• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

    ಜಿ.ಪಂ.ಸಿಇಓ ರಿಷಿ ಆನಂದ ಅವರಿಂದ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಾಗರಿಕರ ಮೇಲೆ ಇದೆ

    ಇಂಪ್ರೆಶನ್-೨೦೨೫’ ಮಾಧ್ಯಮ ಹಬ್ಬ..

    ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

    ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

    ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

    ವಿಜಯಪುರ | ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರ 145ನೇ ಜಯಂತಿ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅಯೋಧ್ಯೆಯಲ್ಲಿ ಕರ್ನಾಟಕದ ತಿಂಡಿಗಳ ಸವಿ ಉಣಬಡಿಸಲಿರುವ ಅದಮ್ಯ ಚೇತನ

      Voice Of Janata

      January 19, 2024
      0
      ಅಯೋಧ್ಯೆಯಲ್ಲಿ ಕರ್ನಾಟಕದ ತಿಂಡಿಗಳ ಸವಿ ಉಣಬಡಿಸಲಿರುವ ಅದಮ್ಯ ಚೇತನ
      0
      SHARES
      84
      VIEWS
      Share on FacebookShare on TwitterShare on whatsappShare on telegramShare on Mail

      ಅಯೋಧ್ಯೆಯಲ್ಲಿ ಕರ್ನಾಟಕದ ತಿಂಡಿಗಳ ಸವಿ ಉಣಬಡಿಸಲಿರುವ ಅದಮ್ಯ ಚೇತನ

      – ಅಯೋಧ್ಯೆಯಲ್ಲಿ ಅಡುಗೆ ಮನೆ ಸಜ್ಜುಗೊಳಿಸಿ ದಿನಕ್ಕೆ 1000 ಪ್ಲೇಟ್ ಆಹಾರ ನೀಡಲಿದೆ
      – ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಭಾಗಿಯಾಗಲಿರುವ ಡಾ. ತೇಜಸ್ವಿನಿ ಅನಂತಕುಮಾರ್‌ ಹಾಗೂ ವಿಜೇತ ಅನಂತಕುಮಾರ್‌

      ಬೆಂಗಳೂರು ಜನವರಿ 19 : ಹಸಿರು ಮತ್ತು ಶೂನ್ಯ ತ್ಯಾಜ್ಯ ಅಡುಗೆ ಮನೆಯ ಖ್ಯಾತಿಯನ್ನ ಹೊಂದಿರುವ, ದಿನ ನಿತ್ಯ ಲಕ್ಷಾಂತರ ಮಕ್ಕಳ ಹಸಿವನ್ನ ನೀಗಿಸುತ್ತಿರುವ ಅದಮ್ಯ ಚೇತನ ಸಂಸ್ಥೆ, ಜನವರಿ 22 ರಿಂದ ಒಂದು ತಿಂಗಳುಗಳ ಕಾಲ ಅಯೋಧ್ಯೆಗೆ ಭೇಟಿ ನೀಡುವ ಭಕ್ತಾದಿಗಳಿಗೆ ತಾತ್ಕಾಲಿಕವಾಗಿ ನಿರ್ಮಿಸುತ್ತಿರುವ ಶೂನ್ಯ ತ್ಯಾಜ್ಯ ಅಡುಗೆ ಮನೆಯ ಮೂಲಕ ಕರ್ನಾಟಕದ ಖಾದ್ಯಗಳ ಸವಿಯನ್ನು ಉಣಬಡಿಸಲಿದೆ.

      ಅದಮ್ಯ ಚೇತನ ಅಡುಗೆ ಮನೆಯ 16 ಜನರ ತಂಡ ಈ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿರುವ ಭಕ್ತಾದಿಗಳಿಗೆ ಒಂದು ತಿಂಗಳುಗಳ ಕಾಲ ಕರ್ನಾಟಕದ ತಿಂಡಿಗಳಾದ ಇಡ್ಲಿ, ಸಾಂಬಾರ್‌ ಉಪ್ಪಿಟ್ಟು, ಮಧ್ಯಾಹ್ನ ಬಿಸಿಬೇಳೆ ಬಾತ್‌ ಹಾಗೂ ಸಿಹಿ ಪೊಂಗಲ್‌, ರಾತ್ರಿ ಖಾರಾ ಪೊಂಗಲ್‌ ಉಣಬಡಿಸುವ ತಯಾರಿಯನ್ನು ಮಾಡಿಕೊಂಡಿದೆ.

      ರಾಮನ ದೇವಸ್ಥಾನದ ಹತ್ತಿರದಲ್ಲಿಯೇ ತಾತ್ಕಾಲಿಕ ಅಡುಗೆ ಮನೆಯನ್ನು ಸ್ಥಾಪಿಸಲಾಗುತ್ತಿದೆ. ನಮ್ಮ ಅದಮ್ಯ ಚೇತನ ಸಂಸ್ಥೆಯ ಎರಡು ವಾಹನಗಳು ಅಗತ್ಯ ಪರಿಕರಗಳೊಂದಿಗೆ ಈಗಾಗಲೇ ಅಯೋಧ್ಯೆಯತ್ತ ಪ್ರಯಾಣ ಬೆಳೆಸಿವೆ. 16 ಜನರ ತಂಡವೂ ಅಯೋಧ್ಯೆಗೆ ರೈಲಿನಲ್ಲಿ ತೆರಳಿದ್ದು ತಾತ್ಕಾಲಿಕ ಅಡುಗೆ ಮನೆಯ ಸ್ಥಾಪಿಸಲಿದ್ದಾರೆ. ಬೆಳಗಿನ ತಿಂಡಿ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಪ್ರತಿ ಒಂದು ಹೊತ್ತು ಸುಮಾರು 400 ಜನರಿಗೆ ಕರ್ನಾಟಕ ರಾಜ್ಯದ ತಿಂಡಿಗಳು, ಮಧ್ಯಾಹ್ನ ಬಿಸಿಬೇಳೆ ಬಾತ್‌ ಜೊತೆಗೆ ಒಂದು ಸಿಹಿ ಪದಾರ್ಥ ಹಾಗೂ ರಾತ್ರಿ ಖಾರ ಪೊಂಗಲ್‌ ಅಥವಾ ಚಿತ್ರನ್ನದಂತಹ ತಿಂಡಿಗಳನ್ನ ತಯಾರಿಸಿ ಬಡಿಸಲಾಗುವುದು. ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಲಲ್ಲಾನ ಪ್ರಾಣಪ್ರತಿಷ್ಠಾಪನೆಯ ಸಂಧರ್ಭದಲ್ಲಿ ಬರುವ ಭಕ್ತಾದಿಗಳಿಗೆ ಅಳಿವು ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನಮ್ಮ ಸಂತಸವನ್ನ ಇಮ್ಮಡಿಗೊಳಿಸಿದೆ. ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ಆಹ್ವಾನ ದೊರೆತಿದ್ದು ಜನವರಿ 20 ರಂದು ಅಯೋಧ್ಯೆಗೆ ತೆರಳುತ್ತಿದ್ದಾರೆ ಎಂದು ಅದಮ್ಯ ಚೇತನ ಟ್ರಸ್ಟಿಗಳಾದ ಪ್ರದೀಪ್ ಓಕ್ ತಿಳಿಸಿದರು.

      ಶೂನ್ಯ ತ್ಯಾಜ್ಯ ವ್ಯವಸ್ಥೆ :
      ಬೆಂಗಳೂರಿನಲ್ಲಿ ಇರುವಂತೆಯೇ ಅಯೋಧ್ಯೆಯಲ್ಲೂ ಅದಮ್ಯ ಚೇತನ ತನ್ನ ತಾತ್ಕಾಲಿಕ ಅಡುಗೆ ಮನೆಯನ್ನು ಶೂನ್ಯ ತ್ಯಾಜ್ಯ ಅಡುಗೆ ಮನೆಯಾಗಿ ನಿರ್ಮಿಸಲಿದೆ. ತರಕಾರಿಗಳ ತ್ಯಾಜ್ಯ ಸೇರಿದಂತೆ ಇನ್ನಿತರ ತ್ಯಾಜ್ಯಗಳನ್ನು ಕಾಂಪೋಸ್ಟ್ ಮಾಡುವ ಯೂನಿಟ್ ಅನ್ನು ಜೊತೆಗೆ ಕೊಂಡೊಯ್ಯಲಾಗಿದೆ. ಇನ್ನು ಪ್ಲೇಟ್ ಬ್ಯಾಂಕಿನ ಪ್ಲೇಟುಗಳು ಹಾಗೂ ಚಮಚಗಳನ್ನು ತೆಗೆದುಕೊಂಡು ಕೊಂಡೊಯ್ಯಲಾಗಿದೆ. ಊಟದ ನಂತರ ಅವುಗಳನ್ನು ತೊಳೆಯಲು ಡಿಶ್ ವಾಶರ್ ಕೂಡ ಇಲ್ಲಿಂದಲೇ ತಗೆದುಕೊಂಡು ಹೋಗಲಾಗಿದೆ.

      ಅಗತ್ಯ ಸಾಮಗ್ರಿಗಳನ್ನು ತಗೆದುಕೊಂಡು ಹೋಗುತ್ತಿರುವ ಎರಡು ವಾಹನಗಳು ನಾಳೆ ಅಯೋಧ್ಯೆ ತಲುಪಲಿವೆ. ಒಂದು ತಂಡ ಈಗಾಗಲೇ ತಾತ್ಕಾಲಿಕ ಅಡುಗೆ ಮನೆಯನ್ನ ಸ್ಥಾಪಿಸುವ ಕೆಲಸದಲ್ಲಿ ನಿರತವಾಗಿದೆ. ಜನವರಿ 22 ರ ಬೆಳಗ್ಗಿನಂದಲೇ ಅದಮ್ಯ ಚೇತನ ಅಡುಗೆ ಮನೆ ಕಾರ್ಯ ಪ್ರಾರಂಭಿ ಸಲಿದೆ ಎಂದು ಪ್ರದೀಪ್ ಓಕ್ ತಿಳಿಸಿದರು.

      Tags: #An irrepressible spirit to serve the taste of Karnataka snacks in Ayodhya#bangalor#Public News#Voice Of Janata#ಅಯೋಧ್ಯೆಯಲ್ಲಿ ಕರ್ನಾಟಕದ ತಿಂಡಿಗಳ ಸವಿ ಉಣಬಡಿಸಲಿರುವ ಅದಮ್ಯ ಚೇತನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      July 3, 2025
      ಜಿ.ಪಂ.ಸಿಇಓ ರಿಷಿ ಆನಂದ ಅವರಿಂದ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

      ಜಿ.ಪಂ.ಸಿಇಓ ರಿಷಿ ಆನಂದ ಅವರಿಂದ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

      July 3, 2025
      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

      July 3, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.