• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ..!

      Voice Of Janata

      January 10, 2024
      0
      ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ..!
      0
      SHARES
      352
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ..!

      Voice Of Janata : Editor : ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 30ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ಅಕ್ರಮ ಸಂಪತ್ತು ಪತ್ತೆ ಮಾಡಿದ್ದಾರೆ. ಭ್ರಷ್ಟಾಚಾರ ದೂರು ಪರಿಶೀಲಿಸಿ ಈ ದಾಳಿ ನಡೆಸಲಾಗಿದ್ದು, ಅಪಾರ ಪ್ರಮಾಣದ ಅಕ್ರಮವಾಗಿ ಸಂಪಾದಿಸಿದ ಚರಾ ಮತ್ತು ಸ್ಥಿರಾಸ್ತಿಗಳನ್ನು ಬಹಿರಂಗ ಪಡಿಸಿದ್ದಾರೆ.

      ಬೆಂಗಳೂರು, ರಾಮನಗರ, ಬಳ್ಳಾರಿ, ವಿಜಯನಗರ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಳ್ಳಾರಿಯ ಜಿಲ್ಲೆಯ ಕುಂದೋಣ ಗ್ರಾಮ ಪಂಚಾಯಿತಿಯ ಪಿಡಿಒ ಪದ್ಮನಾಭ ಅವರಿಗೆ ಸೇರಿದ ತುಮಕೂರು, ದಾಬಸ್‌ಪೇಟೆಗಳಲ್ಲಿರುವ ಮನೆ ಹಾಗೂ ಕೆಲಸ ಮಾಡುವ ಕಚೇರಿಯಲ್ಲಿ ಶೋಧ ಕಾರ್ಯ ನಡೆದಿದೆ. ಈ ವೇಳೆ ನಿವಾಸದಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಆಭರಣಗಳು, ಕಂತೆ ಕಂತೆ ನೋಟು ಪತ್ತೆಯಾಗಿದೆ.

      ವಿಜಯನಗರ ಜಿಲ್ಲೆಯ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಅವರ ಕೂಡ್ಲಿಗಿ ಪಟ್ಟಣದ ಮನೆ, ಗುಡೇಕೋಟೆ ಗ್ರಾಮದಲ್ಲಿರುವ ತೋಟದ ಮನೆ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ. ಇವರು ಪೆಟ್ರೋಲ್ ಬಂಕ್ ಹಾಗೂ ಹಲವೆಡೆ ನಿವೇಶನ, ಕೃಷಿ ಜಮೀನು ಹೊಂದಿರುವುದು ಪತ್ತೆಯಾಗಿದೆ. ಈ ಅಧಿಕಾರಿ ಇತ್ತೀಚೆಗೆ ಲಂಚ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದರು.

      ಬೆಂಗಳೂರಿನಲ್ಲಿ ಬಿಬಿಎಂಪಿ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಡಿ.ಮಂಜೇಶ್ ಅವರ ನಿವಾಸ, ಅವರ ಸಂತ ಊರಾದ ಮಂಡ್ಯ ಸೇರಿದಂತೆ ವಿವಿದೆಡೆ ದಾಳಿ ನಡೆಸಲಾಗಿದೆ. ಮದ್ದೂರಿನ ಎಸ್‌ಐ ಕೋಡಿಹಳ್ಳಿ – ಯಲ್ಲಿರುವ ಅಜ್ಜಿ ಮನೆ ಹಾಗೂ ಸಂಬಂಧಿಕರ ಮನೆಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

      ಇದಲ್ಲದೆ, ಹಲಗೂರು ಗ್ರಾಮ ಪಂಚಾಯಿತಿ ಸದಸ್ಯ ಸುರೇಂದ್ರ ಅವರ ಮನೆಯಲ್ಲೂ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಯ್ಯದ್ ಮುನೀರ್ ಅವರ ನಿವಾಸದ ಮೇಲೂ ದಾಳಿ ನಡೆದಿದೆ. ಇದಲ್ಲದೆ, ಪಿಡಬ್ಲ್ಯೂಡಿ ಸೂಪರಿಂಡೆಂಟ್ ಎಂಜಿನಿಯರ್ ಸತೀಶ್‌ಬಾಬು ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಎಸ್‌ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಇಲ್ಲಿ ಬೆಲೆಬಾಳುವ ವಾಚ್‌ಗಳು, ಐಷಾರಾಮಿ ವಸ್ತುಗಳು, ಚಿನ್ನಾಭರಣ ಪತ್ತೆಯಾಗಿದೆ.

      Tags: #Lokayukta attacks in different parts of the state..!#Public News#State News#Voice Of Janata#ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್ ನೇಮಕ

      ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್ ನೇಮಕ

      May 5, 2026
      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ  ಬ್ರಷ್ಟಾಚಾರ ತಾಂಡವ..!

      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ ಬ್ರಷ್ಟಾಚಾರ ತಾಂಡವ..!

      May 5, 2026
      ಇಂಡಿ‌| ಅಗ್ನಿ ಅವಘಡ : ಎರಡು ಅಂಗಡಿಗಳು ಭಸ್ಮ

      ಇಂಡಿ‌| ಅಗ್ನಿ ಅವಘಡ : ಎರಡು ಅಂಗಡಿಗಳು ಭಸ್ಮ

      May 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.