• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      ಒಂದೇ ವಾರದಲ್ಲಿ ವೈ ಎಸ್ ಆರ್ ಪಕ್ಷ ತೊರೆದ ಮಾಜಿ ಕ್ರಿಕೆಟಿಗ.. ಯಾರು ಗೊತ್ತಾ..?

      Voice Of Janata News DesK : Political :

      January 8, 2024
      0
      ಒಂದೇ ವಾರದಲ್ಲಿ ವೈ ಎಸ್ ಆರ್ ಪಕ್ಷ ತೊರೆದ ಮಾಜಿ ಕ್ರಿಕೆಟಿಗ.. ಯಾರು ಗೊತ್ತಾ..?
      0
      SHARES
      334
      VIEWS
      Share on FacebookShare on TwitterShare on whatsappShare on telegramShare on Mail

      ಒಂದೇ ವಾರದಲ್ಲಿ ವೈ ಎಸ್ ಆರ್ ಪಕ್ಷ ತೊರೆದ ಮಾಜಿ ಕ್ರಿಕೆಟಿಗ.. ಯಾರು ಗೊತ್ತಾ..?

      Voice Of Janata News DesK : Political  :

      ಇತ್ತೀಚೆಗೆ ಆಂದ್ರಪ್ರದೇಶದ ಮುಖ್ಯ ಮಂತ್ರಿ ಜಗನ್ ಮೋಹನ ರೆಡ್ಡಿ ನೇತೃತ್ವದಲ್ಲಿ ಮಾಜಿ ಕ್ರಿಕೆಟಿಗ ಅಂಬಟಿ ರಾಯಡು ವೈ ಎಸ್ ಆರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು. ಆದರೆ ಇದೀಗ ಸಾಮಾಜಿಕ ಜಾಲತಾಣದ ಮೂಲಕ ಪಕ್ಷ ತೊರೆಯುವ ಸಂದೇಶ ಅಂಬಟಿ ರಾಯಡು ನೀಡಿದ್ದು, ನೆಟ್ಟಿಗರು ನಿಟ್ಟುಸಿರು ಹಿಡಿದು ನೊಡುವಂತಾಗಿದೆ.

      ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು ತ್ಯಜಿಸಲು ನಿರ್ಧರಿಸಿದ್ದೇನೆ. ಅಲ್ಲದೆ ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ದೂರವಿರಲು ಬಯಸಿದ್ದೇನೆ ಎಂದು ಈ ಮೂಲಕ ತಿಳಿಯಪಡಿಸುತ್ತೇನೆ. ನನ್ನ ಮುಂದಿನ ನಡೆಯನ್ನು ಸರಿಯಾದ ಸಮಯದಲ್ಲಿ ತಿಳಿಸಲಾಗುವುದು, ಎಲ್ಲರಿಗೂ ಧನ್ಯವಾದಗಳು ಎಂದು ಅಂಬಾಟಿ ರಾಯುಡು ಸೋಷಿಯಲ್ ಮೀಡಿಯದಲ್ಲಿ ಬರೆದುಕೊಂಡಿದ್ದಾರೆ.

      ಅಂಬಟಿ ರಾಯಡು ರಾಜಕೀಯ ‌ಆಸಕ್ತಿ ಹೊಂದಿದ್ದು, ಅವರು ಕೂಡಾ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗುಂಟೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಅಂದಕೊಂಡತೆ ಟಿಕೆಟ್ ಸಿಗುವ ಸಾದ್ಯತೆ ಕಡಿಮೆ ಇರುವುದರಿಂದ ಪಕ್ಷದಿಂದ ಹೊರಗೆ ಉಳಿಯುವ ನಿರ್ಧಾರ ಮಾತು..!

      ಒಟ್ಟಿನಲ್ಲಿ ವೈಎಸ್​ಆರ್​ ಕಾಂಗ್ರೆಸ್ ಮೂಲಕ 2ನೇ ಇನಿಂಗ್ಸ್ ಆರಂಭಿಸಿದ ರಾಯುಡು ಒಂದೇ ವಾರದಲ್ಲಿ ರಾಜಕೀಯ ನಡೆಯನ್ನು ಬದಲಿಸಿರುವುದು ಅಚ್ಚರಿಯೇ ಸರಿ.

      Tags: #Ex-cricketer left YSR party in one week.. Who knows..?#Voice Of Janata#Voice Of Janata News DesK : Political :#ಒಂದೇ ವಾರದಲ್ಲಿ ವೈ ಎಸ್ ಆರ್ ಪಕ್ಷ ತೊರೆದ ಮಾಜಿ ಕ್ರಿಕೆಟಿಗ.. ಯಾರು ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಕ್ಷೇತ್ರದ ಅಭಿವೃದ್ಧಿಗಾಗಿ ಎಂ. ವೈ. ಪಾಟೀಲರಿಗೆ ಸಚಿವ ಸ್ಥಾನ ನೀಡಿ: ಶಶಿಕಾಂತ

      ಬಿಜೆಪಿ ಪ್ರಯಾಸದ ಗೆಲುವು

      June 5, 2026
      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      June 5, 2026

      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      June 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.