• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ ಬಿಇಓ ಅಮಾನತಿಗೆ ಜಯಕರ್ನಾಟಕ ಆಗ್ರಹ..!

      Voice Of Janata

      January 26, 2024
      0
      ಇಂಡಿ ಬಿಇಓ ಅಮಾನತಿಗೆ ಜಯಕರ್ನಾಟಕ ಆಗ್ರಹ..!
      0
      SHARES
      1.4k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಬಿಇಓ ಅಮಾನತಿಗೆ ಜಯಕರ್ನಾಟಕ ಆಗ್ರಹ..!

      ವಿಜಯಪುರ: ಇಂಡಿ ಬಿಇಓ ಅಮಾನತಿಗೆ ಜಯಕರ್ನಾಟಕ ಸಂಘಟನೆ‌ ಪದಾಧಿಕಾರಿಗಳು ಆಗ್ರಹಿಸಿ‌ ಪ್ರತಿಭಟನೆ ನಡೆಸಿದರು. ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಡೆಸಿರುವ ಭ್ರಷ್ಟಾಚಾರದ ಕುರಿತು ತನಿಖೆ ಕೈಗೊಂಡು ಅವರನ್ನು ಅಮಾನತ್ತುಗೊಳಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಉಪ ನಿರ್ದೇಶಕರು, ಸಾ.ಶಿ.ಇ. ವಿಜಯಪುರ ಮುಖಾಂತರ ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಧಾರವಾಡ ಇವರಿಗೆ ಮನವಿ ಸಲ್ಲಿಸಲಾಯಿತು.

      ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಮಹೇಶ ನಾಯಕ ಮಾತನಾಡಿ, ಡಿ.ಬಿ.ಇ. ಪ್ರೌಢಶಾಲಾ ನಿಂಬಾಳ ಎಲ್.ಟಿಗೆ ಸಂಬಂಧಿಸಿದಂತೆ ಅಕ್ರಮವಾಗಿ ನಡೆಯುತ್ತಿರುವ ಶಾಲೆಗೆ ಶಿಸ್ತು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು. ಅದಕ್ಕೆ ಇಂಡಿ ಕ್ಷೇತ್ರ ಶಿಕ್ಷಣ ಅಧಿಕಾ- ರಿಗಳಿಗೆ ವಿಚಾರಣೆ ನಡೆಸಿ ಶಿಸ್ತಿನ ಕ್ರಮ ಕೈಗೊಳ್ಳಲು ಆದಶಿಸಿದ್ದಿರಿ. ಆದರೆ ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ತನಿಖೆ ನಡೆಸಿ, ಸ್ವಂತ ಜಾಗವಿಲ್ಲದ ಸರ್ಕಾರದ ಜಾಗದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಸಂಸ್ಥೆ ಎಂದು ಸ್ಪಷ್ಟವಾಗಿ ಕಂಡು ಬಂದ ಕಾರಣ ಅವರ ವೇತನ ಅನುದಾನವನ್ನು ಸಹ ಎರಡು ತಿಂಗಳು ತಡೆ ಹಿಡಿಯಲಾಗಿತ್ತು. ಆದರೆ ಈಗ ವೇತನ ಅನುದಾನ ಬಿಡುಗಡೆ ಮಾಡಿರುವದರಿಂದ ಇಲ್ಲಿ ಸ್ಪಷ್ಟವಾಗಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಕಂಡುಬರುತ್ತದೆ. ಆದ್ದರಿಂದ ಕೂಡಲೇ ಭ್ರಷ್ಟಾಚಾರ ಎಸಗಿದ ಕ್ಷೇತ್ರ ಶಿಕ್ಷಣ ಅಧಿಕಾರಿ ಮೇಲೆ ತನಿಖೆ ನಡಿಸಿ ಅಮಾನತ್ತು ಗೊಳಿಸಬೇಕು.

      ಒಂದು ವೇಳೆ ಇವರ ಮೇಲೆ ಕ್ರಮ ಕೈಗೊಳ್ಳದೇ ಹೋದಲ್ಲಿ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವದು ಎಂದು ಎಚ್ಚರಿಸಿದರು.

      https://voiceofjanata.in/wp-content/uploads/2024/01/VID-20240125-WA0319.mp4

      ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಕೇಶ ಕಲ್ಲೂರ, ಗೌರವಾಧ್ಯಕ್ಷ ಸುರೇಶ ದೇಸಾಯಿ, ಸುರೇಶ ರಜಪೂತ, ವಿಜಯಸಿಂಗ ರಜಪೂತ, ಶಿವಗಂಗಾ ಕಟ್ಟಿಮನಿ, ಮಲ್ಲಮ್ಮ ಲಮಾಣಿ, ಅಶ್ವನಿ ಸಾವಂತ, ಸವಿತಾ ಪೂಜಾರಿ, ನೀಲಕಂಠ ಚವ್ಹಾಣ, ರೇಣುಕಾ ಕಟ್ಟಿಮನಿ, ರೇಣುಕಾ ಅಗಸರ, ಸಂತೋಷ ಚವ್ಹಾಣ, ಮುತ್ತು ಪೊಲೀಸ್‌ಪಾಟೀಲ, ದೇವರ ಹಿಪ್ಪರಗಿ ಅಧ್ಯಕ್ಷ ರಹಿಮಾನ ಕಣಕಾಲ್ ಇನ್ನಿತರರು ಉಪಸ್ಥಿತ- ರಿದ್ದರು.

      Tags: #DDPI#Jayakarnataka demand for suspension of Ind BEO..!#Kannad news#Public News#Voice Of Janata#ಇಂಡಿ ಬಿಇಓ ಅಮಾನತಿಗೆ ಜಯಕರ್ನಾಟಕ ಆಗ್ರಹ..!vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.