• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಸಿದ್ದೇಶ್ವರ ಜಾನುವಾರು ಜಾತ್ರೆ ವ್ಯವಸ್ಥಿತವಾಗಿ ಆಯೋಜನೆಗೆ ಸೂಚನೆ

      ಸಚಿವ ಶಿವಾನಂದ ಪಾಟೀಲ

      January 10, 2024
      0
      ಸಿದ್ದೇಶ್ವರ ಜಾನುವಾರು ಜಾತ್ರೆ ವ್ಯವಸ್ಥಿತವಾಗಿ ಆಯೋಜನೆಗೆ ಸೂಚನೆ
      0
      SHARES
      1.1k
      VIEWS
      Share on FacebookShare on TwitterShare on whatsappShare on telegramShare on Mail

      ಸಿದ್ದೇಶ್ವರ ಜಾನುವಾರು ಜಾತ್ರೆ ವ್ಯವಸ್ಥಿತವಾಗಿ ಆಯೋಜನೆಗೆ ಸೂಚನೆ

      Voice Of Janata :Editor : ಜಾನುವಾರು ಜಾತ್ರೆಯಲ್ಲಿ ಗಡಿ ಭಾಗವಾಗಿರುವುದರಿಂದ ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ರೈತರು, ಜಾನುವಾರುಗಳು ಆಗಮಿಸಲಿರುವುದರಿಂದ ಸೂಕ್ತ ಲಸಿಕಾಕರಣ, ಜಾತ್ರೆಯಲ್ಲಿ ಭಾಗವಹಿಸಿದ ರೈತರಿಗೆ ನಿರಂತರವಾಗಿ ಕುಡಿಯುವ ನೀರಿನ ವ್ಯವಸ್ಥೆ, ಜಾತ್ರೆ ಸ್ಥಳದಲ್ಲಿ ಸ್ವಚ್ಚತೆ, ಒಂದು ವಾರಗಳ ಕಾಲಕ್ಕೂ ಹೆಚ್ಚಿನ ದಿನ ಜಾತ್ರೆ ನಡೆಯುವುದರಿಂದ ಸಮರ್ಪಕ ವಿದ್ಯುತ್ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಯಾವುದೇ ಅಡೆ-ತಡೆ ಆಗದಂತೆ ನೋಡಿಕೊಂಡು ವ್ಯವಸ್ಥಿತವಾಗಿ ಜಾತ್ರೆ ಆಯೋಜಿಸುವಂತೆ ಅವರು ಸೂಚನೆ ನೀಡಿದರು.

      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಿದ್ದೇಶ್ವರ ಜಾನುವಾರು ಜಾತ್ರೆ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ಧ್ಯಕ್ಷತೆ ವಹಿಸಿದ್ದ ಅವರು, ಪ್ರತಿ ವರ್ಷದಂತೆ ವಿಜಯಪುರ ತಾಲೂಕಿನ ತೊರವಿಯಲ್ಲಿ ಜ.10ರಿಂದ 18ರವರೆಗೆ ಜರುಗುವ ಸಂಕ್ರಮಣ ಸಿದ್ದೇಶ್ವರ ಜಾನುವಾರು ಜಾತ್ರೆಯನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವಂತೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಒಂದು ವಾರಕ್ಕೂ ಹೆಚ್ಚಿನ ಕಾಲ ಜಾತ್ರೆ ನಡೆಯುವುದರಿಂದ ಚಳಿಗಾಲವಿರುವುದರಿಂದ ಜಾನುವಾರುಗಳಿಗೆ ರೋಗ-ರುಜಿನಗಳು ಬರುವ ಸಾಧ್ಯತೆ ಇರುತ್ತದೆ. ಮುಂಜಾಗ್ರತಾ ಕ್ರಮವಾಗಿ ಲಸಿಕೆ, ಔಷದಿಗಳ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ಸೂಕ್ತ ವೈದ್ಯೋಪಚಾರಕ್ಕೆ ಪಶು 5 ವೈದ್ಯಾಧಿಕಾರಿಗಳನ್ನು ನೇಮಿಸಿ, 3 ತಂಡಗಳನ್ನು ರಚಿಸಿ ವೈದ್ಯಕೀಯ ಸೇವೆ ಒದಗಿಸಬೇಕು. ಅತಿ ಹೆಚ್ಚು ಜನರು ಭಾಗವಹಿಸುವುದರಿಂದ ಸಾರ್ವಜನಿಕರು, ರೈತರ ಅನುಕೂಲಕ್ಕಾಗಿ ಆರೋಗ್ಯ ತಪಾಸಣಾ ಕೇಂದ್ರ, ಜಾನುವಾರು ಜಾತ್ರೆಯಲ್ಲಿ

