• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ : ಡಿಸಿ ಟಿ ಭೂಬಾಲನ್

      Voice of janata

      January 13, 2024
      0
      ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ : ಡಿಸಿ ಟಿ ಭೂಬಾಲನ್
      0
      SHARES
      193
      VIEWS
      Share on FacebookShare on TwitterShare on whatsappShare on telegramShare on Mail

      ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ

      Voice Of Janata :Vijayapur : ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾವುದೇ ಗೊಂದಲ ಮಾಡಿಕೊಳ್ಳದೇ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲು ಸೂಚಿಸಿದರು.

      ಅಧಿಕಾರಿಗಳು ತಮಗೆ ವಹಿಸಿದ ಎಲ್ಲ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿ, ವಹಿಸಿದ ಜವಾಬ್ದಾರಿ ಕೈಗೊಂಡು ಯಶಸ್ವಿಗೊಳಿಸಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಕ್ರಮವಹಿಸಬೇಕು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಗೆ ಉಪ ನಿರ್ದೇಶಕರು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ವೇದಿಕೆ ಸಿದ್ಧತೆ, ಆಕರ್ಷಕ ಪಥಸಂಚಲನ, ಸನ್ಮಾನ, ಅಲ್ಲೋಪಹಾರ ವ್ಯವಸ್ಥೆ ಅಚ್ಚುಕಟ್ಟು ವ್ಯವಸ್ಥೆಗೆ ಕ್ರಮಕೈಗೊಳ್ಳಬೇಕು. ಭದ್ರತಾ “ವ್ಯವಸ್ಥೆ, ಕುಡಿಯುವ ನೀರು, ಸ್ವಚ್ಛತೆ, ದೀಪಾಲಂಕಾರ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ನಿಗದಿತ ಸಮಯದಲ್ಲಿ ಎಲ್ಲ ಅಧಿಕಾರಿಗಳು ಹಾಜರಿರಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಹೇಳಿದರು.

      ಅಂದು ಸಂಜೆ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿ, ಪ್ಲಾಸ್ಟಿಕ್ ಧ್ವಜ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳು

      ತಮಗೆ ವಹಿಸಿದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಿಳಿಸಿದ ಅವರು, ಗಣರಾಜ್ಯೋತ್ಸವದ ಸಂದೇಶ ಸಿದ್ದತೆಗೆ ಎಲ್ಲಾ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ನೀಡುವಂತೆ ಸೂಚಿಸಿದರು.

      ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ, ಮಹಾನಗರ ಪಾಲಿಕೆ ಆಯುಕ್ತರಾದ ಬದ್ರುದ್ದಿನ ಸೌದಾಗರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಪುಂಡಲಿಕ ಮಾನವರ, ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಪತ್ರಾಧಿಕಾರಿ ರಾಮಣ್ಣ ಅಥಣಿ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ,ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ,ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ್ ವಾಲೀಕಾ‌ರ್, ಅಡಿವೆಪ್ಪ ಸಾಲಗಲ್,ಭೀಮರಾಯ ಜಿಗಜಿಣಗಿ, ಅಭಿಷೇಕ ಚಕ್ರವರ್ತಿ,ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Necessary Preparation for Republic Day Celebration : DC T Bhubalan#Public News#T Bubalan Vijayapur#Voice Of Janata#ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ : ಡಿಸಿ ಟಿ ಭೂಬಾಲನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      August 1, 2025
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      August 1, 2025
      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      August 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.