• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಎಸ್‍ಡಿಎಂಸಿ ನೂತನ ಅಧ್ಯಕ್ಷರಾಗಿ ಸುದರ್ಶನ ಬೇನೂರ, ಉಪಾಧ್ಯಕ್ಷರಾಗಿ ಪರಶುರಾಮ ಹೊಸಮನಿ ಆಯ್ಕೆ

      Voice Of Janata

      January 9, 2024
      0
      ಎಸ್‍ಡಿಎಂಸಿ ನೂತನ ಅಧ್ಯಕ್ಷರಾಗಿ ಸುದರ್ಶನ ಬೇನೂರ, ಉಪಾಧ್ಯಕ್ಷರಾಗಿ ಪರಶುರಾಮ ಹೊಸಮನಿ ಆಯ್ಕೆ
      0
      SHARES
      242
      VIEWS
      Share on FacebookShare on TwitterShare on whatsappShare on telegramShare on Mail

      ಶಾಲೆಯ ಪ್ರಗತಿಗೆ ಸಮುದಾಯದ ಸಹಭಾಗಿತ್ವ
      ಮುಖ್ಯ : ಸುದರ್ಶನ ಬೇನೂರ

      ಇಂಡಿ: ತಾಲೂಕಿನ ಹಿರೇರೂಗಿ ಗ್ರಾಮದ ಕೆಜಿಎಸ್ ಶಾಲೆಯ ಎಸ್‍ಡಿಎಂಸಿ ನೂತನ ಅಧ್ಯಕ್ಷರಾಗಿ ಸುದರ್ಶನ ಬೇನೂರ ಮತ್ತು ಉಪಾಧ್ಯಕ್ಷರಾಗಿ ಪರಶುರಾಮ ಹೊಸಮನಿ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ವಿ.ವೈ. ಪತ್ತಾರ ತಿಳಿಸಿದ್ದಾರೆ.

      ಮಂಗಳವಾರ ಶಾಲೆಯಲ್ಲಿ ಎಸ್‍ಡಿಎಂಸಿ ರಚನಾ ಸಭೆ
      ನಡೆಯಿತು. ಎಲ್ಲರ ಸಹಮತದೊಂದಿಗೆ ಅಧ್ಯಕ್ಷ ಮತ್ತು
      ಉಪಾಧ್ಯಕ್ಷ ಸ್ಥಾನದ ಜೊತೆಗೆ ಸದಸ್ಯರನ್ನು ಆಯ್ಕೆ
      ಮಾಡಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ
      ನೂತನ ಅಧ್ಯಕ್ಷ ಸುದರ್ಶನ ಬೇನೂರ ಮಾತನಾಡಿ,
      ಎಲ್ಲರ ಸಹಕಾರದೊಂದಿಗೆ ಶಾಲಾಭಿವೃದ್ಧಿಗೆ ಪ್ರಾಮಾಣಿಕ
      ಪ್ರಯತ್ನ ಮಾಡಲಾಗುವುದು ಎಂದರು. ಉಪಾಧ್ಯಕ್ಷ ಪರಶುರಾಮ ಹೊಸಮನಿ ಮಾತನಾಡಿ, ಶಾಲೆಯ ಅಗತ್ಯತೆಯನ್ನು ಮನಗಂಡು, ಸಮುದಾಯದ ಸಹಭಾಗಿತ್ವದೊಂದಿಗೆ ಶಾಲೆಯ ಪ್ರಗತಿಗೆ ಶ್ರಮಿಸುತ್ತೇನೆ ಎಂದರು.

      ಶಿಕ್ಷಕ ಸಂತೋಷ ಬಂಡೆ ಅವರು ಎಸ್‍ಡಿಎಂಸಿ ರಚನೆ, ಅಧಿಕಾರ ಮತ್ತು ಕರ್ತವ್ಯಗಳು, ಸರ್ಕಾರದ
      ಪ್ರೋತ್ಸಾಹದಾಯಕ ಕಾರ್ಯಕ್ರಮಗಳು, ಶಿಕ್ಷಣದ
      ಸಾರ್ವತ್ರೀಕರಣದಲ್ಲಿ ಪ್ರಾಥಮಿಕ ಶಿಕ್ಷಣದ ಮಹತ್ವದ
      ಜೊತೆಗೆ ಅನೇಕ ಶೈಕ್ಷಣಿಕ ರೂಪುರೇಷೆಗಳ ಕುರಿತು ಮಾಹಿತಿ ನೀಡಿದರು.

      ಶಿಕ್ಷಕ ಎಸ್.ಆರ್. ಚಾಳೇಕರ ಮಾತನಾಡಿ, ಸರಕಾರಿ ಶಾಲೆಗಳ ಶೈಕ್ಷಣಿಕ ಪ್ರಗತಿ ಹಾಗೂ ಶಾಲೆಯ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಪ್ರತಿಯೊಂದು ಶಾಲೆಯಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗಳನ್ನು ರಚಿಸಲಾಗುತ್ತಿದೆ. ಶಾಲೆಗಳ ವಾತಾವರಣವನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳುವಲ್ಲಿ ಗ್ರಾಮಸ್ಥರ ಪಾತ್ರ
      ಬಹುಮುಖ್ಯ ಎಂದು ಹೇಳಿದರು.

      ಯುವ ಮುಖಂಡರಾದ ಪರಶುರಾಮ ಹೊಸಮನಿ,
      ಸಂತೋಷ ಕೋಟಗೊಂಡ, ಶಾಲಾ ಮುಖ್ಯ ಶಿಕ್ಷಕಿ ವಿ.ವೈ.
      ಪತ್ತಾರ, ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ,
      ಶಿಕ್ಷಕರಾದ ಎಸ್.ಎಂ. ಪಂಚಮುಖಿ, ಎಸ್.ಡಿ. ಬಿರಾದಾರ, ಎಸ್.ಬಿ. ಕುಲಕರ್ಣಿ, ಯಲ್ಲಮ್ಮ ಸಾಲೋಟಗಿ, ಸಂತೋಷ ಬಿರಾದಾರ ಸೇರಿದಂತೆ ಎಲ್ಲ ಪಾಲಕರು ಉಪಸ್ಥಿತರಿದ್ದರು.

      ಇಂಡಿ: ಹಿರೇರೂಗಿ ಗ್ರಾಮದ ಕೆಜಿಎಸ್ ಶಾಲೆಯಲ್ಲಿ ಎಸ್‍ಡಿಎಂಸಿ ರಚನಾ ಸಭೆ ನಡೆಯಿತು. ಎಲ್ಲರ ಸಹಮತದೊಂದಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಜೊತೆಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.

      Tags: #prasident#publicenews#School HPS Hirerugi#Voice Of Janatasdmc
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.