      ಜಾನುವಾರುಗಳಿಗೆ ರೋಗಗಳು ಹರಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಔಷಧಿ ಸಿಂಪರಣೆ (ಫಾಗಿಂಗ್) ಹಾಗೂ ಜಾತ್ರೆಯಲ್ಲಿ ದಿನನಿತ್ಯ ಶೇಖರಣೆಯಾಗುವ ಕಸವನ್ನು ತೆರವುಗೊಳಿಸಿ, ಸ್ವಚ್ಛತೆ ಕಾಪಾಡುವುದು ಸೇರಿದಂತೆ ಮಹಾನಗರ ಪಾಲಿಕೆಯಿಂದ ಪಬ್ಲಿಕ್ ಮೊಬೈಲ್ ಶೌಚಾಲಯ ವ್ಯವಸ್ಥೆ, ಹೆಸ್ಕಾಂದಿಂದ ತಾತ್ಕಾಲಿಕವಾಗಿ ವಿದ್ಯುತ್ ವ್ಯವಸ್ಥೆ, ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು.” ಜಾನುವಾರು ಜಾತ್ರೆಗೆ ಹೋಗಿ ಬರಲು

      ಅನುಕೂಲವಾಗುವಂತೆ ಕೇಂದ್ರ ನಿಲ್ದಾಣದಿಂದ ಸೂಕ್ತ ಸಾರಿಗೆ ವ್ಯವಸ್ಥೆ, ಮುಖ್ಯ ರಸ್ತೆಯಿಂದ ಜಾನುವಾರು ಜಾತ್ರೆ ಸ್ಥಳಕ್ಕೆ ಹೋಗುವ ರಸ್ತೆಯನ್ನು ಸುಗಮಗೊಳಿಸಿ, ಜಾತ್ರೆ ಹೋಗುವ ರೈತರಿಗೆ ಅನುಕೂಲ ಕಲ್ಪಿಸುವುದು, ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ವಾಹನ ನಿಲುಗಡೆ, ಪೋಲಿಸ್ ಬಂದೋಬಸ್ತ್, ಹಾಗೂ ಪ್ರತಿ ದಿನ ಸಂಜೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಹಾಗೂ ಜಾನುವಾರುಗಳ ಮಾರಾಟದ ನಂತರ ರಸೀದಿ ನೀಡುವ ಸಂದರ್ಭದಲ್ಲಿ ಜಾನುವಾರುಗಳನ್ನು ಮಾರಾಟ ಮಾಡುವವರು ಹಾಗೂ ಕೊಳ್ಳುವವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ. ಆಧಾರ ಸಂಖ್ಯೆ ಪಡೆದುಕೊಳ್ಳುವಂತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟೆ ನಿಷೇಧಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

      ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೊನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋರೆ, ಯುಕ್ತ ಬದ್ದಿನ ಮಹಾನಗರ ಪಾಲಿಕೆ ಆಯುಕ್ತ ಸೌದಾಗರ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ತಹಶೀಲ್ದಾರ ಶ್ರೀಮತಿ ಕವಿತಾ ಆರ್. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಶ್ರೀಮತಿ ಎಂ.ವಿ.ಶೈಲಜಾ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಅಶೋಕ ಘೋಣಸಗಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Notice for systematic organization of Siddeshwar Cattle Fair#Public News#ಸಿದ್ದೇಶ್ವರ ಜಾನುವಾರು ಜಾತ್ರೆ ವ್ಯವಸ್ಥಿತವಾಗಿ ಆಯೋಜನೆಗೆ ಸೂಚನೆvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.