• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      “ಹೊಸ ಜಿಲ್ಲೆಗಾಗಿ ಆಗ್ರಹಿಸಿ” ಸಿಂದಗಿ ಜಯ ಕರ್ನಾಟಕ ಸಂಘಟನೆ ಮನವಿ

      Voice Of Janata

      January 9, 2024
      0
      “ಹೊಸ ಜಿಲ್ಲೆಗಾಗಿ ಆಗ್ರಹಿಸಿ” ಸಿಂದಗಿ ಜಯ ಕರ್ನಾಟಕ ಸಂಘಟನೆ ಮನವಿ
      0
      SHARES
      290
      VIEWS
      Share on FacebookShare on TwitterShare on whatsappShare on telegramShare on Mail

      ಹೊಸ ಜಿಲ್ಲೆಗಾಗಿ ಆಗ್ರಹಿಸಿ ಸಿಂದಗಿ ಜಯ ಕರ್ನಾಟಕ ಸಂಘಟನೆ ಮನವಿ

      ಇಂಡಿ : ಕರ್ನಾಟಕ ರಾಜ್ಯದಲ್ಲಿ ಐತಿಹಾಸಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಹೆಸರುವಾಸಿಯಾಗಿರುವ ವಿಜಯಪುರ ಜಿಲ್ಲೆಯು ಬಹುದೊಡ್ಡ ಜಿಲ್ಲೆಯಾಗಿದ್ದು, ಈಗ ವಿಭಜಿಸಿ ಒಂದು ಹೊಸ ಜಿಲ್ಲೆ ಸೃಷ್ಟಿ ಮಾಡಬೇಕೆಂಬ ಕೂಗು ಅಲ್ಲಲ್ಲಿ ಕೇಳಿ ಬರುತ್ತಿದೆ. ವಿಜಯಪುರ ಜಿಲ್ಲೆ ವಿಭಜಿಸಿ ಹೊಸ ಜಿಲ್ಲೆ ಮಾಡುವುದಾದರೇ ಸಿಂದಗಿ ತಾಲೂಕು ಹೊಸ ಜಿಲ್ಲೆಯಾಗಲಿ ಎಂದು ಸಿಂದಗಿ ತಾಲೂಕಾ ಜಯ ಕರ್ನಾಟಕ ಸಂಘಟನೆ ಆಗ್ರಹಿಸಿ ತಹಶಿಲ್ದಾರ ಮೂಲಕ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಜಯ ಕರ್ನಾಟಕ ತಾಲೂಕು ಅಧ್ಯಕ್ಷ ಸಂತೋಷ ಮನಗೂಳಿ ಹಾಗೂ ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ ಮಾತಾನಾಡಿದ ಅವರು, ಸಿಂದಗಿ ತಾಲೂಕು ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕುಗಳಿಗಿಂತ ಜನಸಂಖ್ಯೆಯಲ್ಲಿ ದೊಡ್ಡದಾಗಿದೆ. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದೆ. ಆರ್.ಟಿ.ಓ. ಕಛೇರಿ – ಯಲ್ಲಿ ವಾಹನ ನೊಂದಣಿಯಲ್ಲಿ ಸಿಂದಗಿ ಮುಂದಿದೆ. ರಾಷ್ಟ್ರೀಯ ಹೆದ್ದಾರಿ -50 ಸಿಂದಗಿ ನಗರದೊಂದಿಗೆ ಸಂಪರ್ಕ ಬೆಸೆದಿದ್ದು, ಸಾರಿಗೆ ಸಂಪರ್ಕಕ್ಕೆ ಉತ್ತಮ ನಿದರ್ಶನವಾಗಿದೆ. ಬರುವ ದಿನಗಳಲ್ಲಿ ಬ್ರಿಟಿಷರ ಕಾಲದಲ್ಲಿ ಸಮೀಕ್ಷೆ ಮಾಡಲಾಗಿದ್ದ ಶೇಡಬಾಳ-ಸಿಂದಗಿ ಶಹಾಬಾದ್ ರೇಲ್ವೇ ಮಾರ್ಗ – ಸೃಷ್ಟಿಯಾಗುವ ಲಕ್ಷಣಗಳಿದ್ದು, ಪೂರ್ವ ದಿಕ್ಕಿನಲ್ಲಿ ಕಲಬುರಗಿ ಹಾಗೂ ಪಶ್ಚಿಮದಲ್ಲಿ ವಿಜಯಪುರ ಜಿಲ್ಲೆಯಲ್ಲಿ ವಿಮಾನ ನಿಲ್ದಾಣಗಳಿದ್ದು, ರಾಜ್ಯದ ರಾಜಧಾನಿ ಸಂಪರ್ಕಿಸಲು ಸಮಯದ ಉಳಿತಾಯ – ವಾಗುವುದು ಮತ್ತ ಉತ್ತಮ ಕೈಗಾರೀಕರಣ ವಲಯವಾಗಿ ಪರಿವರ್ತಿಸಲು ಕೇಂದ್ರ ಸ್ಥಾನದಲ್ಲಿದೆ. ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಹೆಬ್ಬಾಗಿಲು ಆಗಿ ಭೌಗೋಳಿಕವಾಗಿ ಎರಡು ವಲಯಗಳನ್ನು ಸಂಪರ್ಕಿಸಿ ಸಾಂಸ್ಕೃತಿಕ ಪ್ರತಿಬಿಂಬವಾಗಿದೆ. ಸುತ್ತಮುತ್ತಲಿನ ಎಲ್ಲ ತಾಲೂಕುಗಳಿಗೆ ಕೇವಲ 20 ರಿಂದ 40 ಕೀಮಿ ಅಂತರ ಹೊಂದಿದ್ದು, ಇದರಿಂದ ಇಂಡಿ ಜಿಲ್ಲೆಯನ್ನು ಸೃಷ್ಟಿಸದೇ, ಸಿಂದಗಿ ಜಿಲ್ಲಾ ಕೇಂದ್ರವೆಂದು ಪರಿಗಣಿಸಿ ಈ ಭಾಗದ ಜನರ ಬಹುದಿನದ ಬೇಡಿಕೆಯಾದ – ಸಿಂದಗಿ, ಆಲಮೇಲ, ದೇವರಹಿಪ್ಪರಗಿ, ತಾಳಿಕೋಟಿ ಈ ತಾಲೂಕುಗಳನ್ನು ಗಮನದಲ್ಲಿಟ್ಟು – ಕೊಂಡು ಈ ಎಲ್ಲಾ ವಿಷಯಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಸಿಂದಗಿ ತಾಲೂಕನ್ನು ನೂತನ ಜಿಲ್ಲೆಯಾಗಿ ಸರಕಾರ ಘೋಷಣೆ ಮಾಡಬೇಕೆಂದು ಆಗ್ರಹಿಸಿದೆ.

