• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಹತ್ವಾಕಾಂಕ್ಷಿಯ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಕಾಮಗಾರಿ ವಿಕ್ಷಿಸಿದ ಶಾಸಕ ಪಾಟೀಲ್..

      Voice Of Janata

      January 25, 2024
      0
      ಮಹತ್ವಾಕಾಂಕ್ಷಿಯ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಕಾಮಗಾರಿ ವಿಕ್ಷಿಸಿದ ಶಾಸಕ ಪಾಟೀಲ್..
      0
      SHARES
      589
      VIEWS
      Share on FacebookShare on TwitterShare on whatsappShare on telegramShare on Mail

      ಮಹತ್ವಾಕಾಂಕ್ಷಿಯ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಕಾಮಗಾರಿ ವಿಕ್ಷಿಸಿದ ಶಾಸಕ ಪಾಟೀಲ್..

      ಗುಣಮಟ್ಟದ ಕಾಮಗಾರಿಗೆ ಆಧ್ಯತೆ ನೀಡಿ..!

      ಬಯಲು ಸೀಮೆ ನೀರಾವರಿ ಕ್ಷೇತ್ರವಾಗಬೇಕು. ನನ್ನ ಕನಸ್ಸು, ನನ್ನ ಗುರಿ : ಶಾಸಕ ಪಾಟೀಲ್

      ವಿಜಯಪುರ : ಸರಕಾರಿ ಸ್ವಾಮಿತ್ವದ ಕೃಷ್ಣಾ ಭಾಗ್ಯ ಜಲನಿಗಮದ ಅಡಿಯಲ್ಲಿ ಸುಮಾರು ಎಪ್ಪತ್ತು ಸಾವಿರ ಎಕರೆ ಭೂಮಿಗಳಿಗೆ ನೀರಾವರಿ ಸೌಲಭ್ಯವನ್ನು ದೊರಕಿಸಿಕೊಡಲು ಕೈಗೊಂಡಿರುವ
      ಮಹತ್ವಾಕಾಂಕ್ಷಿಯ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯು ಇದಾಗಿದ್ದು, ಈಗಾಗಲೇ ಪ್ರಾರಂಭಿಸಿರುವ ಜಾಕ್‌ವೆಲ್ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಶಾಸಕ ಯಶವಂತರಾಯಗೌಡ ಪಾಟೀಲ
      ಸೂಚನೆ ಕೊಟ್ಟರು.

      ಕೊಲ್ಹಾರ ಪಟ್ಟಣಕ್ಕೆ ಸಮೀಪದ ಕೃಷ್ಣಾ ನದಿ ದಂಡೆಯಲ್ಲಿ ನಿರ್ಮಾಣವಾಗುತ್ತಿರುವ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯ ಜಾಕ್‌ವೆಲ್ ಕಾಮಗಾ- ರಿಯನ್ನು ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಸ್ಥಳಕ್ಕೆ ಆಗಮಿಸಿ ಬುಧವಾರ ವೀಕ್ಷಣೆ ಮಾಡಿದರು.

      ಅಖಂಡ ಇಂಡಿ ತಾಲೂಕಿನ ರೈತರ ಬಹುದಿನದ ಕನಸಾಗಿರುವ ಈ ನೀರಾವರಿ ಯೋಜನೆಯ ಕಾಮಗಾ- ರಿಗಳನ್ನು ಗುತ್ತಿಗೆದಾರರು ಗುಣಮಟ್ಟದ ರೀತಿಯಲ್ಲಿ ಕೈಗೊಳ್ಳಲು ಅಧಿಕಾ- ರಿಗಳು ಖುದ್ದಾಗಿ ಪರಿಶೀಲನೆ ಮಾಡಿ ಬಯಲುಸೀಮೆ ಪ್ರದೇಶವಾಗಿರುವ
      ಇಂಡಿ, ಚಡಚಣ, ನಾಗಠಾಣ, ಭಾಗದ ರೈತರ ಜಮೀನುಗಳಿಗೆ ನೀರು ಹರಿದು ನೀರಾವರಿ ಕ್ಷೇತ್ರವಾಗಿ ಮಾರ್ಪಡಬೇಕು ಎನ್ನುವುದೇ ನನ್ನ ಕನಸಾಗಿದೆ ಎಂದ ಅವರು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸಮಗ್ರ ಮಾಹಿತಿ ಪಡೆದುಕೊಂಡರು.

      ಕೆಬಿಜೆಎನ್‌ ಎಲ್ ಮುಖ್ಯ ಅಭಿಯಂತರ ಎಚ್.ಎನ್.ಶ್ರೀನಿವಾಸ, ಸುಪರಿಟೆಂಡೆಂಟ್ ಇಂಜಿನಿಯರ ಗೋವಿಂದ ರಾಠೋಡ, ಸೇರಿದಂತೆ ವಿವಿಧ ಇಲಾಖೆಯ ಎಲ್ಲ ಅಧಿಕಾರಿ ವರ್ಗದವರು ಶಾಸಕರೊಂದಿಗೆ ಜಾಕ್‌ವೆಲ್ ಕಾಮಗಾರಿ ಪರಿಶೀಲಿಸಿ ವಿವರಣೆ ನೀಡಿದರು.

      Tags: #MLA Patil criticized the irrigation work of aspirant Horti Revanasiddeshwar.#Voice Of Janata#ಗುಣಮಟ್ಟದ ಕಾಮಗಾರಿಗೆ ಆಧ್ಯತೆ ನೀಡಿ..! ಬಯಲು ಸೀಮೆ ನೀರಾವರಿ ಕ್ಷೇತ್ರವಾಗಬೇಕು. ನನ್ನ ಕನಸ್ಸುನನ್ನ ಗುರಿ : ಶಾಸಕ ಪಾಟೀಲ್ಮಹತ್ವಾಕಾಂಕ್ಷಿಯ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಕಾಮಗಾರಿ ವಿಕ್ಷಿಸಿದ ಶಾಸಕ ಪಾಟೀಲ್..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.