• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಟಿ ಬಿ ಸೋಲಿಸಿ, ದೇಶ ಗೆಲ್ಲಿಸಿ-ಟಿ ಹೆಚ್ ಒ:

      January 11, 2022
      0
      ಟಿ ಬಿ ಸೋಲಿಸಿ, ದೇಶ ಗೆಲ್ಲಿಸಿ-ಟಿ ಹೆಚ್ ಒ:
      0
      SHARES
      230
      VIEWS
      Share on FacebookShare on TwitterShare on whatsappShare on telegramShare on Mail

      ಮಸ್ಕಿ :ಕ್ಷಯರೋಗದ ಬಗ್ಗೆ ಸಾರ್ವಜನಿಕರು ಮುಕ್ತವಾಗಿ ಮಾತನಾಡುವ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವ, ಕ್ಷಯ ಮುಕ್ತ ಸಮಾಜ ನಿರ್ಮಾಣ ಮಾಡುವ ಸಂಕಲ್ಪ ಮಾಡಬೇಕಾದ ಸಮಯ ಇದಾಗಿರುತ್ತದೆ ಎಂದು ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಡಾ. ಮೌನೇಶ ಹೇಳಿದರು.

      ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಸ್ಕಿ ಸರ್ಕಾರಿ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಆಜಾದಿ ಕಾ ಅಮೃತ ಮಹೋತ್ಸವ ಅಭಿಯಾನ ಅಂಗವಾಗಿ ವಿಶ್ವ ಕ್ಷಯರೋಗ ಕುರಿತು ಜಾಗೃತಿ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

      ಕ್ಷಯರೋಗವು ಒಂದು ಸಾಂಕ್ರಾಮಿಕ ಖಾಯಿಲೆಯಾಗಿದ್ದು, 2025 ರೊಳಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಭಾರತವನ್ನು ಕ್ಷಯ ಮುಕ್ತ ಮಾಡುವ ನಿಟ್ಟಿನಲ್ಲಿ “ಟಿಬಿ ಸೋಲಿಸಿ, ದೇಶ ಗೆಲ್ಲಿಸಿ” ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ.“ಟಿಬಿ ಸೋಲಿಸಿ, ದೇಶ ಗೆಲ್ಲಿಸಿ ಅಭಿಯಾನದಡಿಯಲ್ಲಿ“ಕ್ಷಯಮುಕ್ತ ಕರ್ನಾಟಕ” ಅಭಿಯಾನವನ್ನು ಕೂಡ ನಡೆಸಲಾಗುತ್ತಿದ್ದು ಅಭಿಯಾನ ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಕರ್ತವ್ಯ ನಿರ್ವಹಿಸಬೇಕೆಂದು ಹೇಳಿದರು.

      ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ,ಚಿತ್ರಕಲೆ,ರಸಪ್ರಶ್ನೆ ಸ್ಪರ್ಧೆ ಮೂಲಕ

      ಕ್ಷಯರೋಗದ ಅರಿವು ಮೂಡಿಸುವುದು, ಗೋಡೆ ಬರಹ ಮೂಲಕ ಕ್ಷಯರೋಗದ ಜಾಗೃತಿ ಮೂಡಿಸುವುದು ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ಈ ಸಂದರ್ಭದಲ್ಲಿ ಹಂಚಿಕೊಂಡರು.“ಕ್ಷಯ ಮುಕ್ತ ಕರ್ನಾಟಕ” ದ ನಮ್ಮ ಪ್ರಯತ್ನಗಳನ್ನು ಪ್ರದರ್ಶಿಸಲು, ಕೆಂಪು ದೀಪ ಕಾರ್ಯಕ್ರಮ ಮೂಲಕ ಟಿ ಬಿ ಹಾನಿಕಾರಕ ಪರಿಣಾಮದ ಬಗ್ಗೆ ಗಮನ ಸೆಳೆಯಲು ಮಾರ್ಚ 24 ರಂದು ಪ್ರಮುಖ ಸ್ಮಾರಕಗಳು ಹಾಗೂ ಆಯ್ದ ಸರಕಾರಿ ಕಟ್ಟಡಗಳಲ್ಲಿ ಕೆಂಪು ದೀಪವನ್ನು ಬೆಳಗಿಸಲು ಕ್ರಮವಹಿಸಲಾಗಿದೆ ಕ್ಷಯರೋಗ ಹರಡುವುದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರತಿ ಕ್ಷಯರೋಗಿಯ ಮನೆಯ ಸದಸ್ಯರಿಗೆ ತಪಾಸಣೆ ಮಾಡಿ ಆರಂಭಿಕ ಹಂತದಲ್ಲಿ ಕ್ಷಯಪತ್ತೆ ಮಾಡಿ (ಎಲ್.ಟಿ.ಬಿ.ಐ) ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರ ಸೂಚಿಸಿದ್ದು ಯೋಜನೆಯನ್ನು ಕಾರ್ಯಗತ ಮಾಡಲು ತಯಾರಿ ನಡೆಸಲಾಗಿದೆ ಎಂದು ತಿಳಿಸಿದರು.

      ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೋಹಿನ್ ಪಾಷಾ ರಾಯಚೂರು ಜಿಲ್ಲಾ ಸಂಯೋಜಕರು ರವರು ಕ್ಷಯರೋಗ ದಿನವನ್ನು ಆಚರಣೆ ಮಾಡುವ ಉದ್ದೇಶಗಳ ಬಗ್ಗೆ ವಿವರಿಸಿ, ಕ್ಷಯರೋಗ ನಿರ್ಮೂಲನೆಗೆ ಅನೇಕ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕ್ಷಯರೋಗದ ಬಗ್ಗೆ ಹೆಚ್ಚಿನ ಪ್ರಮಾಣದಲ್ಲಿ ಜನ ಜಾಗೃತಿ ಶಿಭಿರಗಳು ಮಾಡುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕ್ಷಯರೋಗ ಪತ್ತೆ ಮಾಡುವುದು ಸಾಧ್ಯವಾಗುತ್ತದೆ ಎಂದರು.

      ಖಾಸಗಿ ವಲಯದಿಂದ ಹೆಚ್ಚಿನ ಕ್ಷಯರೋಗ ಪ್ರಕರಣಗಳ ಪತ್ತೆಯಾಗುವಂತೆ ಕ್ರಮವಹಿಸುವದರೊಂದಿಗೆ, ಕ್ಷಯರೋಗ ಬೇರೆಯವರಿಗೆ ಹರಡುವುದನ್ನ ಮತ್ತು ಡಿ.ಆರ್ ಟಿಬಿ ಆಗದಂತೆ ತಡೆಯಬೇಕಾದ ಅನಿವಾರ್ಯತೆಯಿದ್ದು, ಇದಕ್ಕೆ ಎಲ್ಲರ ಸಹಕಾರದ ಅವಶ್ಯಕತೆಯಿರುತ್ತದೆ ಅಲ್ಲದೇ ಕ್ಷಯರೋಗ ನಿರ್ಮೂಲನೆಗೆ ಪ್ರತಿಯೊಬ್ಬ ನಾಗರಿಕನು ತಮ್ಮ ಕರ್ತವ್ಯ ನಿರ್ವಹಿಸಬೇಕಾಗುತ್ತದೆ ಎಂದರು.

      ಕ್ಷಯರೋಗ ದಿನದ ಪ್ರಯುಕ್ತ ಎನ್.ಟಿ.ಇ.ಪಿ ಸಿಬ್ಬಂದಿಗಳು ನಗರದ ಪ್ರಮುಖ ಬೀದಿ ಹಾಗೂ ಮಾರುಕಟ್ಟೆ ಬಳಿ ಧ್ವನಿವರ್ಧಕ ಮೂಲಕ ಕ್ಷಯ ಅರಿವು ಘೋಷಣೆ ಹೇಳುತ್ತಾ ಮಾಸ್ಕ್ ಹಾಗೂ ಕರ ಪತ್ರಗಳ ವಿತರಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಕೈಗೊಂಡರು.

      ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಮೋಹಿನ್ ಪಾಷಾ, ಮಸ್ಕಿ ತಾಲೂಕು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವ ಶ್ರೀ, ಡಾ. ಮೌನೇಶ, ತಾಲೂಕ ಕ್ಷಯರೋಗದ ನಿರ್ಮಲನ ಅಧಿಕಾರಿ ದೇವರಾಜ್, ಆರೋಗ್ಯ ನಿರೀಕ್ಷಣಾ ಅಧಿಕಾರಿ ಗದ್ದಪ್ಪ, ಹುಸೇನಪ್ಪ, ಆಲಂ ಪಾಷಾ, ಮತ್ತು ಕಾಲೇಜಿನ ಪ್ರಾಚಾರ್ಯರಾದ ರಂಗಪ್ಪ, ಉಪನ್ಯಾಸಕರಾದ ಶರಣಪ್ಪ, ಮಾಂತೇಶ ಮಸ್ಕಿ, ಶಂಕರಗೌಡ, ವಿನಾಯಕ್ ರಾವ್, ನಿಂಗಪ್ಪ, ರಂಗನಾಥ್, ಹಾಗೂ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.

      Tags: aarogya kutuba kallyana ilakhedr:mouneshkshyamukta karnatakatb tolagisi desha ulisi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      February 25, 2026
      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      February 25, 2026
      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      February 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.