• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಯುವಕರು ದೇಶವನ್ನು ಕಟ್ಟುವ ಕೆಲಸ ಮಾಡಬೇಕು

      Voice Of Janata

      January 26, 2024
      0
      ಯುವಕರು ದೇಶವನ್ನು ಕಟ್ಟುವ ಕೆಲಸ ಮಾಡಬೇಕು
      0
      SHARES
      838
      VIEWS
      Share on FacebookShare on TwitterShare on whatsappShare on telegramShare on Mail

      ಯುವಕರು ದೇಶವನ್ನು ಕಟ್ಟುವ ಕೆಲಸ ಮಾಡಬೇಕು: ಶಾಸಕ ಎಂಆರ್ ಮಂಜುನಾಥ್

      ಹನೂರು : ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ವನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮವನ್ನು ಶಾಸಕರಾದ ಎಂ.ಆರ್, ಮಂಜುನಾಥ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

      75ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ ವಾಗಿ ಆಚರಣೆ ಮಾಡಲಾಗಿದೆ,ಸ್ವಾತಂತ್ರ ಹೋರಾಟಗಾರರ , ತ್ಯಾಗ ಬಲಿದಾನ ಗಳನ್ನು ಸ್ಮರಿಸುವ ದಿನವಾಗಿದೆ ಯುವ ನಾಗರಿಕರು ದೇಶದ ಭವಿಷ್ಯವನ್ನು ಕಟ್ಟುವ ಕೆಲಸವಾಗಬೇಕು.ಈ ದೆಸೆಯಲ್ಲಿ ನಾವೆಲ್ಲರೂ ಸಂಕಲ್ಪ ಮಾಡಬೇಕಾಗಿದೆ, ಜಾತಿ ಧರ್ಮ,ಜನಾಂಗ, ವನ್ನು ಬದಿಗಿಟ್ಟು ಎಲ್ಲರೂ ಒಂದೇ ಎನ್ನುವ ಭಾವನೆ ಯನ್ನು ಮೂಡಿಸಬೇಕು.ನಮ್ಮ ದೇಶ ವೈವಿದ್ಯತೆ, ಏಕತೆಯನ್ನು ಹೊಂದಿದೆ.ಅಭಿವೃದ್ಧಿ ಹೊಂದಲು ರಾಷ್ಟ ನಿರ್ಮಿಸುವ ನಿಟ್ಟಿನಲ್ಲಿ, ದೇಶಕೋಸ್ಕರ ಹಲವು ಮಹನೀಯರ ಕೊಡುಗೆ ಇದೆ, ಗಣರಾಜ್ಯೋತ್ಸವ ಕಾರ್ಯಕ್ರಮ ವಿಜೃಂಭಣೆ ಯಿಂದ ಆಚರಣೆ ಮಾಡುತ್ತಿರುವದು ಹೆಮ್ಮೆಯ ವಿಷಯ ವಾಗಿದೆ, ಅರ್ಥಪೂರ್ಣವಾದ ಸಂವಿಧಾನ ವನ್ನು ನಮಗೆ ಕೊಡುಗೆ ಯಾಗಿ ನೀಡಿದ್ದಾರೆ ನಿಜಕ್ಕೂ ನಾವು ಹೆಮ್ಮೆ ಪಡುವ ಸಂಗತಿಯಾಗಿದೆ, ಈ ನಿಟ್ಟಿನಲ್ಲಿ ನಾವೆಲ್ಲರೂ ಸಹ ಸಂವಿಧಾನದ ಮಹತ್ವ ವನ್ನು ಅರಿತು ಕೊಳ್ಳಬೇಕಾಗಿದೆ,ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಜೀವನದ ಚೈತನ್ಯ ವಾಗಿದೆ, ಸಂವಿಧಾನದ ರಕ್ಷಣೆ ಮಾಡುವದು ನಮ್ಮೆಲರ ಜವಾಬ್ದಾರಿಯಾಗಿದೆ ಎಂದರು.

      ಹನೂರು ಪಟ್ಟಣದ ವಿವಿಧ ಶಾಲೆಯ ಮಕ್ಕಳಿಂದ ