ಗ ಆರಂಭಗೊಳ್ಳುವ ದಿಸೆಯಲ್ಲಿ ಹೋರಾಟ ಕೈಗೊಳ್ಳುವ ಕುರಿತು ಮಾತನಾಡಿದರು.

      ಮಕ್ಕಳ ಸಾಹಿತಿ ಹ.ಮ.ಪೂಜಾರ ಮಾತನಾಡಿ, ರೇಲ್ವೆ ಮಾರ್ಗ ತೀರ ಅಗತ್ಯವಾಗಿದ್ದು ಈ ಬಗ್ಗೆ ಶಾಸಕರು ಹೆಚ್ಚಿನ ಮುತುವರ್ಜಿ ವಹಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಹೇಳಿದರು.

      ವಿಧಾನಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಮಾತನಾಡಿ ಸಿಂದಗಿ ಜಿಲ್ಲೆ ರಚನೆ ಕುರಿತು ಪಕ್ಷಾತೀತವಾಗಿ ಮತಕ್ಷೇತ್ರದ ಶಾಸಕರು, ಮಾಜಿ ಶಾಸಕರು ಒಂದುಗೂಡಿ ಹೋರಾಟಕ್ಕೆ ಸಜ್ಜಾಗಿರುವುದು ವಿಶೇಷವಾಗಿದೆ. ಜಿಲ್ಲೆಯಾಗುವ ಕಾಲ ಸನ್ನಿಹಿತವಾಗಿದೆ. ಹೋರಾಟ ನಿರಂತರವಾಗಿರಬೇಕು’ ಎಂದು ವಿವಿಧ ಸಂಘಟನೆಗಳಿಗೆ ಮನವಿ ಮಾಡಿದರು.

      ನಗರ ಸುಧಾರಣಾ ವೇದಿಕೆ ಅಧ್ಯಕ್ಷ ಅಶೋಕ ಅಲ್ಲಾಪೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ಬಿಎಸ್ಪಿ ಪಕ್ಷದ ರಾಜ್ಯ ಘಟಕದ ಪ್ರಮುಖರಾದ ದಸ್ತಗೀರ ಮುಲ್ಲಾ, ಬಿಜೆಪಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಜೆಡಿಎಸ್ ಪ್ರಮುಖ ಪ್ರಕಾಶ ಹಿರೇಕುರುಬರ, ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಡಿ.ಎಸ್.ಎಸ್ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ, ಹರ್ಷವರ್ಧನ ಪೂಜಾರಿ ಅಶೋಕ ಸುಲ್ಪಿ ಯಶ್ವಂತ್ರಾಯಗೌಡ ರೂಗಿ ಗೊಲ್ಲಾಳಪ್ಪಗೌಡ ಪಾಟೀಲ ಗೋಲಗೇರಿ ಕ.ಆ.ಜಾ.ಉ.ಕ.ವಲಯ ಅಧ್ಯಕ್ಷ ಸಾಯಬಣ್ಣ ದೇವರಮನಿ ಜನ ಜಾಗೃತಿ ಸಮಿತಿ ಜಿಲ್ಲಾಧ್ಯಕ್ಷೆ ನೀಲಮ್ಮ ಯಡ್ರಾಮಿ ಶೈಲಜಾ ಸ್ಥಾವರಮಠ ಶಿಲ್ಪಾ ಕುದರಗೊಂಡ ಸೇರಿದಂತೆ ಅನೇಕರು ಇದರು.

      Tags: #Delegation of all parties to Bangalore to make Sindagi district.#ಮಾಜಿ ಶಾಸಕ‌ ಶರಣಪ್ಪ ಸುಣಗಾರ#ಶಾಸಕ ಮನಗೂಳಿ#ಸರ್ವಪಕ್ಷಗಳ ನಿಯೋಗ#ಸಿಂದಗಿ ಪ್ರತ್ಯೇಕ ಜಿಲ್ಲೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      September 21, 2026
      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      September 21, 2026
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.