      ಈ ಸಂದರ್ಭದಲ್ಲಿ ಮುನ್ನಾ ಮುಜಾವರ, ಅಣ್ಣಾರಾಯ ವಾಲಿಕಾರ, ಶರಣು ‌ಮನಗೂಳಿ, ಭೀಮಣ್ಣ ಏಳಮೆಲಿ, ರಮೇಶ್ ರಾಠೋಡ, ರಂಗು ಬಾ ಚವ್ಹಾಣ, ಸಿದ್ದು ರಾಠೋಡ, ರಮೇಶ್ ರಾಠೋಡ, ಮನೋಜಕುಮಾರ ಪಾಟೀಲ್, ಅಶೋಕ ಪಾಟೀಲ್, ಸಹಾರಾ ಮುಜಾವರ, ಮಹ್ಮದ ಇಕ್ಬಾಲ್ ಮುಜಾವರ, ಸಿದ್ದು ಅಂಬೂಳರ ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು.

      ವರದಿ : ಅಂಬರೀಶ್ ಸುಣಗಾರ, ಸಿಂದಗಿ ತಾಲೂಕು, ವಿಜಯಪುರ ಜಿಲ್ಲೆ.

      Tags: #Jaya karanatak union#New Distric#Public News#Sindagi Jaya Karnataka Sangathan petition demanding for new district#ಹೊಸ ಜಿಲ್ಲೆಗಾಗಿ ಆಗ್ರಹಿಸಿ ಸಿಂದಗಿ ಜಯ ಕರ್ನಾಟಕ ಸಂಘಟನೆ ಮನವಿProtestsindagi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.