• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವರಿಷ್ಠರ ಬೇಟಿಯ ರಹಸ್ಯ ಬಿಚ್ಚಿಟ್ಟ ಫಾಯರ್ ಬ್ರ್ಯಾಂಡ್ ಶಾಸಕ ಯತ್ನಾಳ..! ಏನೇನೂ..?

      Voice Of Janata

      January 8, 2024
      0
      ವರಿಷ್ಠರ ಬೇಟಿಯ ರಹಸ್ಯ ಬಿಚ್ಚಿಟ್ಟ ಫಾಯರ್ ಬ್ರ್ಯಾಂಡ್ ಶಾಸಕ ಯತ್ನಾಳ..! ಏನೇನೂ..?
      0
      SHARES
      624
      VIEWS
      Share on FacebookShare on TwitterShare on whatsappShare on telegramShare on Mail

      ವರಿಷ್ಠರ ಬೇಟಿಯ ರಹಸ್ಯ ಬಿಚ್ಚಿಟ್ಟ ಫಾಯರ್ ಬ್ರ್ಯಾಂಡ್ ಶಾಸಕ ಯತ್ನಾಳ..! ಏನೇನೂ..?

      ವಿಜಯಪುರ: ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ದಾ ಭೇಟಿಯ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯ ಭೇಟಿ ಫಲಪ್ರದವಾಗಿದೆ. ದೆಹಲಿಗೆ ಬರಲು ರಾಷ್ಟ್ರೀಯ ಅಧ್ಯಕ್ಷರಿಂದ ನನಗೆ ಕರೆ ಬಂದಿದ್ದ ಕಾರಣ ಹೋಗಿದೆ. ರಾಷ್ಟ್ರೀಯ ಅಧ್ಯಕ್ಷರ ಭೇಟಿಗೂ ಮುನ್ನ ಅರುಣಸಿಂಗ್ ಹಾಗೂ ರಾಧಾ‌ಮೋಹನ್ ಅಗರವಾಲ್ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಅವರಿಬ್ಬರ ಬಳಿ ಮಾತನಾಡಿದ ಮಾಹಿತಿಯನ್ನು ತಿಳಿದುಕೊಂಡ ಬಳಿಕ ಅಮಿತ್ ಶಾ ಹಾಗೂ ನಡ್ಡಾ ಅವರು ನನ್ನ ಭೇಟಿ ಮಾಡಿದರು ಎಂದರು.

      25 ನಿಮಿಷಗಳ ಕಾಲ ಸುದೀರ್ಘ ಮಾತುಕತೆ ನಡೆಯಿತು. ಎಲ್ಲಾ ವಿಚಾರಗಳನ್ನ ಕೇಂದ್ರದ ನಾಯಕರ ಮುಂದೆ ಹೇಳಿದ್ದೇನೆ. ಎಲ್ಲವನ್ನೂ ಮುಂದಿನ ದಿನಗಳಲ್ಲಿ ಸರಿಪಡಿಸುವುದಾಗಿ ಕೇಂದ್ರದ ನಾಯಕರು ಭರವಸೆ ನೀಡಿದ್ದಾರೆ. ಏನಾದರೂ ಹೇಳುವುದಿದ್ದರೆ ನನಗೆ ನೇರವಾಗಿ ಹೇಳಿ ಎಂದು ನಡ್ಡಾ ಹೇಳಿದ್ದಾರೆ. ಎರಡು ದಿನ ಮುಂಚಿತವಾಗಿ ಮಾಹಿತಿ ನೀಡಿ ನಾನು ಭೇಟಿಯಾಗಲು ಸಮಯ ನೀಡುವೆ ಎಂದು ಹೇಳಿದ್ದಾರೆ. ಈ ವೇಳೆ ನಿಮ್ಮ ಅಪಾರ್ಟ್ಮೆಂಟ್ ಸಿಗಲ್ಲ. ಯಡಿಯೂರಪ್ಪ, ವಿಜಯೇಂದ್ರಗೆ ಮಾತ್ರ ಸಿಗುತ್ತದೆ ಎಂದು ನಡ್ಡಾ ಅವರಿಗೆ ನಾನು ಮನವಿ ಮಾಡಿಕೊಂಡೆ. ಎರಡು ದಿನದಲ್ಲೇ ಭೇಟಿಗೆ ಅವಕಾಶ ನೀಡುತ್ತೇನೆ ಎಂದಿದ್ದಾರೆ. ಏನೇ ಇದ್ದರೂ ನಮಗೆ ತಿಳಿಸಬೇಕು. ಯಾರ ಮುಲಾಜಿ ಇಲ್ಲದೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ನನಗೆ ಯಾವುದೇ ನೋಟಿಸ್ ಇಲ್ಲ ಎಚ್ಚರಿಕೆ ಇಲ್ಲ. ನನ್ನ ಜೊತೆ ಇಬ್ಬರು ನಾಯಕರು ಗೌರವಯುತವಾಗಿ ನಡೆದುಕೊಂಡಿದ್ದಾರೆ. ಕೊರೋನಾ ಮಹಾಮಾರಿ ವೇಳೆ 40, 000 ಕೋಟಿ ಭ್ರಷ್ಟಾಚಾರ ಇದೆ ಎಂಬ ಯತ್ನಾಳ್ ಆರೋಪ ಪ್ರಸ್ತಾಪ ವಿಚಾರಕ್ಕೆ ಎಲ್ಲವನ್ನು ಪ್ರಸ್ತಾಪ ಮಾಡಿದ್ದೇನೆ. ಇಲ್ಲಿ ಎಲ್ಲವನ್ನೂ ಹೇಳಲಾಗಲ್ಲ. ಇಲ್ಲಿ ಏನೆಲ್ಲ ಮಾಹಿತಿ ನೀಡಬೇಕೆಂದು ಹೇಳಿದ್ದಾರೆ ನಾನು ಮಾಹಿತಿ ಕೊಡುವೆ ಎಂದರು. ರಾಜ್ಯ ಬಿಜೆಪಿ ಉಸ್ತುವಾರಿ ಬದಲಾವಣೆ ವಿಚಾರ ಈ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ಅದೆಲ್ಲಾ ಹೈಕಮಾಂಡ್ ನಿರ್ಣಯ. ಬದಲಾವಣೆ ಯಾರು ಮಾಡುತ್ತಾರೆ ಗೊತ್ತಿಲ್ಲ. ಕೇಂದ್ರ ವರಿಷ್ಠ ಮಂಡಳಿಗೆ ಏನು ಮಾಹಿತಿ ಇರುತ್ತದೆಯೋ ಆ ಆಧಾರದ ಮೇಲೆ ಬದಲಾವಣೆ ಮಾಡುತ್ತಾರೆ. ನಾನು ಬದಲಾವಣೆ ಆಗಲಿ ಎಂದು ಹೇಳಿದರು ಆಗಲ್ಲ ಬದಲಾವಣೆ ಮಾಡಬೇಡಿ ಎಂದರು ಆಗಲ್ಲ. ವಿಜಯಪುರ ನಗರದಲ್ಲಿ ಧರ್ಮ ದಂಗಲ್ ವಿಚಾರಕ್ಕೆ ಸಿದ್ದೇಶ್ವರ ಜಾತ್ರೆಯಲ್ಲಿ ಅನ್ಯ ಕೋಮಿನವರಿಗೆ ವ್ಯಾಪಾರ ವಹಿವಾಟಿಹೆ ಅವಕಾಶ ನೀಡಬಾರದು ಎಂದು ಹಿಂದು ಸಂಘಟನೆಗಳ ಒಕ್ಕೂಟ ಆಗ್ರಹಕ್ಕೆ ಹಿಂದೂಪರ ಸಂಘಟನೆಗಳ ಒಕ್ಕೂಟಗಳಿಗೆ ನೂರು ಅಂಗಡಿಯ ನೀಡುವುದಾಗಿ ಜಾತ್ರಾ ಉತ್ಸವ ಸಮಿತಿ ಹೇಳಿದೆ. ಜಾತ್ರೆಯಲ್ಲಿ ಅಂಗಡಿಆದ್ಯತೆ ನೀಡಲಾಗುತ್ತದೆ. ಹಿಂದೂಗಳು ತೆಗೆದುಕೊಂಡ ಬಳಿಕ ಉಳಿದರೆ ಇತರರಿಗೆ ನೀಡಲಾಗುತ್ತದೆ.

