• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಲಿಂಬೆ ನಾಡಿನಲ್ಲಿ ಚೆರಗ ಚೆಲ್ಲಿ ಸಂಭ್ರಮಿಸಿದ ಜನತೆ

      Voice Of Janata

      January 12, 2024
      0
      ಲಿಂಬೆ ನಾಡಿನಲ್ಲಿ ಚೆರಗ ಚೆಲ್ಲಿ ಸಂಭ್ರಮಿಸಿದ ಜನತೆ
      0
      SHARES
      359
      VIEWS
      Share on FacebookShare on TwitterShare on whatsappShare on telegramShare on Mail

      ಚೆರಗ ಚೆಲ್ಲಿ ಸಂಭ್ರಮಿಸಿದ ಪಟ್ಟಣ ಮತ್ತು
      ತಾಲೂಕಿನ ಜನತೆ

      ಇಂಡಿ : ಸಕಲ ಜೀವಿಗಳಿಗೂ ಅನ್ನ ನೀಡುವ ಭೂತಾಯಿಗೆ ಎಲ್ಲ ರೈತ ಸಮುದಾಯ ನೈವೆಧ್ಯ ತೋರಿಸಿ ಕೃತಜ್ಞತೆ ಅರ್ಪಿಸುವುದೇ ಎಳ್ಳ ಅಮವಾಸ್ಯೆಯ ವಿಶೇಷ. ಭೂಮಿಉಳ್ಳ ಪ್ರತಿಯೊಬ್ಬ ರೈತರು ಈ ಅಮ ವಾಸ್ಯೆಯನ್ನು ಅತ್ಯಂತ ಸಂಭ್ರಮದೊಂದಿಗೆ ಆಚರಿಸಿದರು. ತನ್ಮಿತ್ತವಾಗಿ ಬೆಳಗ್ಗೆಯಿಂದಲೇ ಮಹಿಳೆಯರು ತರಹೇವಾರಿ ತರಕಾರಿಯ ಪಲ್ಲೆಗಳು, ಸಿಹಿ ದಿನಸಿಗಳು ಭಕ್ಷಗಳು ಮಾಡಿದ್ದರು. ನಂತರ ಎತ್ತಿನ ಗಾಡಿ, ದ್ವೀ ಚಕ್ರ, ಜೀಪು,ಕಾರು, ರೀಕ್ಷಾ, ಟಂ ಟಂ ಸೇರಿದಂತೆ ಇನ್ನಿತರ ವಾಹನಗಳಲ್ಲಿ ತಮ್ಮ ಹೊಲಗಳಿಗೆ ಮಧ್ಯಾನ್ಹ 11 ರಿಂದ 12 ರ ವರೆಗೆ ತೆರಳಿದರು.

      ತೋಟಗಳಿಲ್ಲದವರಿಗೆ ಹೊಲಗಳಿದ್ದವರು ಕರೆದುಕೊಂಡು ಹೋಗುವದು ವಿಶೇಷವಾಗಿತ್ತು. ಹೊಲಗಳಿಲ್ಲಿರುವ ಬೆಳೆಗೆ, ಭಾವಿಗಳಿಗೆ, ಕರೆಂಟು ಇಂಜಿನುಗಳಿಗೆ ಮತ್ತು ಹೊಲದಲ್ಲಿರುವ ದೇವರ ಗುಡಿಯಲ್ಲಿ ಪೂಜೆ ಸಲ್ಲಿಸಿ ಚೆರಗ ಚೆಲ್ಲುವದು ವಿಶೇಷ ವಾಗಿತ್ತು. ಮಹಿಳೆಯರು ಭಾವಿಗಳಲ್ಲಿ ತೆಪ್ಪಗಳನ್ನು ಮಾಡಿ ಪೂಜೆ ಸಲ್ಲಿಸಿದರು.
      ಭೂಮಿತಾಯಿಗೆ ನೈವೆಧ್ಯ ರೂಪದಲ್ಲಿ ರೈತರು
      ಚೆರಗ ಚೆಲ್ಲುವದು ವಿಶೇಷವಾಗಿತ್ತು. ಸಜ್ಜೆ ರೊಟ್ಟಿ, ಸಜ್ಜೆ ಹಿಟ್ಟಿನ ಕಡಬು, ಚವಳಿಕಾಯಿ, ಬೆಂಡೆಕಾಯಿ , ಪುಂಡಿ ಪಲ್ಲೆ, ಕಾಳು ಪಲ್ಲೆ , ಹೆಸರು ಕಾಳು, ಮೂಕಣಿ ಪಲ್ಲೆ, ಬದನೆಕಾಯಿ, ಎಳ್ಳು ಹಚ್ಚಿದ ಕಟಿರೊಟ್ಟಿ, ಹೂರಣ ಹೊಳಿಗೆ, ದಪಾಟಿ, ಶೆಂಗಾ ಹೊಳಿಗೆ, ತುಪ್ಪ, ಬಿಳಿ ಅನ್ನ,
      ಮಸಾಲಾ ಅನ್ನ, ಸಾಂಬಾರು, ಸೆಂಡಗಿ ಇನ್ನಿತರ ವಿಶೇಷ
      ಭಕ್ಷಗಳನ್ನು ಹೊಲದ ಪ್ರತಿಯೊಂದು ಮೂಲೆಗೂ ಅರ್ಪಿಸಿ ಪೂಜೆ ಮಾಡಿ ಸಜ್ಜೆ ರೊಟ್ಟಿ ಚವಳಿಕಾಯಿ ಚೆಂಗೆ ಭಲೋ ಎಂದು ಹೇಳುತ್ ನೈವೇಧ್ಯ ಸಮರ್ಪಿಸಿದರು. ಬಹುತೇಕ ರೈತರು ಹೊಲಗಳಲ್ಲಿ ಜೋಳ, ಗೋಧಿ, ಕಡಲೆ ಸೇರಿದಂತೆ
      ಇನ್ನಿತರ ಬೆಳೆ ಮೈ ದುಂಬಿ ಕೊಂಡಿರುವ ಮಾಗಿ ಹಬ್ಬದ ಕಾಲದಲ್ಲಿ ಹೊಲದಲ್ಲಿ ಕುಳಿತುಕೊಂಡು ಒಂದು ಸಂಭ್ರಮ ಹೀಗಾಗಿ ರೈತರು ತಮ್ಮ ಹೊಲಗಳಿಗೆ ತಮ್ಮ ಆತ್ಮೀಯರನ್ನು ಕರೆದುಕೊಂಡು ಹೋಗಿ ಹೊಲದಲ್ಲಿ ಎಳ್ಳ ಅಮವಾಸೆಯ ವಿಶೇಷ ಊಟ ಮಾಡಿದರು. ಇದರಿಂದ ಭೂತಾಯಿಪ್ರಸನ್ನಳಾಗಿ ಫಸಲು ಹುಲುಸಾಗಿ ಬೆಳೆಯಲೆಂದು ಫ್ರಾರ್ಥಿಸುತ್ತಾರೆ.

      ನಂತರ ಸಂಜೆ ಗೌಡರ ಮನೆಯ ಎತ್ತಿನ ಗಾಡಿಯನ್ನು ಜೋಳದ ದಂಟುಗಳಿಂದ ಸಿಂಗಾರಮಾಡಿ ದೀಪ ಹಚ್ಚಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ರೈತರೆಲ್ಲರೂ ಸೇರಿ ಮೆರವಣೆಗೆ ತೆಗೆದರು.

      ಇಂಡಿ ಪಟ್ಟಣದ ಕಾಸುಗೌಡ ಬಿರಾದಾರ ಹೊಲದಲ್ಲಿ ಕುಟುಂಬದರು,ಬಂಧುಬಳಗ ಮತ್ತು ಮಿತ್ರರು ಸೇರಿ ಆಚರಿಸುತ್ತಿರುವ ಎಳ್ಳ ಅಮವಾಸ್ಯೆ.

      Tags: #Public News#ಇಂಡಿ ಜನತೆ#ಕಾಸುಗೌಡ ಬಿರಾದಾರ#ತೋಟ#ಲಿಂಬೆ ನಾಡಿನಲ್ಲಿ ಚೆರಗ ಚೆಲ್ಲಿ ಸಂಭ್ರಮಿಸಿದ ಜನತೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.