• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವೇಮನರು ಜಾತಿ, ಧರ್ಮಗಳನ್ನು ಮೀರಿ ಲೋಕ ಶಾಂತಿ ಸಾರಿದವರು : ಶಿಕ್ಷಕ ಬಂಡೆ

      Vioce of janata

      January 20, 2024
      0
      ವೇಮನರು ಜಾತಿ, ಧರ್ಮಗಳನ್ನು ಮೀರಿ ಲೋಕ ಶಾಂತಿ ಸಾರಿದವರು : ಶಿಕ್ಷಕ ಬಂಡೆ
      0
      SHARES
      116
      VIEWS
      Share on FacebookShare on TwitterShare on whatsappShare on telegramShare on Mail

      ವೇಮನರು ಜಾತಿ, ಧರ್ಮಗಳನ್ನು ಮೀರಿ ಲೋಕ ಶಾಂತಿ ಸಾರಿದವರು : ಶಿಕ್ಷಕ ಬಂಡೆ

      ಇಂಡಿ: ಜನಸಾಮಾನ್ಯರ ಕವಿ, ಜೀವಕಾರುಣ್ಯದ ಕವಿ, ಲೋಕಕ್ಕೆ ಮಾರ್ಗದರ್ಶಿಯಾಗಿದ್ದ ವೇಮನರು ತಮ್ಮ
      ಜೀವಿತಾವಧಿಯ ಕಾಲದಲ್ಲಿ ಜಾತೀಯತೆ, ಅಂಧಶ್ರದ್ಧೆ,
      ಮೇಲುಕೀಳುಗಳನ್ನು ತಮ್ಮ ಪದ್ಯಗಳ ಮೂಲಕ
      ಧಿಕ್ಕರಿಸಿದ ಶ್ರೇಷ್ಠ ವಚನಕಾರರಾಗಿದ್ದರು ಎಂದು
      ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಶುಕ್ರವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್
      ಶಾಲೆಯಲ್ಲಿ ಹಮ್ಮಿಕೊಂಡ ಮಹಾಯೋಗಿ ವೇಮನರ
      ಜಯಂತಿ ಆಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.‌ ವೇಮನರು ಜಾತಿ, ಧರ್ಮಗಳನ್ನು ಮೀರಿ ಲೋಕ ಶಾಂತಿ ಸಾರಿದರು. ಆದರ್ಶದ ಜೀವನವನ್ನು ನಡೆಸಿ ಸಮಾಜಕ್ಕೆ ಅನುಕರಣೀಯ ತತ್ವಗಳನ್ನು ತಮ್ಮ ವಚನಗಳ ಮೂಲಕ ಬೋಧಿಸಿದರು. ಅವರ ಜೀವನದ ಆದರ್ಶಗಳನ್ನು ಸಮಾಜಕ್ಕೆ ಹಾಗೂ ಮುಂದಿನ ಪೀಳಿಗೆಗೆ ತಿಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

      ಶಿಕ್ಷಕ ಎಸ್.ಎಸ್. ಅರಬ ಮಾತನಾಡಿ, ಬುದ್ದನ ಕರುಣೆ,
      ಅಂಬೇಡ್ಕರರ ಸಮಾನತೆ, ಕಬೀರರ ಧಾರ್ಮಿಕ ಸೌಹಾರ್ದ, ಬಸವಣ್ಣ, ಕುವೆಂಪು ಅವರ ವಿಶ್ವಮಾನವ ಸಂದೇಶ ಎಲ್ಲವೂ ವೇಮನರ ಕಾವ್ಯದಲ್ಲಿದ್ದು, ಅವರಿಂದ ಉತ್ಕøಷ್ಟ ಸಾಹಿತ್ಯ ಸೃಷ್ಟಿಯಾಯಿತು. ವೇಮನರ ಸಾಹಿತ್ಯವು ಜನರ ಮನಸ್ಸಿಗೆ ಪರಿಪೋಷಣೆ ನೀಡುವುದಲ್ಲದೆ ಜೀವನದಲ್ಲಿ ಪ್ರತಿಕೂಲ ಪ್ರಸಂಗ ಬಂದಾಗ ಸಾಂತ್ವನ ಹೇಳುತ್ತದೆ. ಪ್ರಸನ್ನತೆಯನ್ನು ತಂದುಕೊಡುತ್ತದೆ ಎಂದು ಹೇಳಿದರು.

      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯ
      ಶಿಕ್ಷಕ ಎ.ಎಂ. ಬೆದ್ರೇಕರ ಮಾತನಾಡಿ, ವೇಮನರು
      ಲೋಕಸತ್ಯ, ದೈವಸತ್ಯ ಹಾಗೂ ಜೀವನ ಮೌಲ್ಯಗಳನ್ನು ಆಡು ಭಾಷೆಗಳ ಮೂಲಕ ಜನರಿಗೆ ತಲುಪಿಸಿದರು. ಜಾತಿ ಭೇದಗಳನ್ನು ವಿರೋಧಿಸಿ ಸಮಾನತೆಯನ್ನು ಸಾರಿದರು. ಅವರ ತತ್ವ ಆದರ್ಶಗಳು ಇಂದಿನ ಯುವಜನತೆಗೆ
      ಅನುಕರಣೀಯವಾಗಿವೆ ಎಂದರು.ಶಿಕ್ಷಕಿ ಎಸ್.ಪಿ. ಪೂಜಾರಿ ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.

      ಇಂಡಿ: ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಮಹಾಯೋಗಿ ವೇಮನರ ಜಯಂತಿಯಲ್ಲಿ ಸಂತೋಷ ಬಂಡೆ ಮಾತನಾಡಿದರು.

      Tags: #Public News#Vemans spread world peace beyond caste and religion: Teacher Bande#Voice Of Janata#VOj Desk#ವೇಮನರು ಜಾತಿindiಧರ್ಮಗಳನ್ನು ಮೀರಿ ಲೋಕ ಶಾಂತಿ ಸಾರಿದವರು..ಯಾರು..?ಶಿಕ್ಷಕ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಬಿಜೆಪಿ ಪ್ರಯಾಸದ ಗೆಲುವು

      May 30, 2026
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.