• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕೆರೆಯ ಸುತ್ತಲಿನ ತೆರೆದ ಮತ್ತು ಕೊಳವೆ ಬಾವಿ ಸರಕಾರದ ವಶಕ್ಕೆ

      Voice Of Janata

      January 17, 2024
      0
      ಕೆರೆಯ ಸುತ್ತಲಿನ ತೆರೆದ ಮತ್ತು ಕೊಳವೆ ಬಾವಿ ಸರಕಾರದ ವಶಕ್ಕೆ
      0
      SHARES
      915
      VIEWS
      Share on FacebookShare on TwitterShare on whatsappShare on telegramShare on Mail

      ಕೆರೆಯ ಸುತ್ತಲಿನ ತೆರೆದ ಮತ್ತು ಕೊಳವೆ
      ಬಾವಿ ಸರಕಾರದ ವಶಕ್ಕೆ

      ಇಂಡಿ : ಇಂಡಿ ಉಪವಿಭಾಗದ ಇಂಡಿ, ಸಿಂದಗಿ ಮತ್ತು ಆಲಮೇಲ ತಾಲೂಕಿನಲ್ಲಿರುವ ಕೆರೆಗಳ ಅಂಚಿನ ಸುತ್ತಲೂ 30 ಮೀ ಪರೀಧಿಯಲ್ಲಿ ಬರುವ ಖಾಸಗಿ ಮಾಲೀಕರ ತೆರೆದ ಮತ್ತು ಕೊಳವೆ ಬಾವಿಗಳನ್ನು ಹಾಗೂ ಇನ್ನಿತರ ಯಾವದೇ ನೀರಿನ ಮೂಲಗಳನ್ನು ತಾತ್ಕಾಲಿಕವಾಗಿ ಸರಕಾರದ ಆಧೀನಕ್ಕೆ ಪಡೆಯಲಾಗಿದೆ ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದ್ದಾರೆ.

      ತಾಲೂಕಿನ ಸಂಗೊಗಿ ಕೆರೆಯ ಸುತ್ತ ಮುತ್ತಲಿನ
      ಪ್ರದೇಶಗಳಿಗೆ ಭೇಟಿ ರೈತರಿಗೆ ಮನವರಿಕೆ ಮಾಡಿ
      ಬರಗಾಲ ನಿವಾರಿಸಲು ಮಾನವೀಯ ಆಧಾರದ ಮೇಲೆ
      ಎಲ್ಲರೂ ಕೂಡಿ ಸಹಕಾರ ನೀಡಲು ವಿನಂತಿಸುವ
      ಸಂದರ್ಭದಲ್ಲಿ ಮಾತನಾಡಿದರು. ಇಂಡಿ ಉಪವಿಭಾಗದಲ್ಲಿ ಬರಗಾಲ ಆವರಿಸುವದರಿಂದ
      ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಬವಣೆ
      ಹೆಚ್ಚಾಗುವ ಸಂಭವವಿದ್ದು ಮಾನವೀಯ
      ಆಧಾರದ ಮೇಲೆ ಸಹಕಾರ ನೀಡಬೇಕೆಂದು
      ಎಸಿಯವರು ಕೋರಿದ್ದಾರೆ.ಇಂಡಿ ತಾಲೂಕಿನ ಸಂಗೊಗಿ,ತಡವಲಗಾ, ಹಂಜಗಿ,ಲೋಣಿ ಕೆಡಿ,
      ಮತ್ತು ಅರ್ಜನಾಳ ಹಾಗೂ ಆಲಮೇಲ ತಾಲೂಕಿನ
      ಬಳಗಾನೂರ ಮತ್ತು ಸಿಂದಗಿ ತಾಲೂಕಿನ ಹೊನ್ನಳ್ಳಿ,
      ಯಂಕಚಿ ಗ್ರಾಮದ ಕೆರೆಗಳ ಅಂಚಿನ ಸುತ್ತ 147
      ಕಾಯ್ದೆ ಜಾರಿ ಮಾಡಿದೆ ಎಂದರು.

      ಕಾರಣ ಸಧ್ಯ ಮತ್ತು ಮುಂಬರುವ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಬವಣೆ ನೀಗಿಸಲು ಸದರಿ
      ನೀರಿನ ಮೂಲಗಳನ್ನು ತಾತ್ಕಾಲಿಕವಾಗಿ ಸರಕಾರದ
      ಸುಪರ್ದಿಗೆ ತೆಗೆದುಕೊಳ್ಳುವದು ಅವಶ್ಯವಿದ್ದು
      ಸಿಆರ್ ಪಿಸಿ 1973 ರ ಕಲಂ 147 ರ ಅಡಿ ಇರುವ ಅಧಿಕಾರದ ಮೇರೆಗೆ ಮತ್ತು ಮಾನವೀಯ ದೃಷ್ಟಿಯಲ್ಲಿ
      ಕಲಂ ಜಾರಿಗೆ ಮಾಡಿದೆ ಎಂದು ಅಬೀದ್ ಗದ್ಯಾಳ
      ತಿಳಿಸಿದ್ದಾರೆ. ತಹಸೀಲ್ದಾರ ಬಿ.ಎಸ್.ಕಡಕಬಾವಿ,
      ಹೆಸ್ಕಾಂನ ಎಸ್.ಆರ್.ಮೇಡೇಗಾರ, ಜಿ.ಪಂ ಕುಡಿಯುವ ನೀರು ಸರಬರಾಜು ಎಸ್.ಆರ್. ರುದ್ರವಾಡಿ, ಪಿ.ಎಸ್.ಐ ಸೋಮೇಶ ಗೆಜ್ಜೆ , ಇಒ ಬಾಬು ರಾಠೋಡ ಮತ್ತಿತರಿದ್ದರು.

      ಇಂಡಿ ತಾಲೂಕಿನ ಸಂಗೋಗಿ ಕೆರೆಯ ಸುತ್ತಲಿನ
      ಪ್ರದೇಶಗಳಿಗೆ ಎಸಿ ಅಬೀದ್ ಗದ್ಯಾಳ ಬೇಟಿ
      ನೀಡಿದರು.

      Tags: #Public News#The open and bore wells around the lake are in the possession of the government#Voice Of Janata#ಕೆರೆಯ ಸುತ್ತಲಿನ ತೆರೆದ ಮತ್ತು ಕೊಳವೆ ಬಾವಿ ಸರಕಾರದ ವಶಕ್ಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.