      ರಾಮಂದಿರ ಉದ್ಘಾಟನೆ ವಿಚಾರದಲ್ಲಿ ಮತ್ತೊಂದು ಗೋದ್ರಾ ಆಗಬಹುದು ಎಂಬ ಹರಿಪ್ರಸಾದ್ ಹೇಳಿಕೆ, ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಮತ್ತೊಂದು ಗೋದ್ರಾ ಮಾಡಲು ಸಂಚು ಮಾಡುತ್ತಿದೆ. ಇದನ್ನು ತಮ್ಮ ಹೇಳಿಕೆಯ ಮೂಲಕ ಬಿಕೆ ಹರಿಪ್ರಸಾದ ಬಹಿರಂಗಪಡಿಸಿದ್ದಾರೆ.

      ಕಾರಣ ಹರಿಪ್ರಸಾದ್ ಅವರನ್ನು ಕೂಡಲೇ ತನಿಖೆಗೆ ಒಳಪಡಿಸಬೇಕು. ರಾಜ್ಯ ಸರ್ಕಾರ ಹರಿಪ್ರಸಾದ್ ಮೇಲೆ ಕೇಸ್ ದಾಖಲಿಸಿ, ಏನು ಮಾಹಿತಿ ಇದೆ ಎಂಬುದನ್ನ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ರಾಮಮಂದಿರ ಉದ್ಘಾಟನೆಯ ದಿನ ರಾಜ್ಯದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಕುರಿತು ಯತ್ನಾಳ ಸ್ವಾಗತಿಸಿದರು. ಧಾರ್ಮಿಕ ದತ್ತಿ ಸಚಿವರ ನಿರ್ಧಾರವನ್ನು ನಾನು ಸ್ವಾಗತಿಸುವೆ. ಅವರಿಗೆ ಅಭಿನಂದನೆ ಸಲ್ಲಿಸುವೆ. ನಾವೆಲ್ಲ ರಾಮಭಕ್ತರು. ನಮ್ಮ ದೇಶದ ಮೂಲಪುರುಷ ಶ್ರೀ ರಾಮ ಎಂದರು.

      Tags: #BJP Nadda#dehali#Foyer brand MLA Yatnala revealed the secret of the elite's daughter..! nothing..?#ವರಿಷ್ಠರ ಬೇಟಿಯ ರಹಸ್ಯ ಬಿಚ್ಚಿಟ್ಟ ಫಾಯರ್ ಬ್ರ್ಯಾಂಡ್ ಶಾಸಕ ಯತ್ನಾಳ..! ಏನೇನೂ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.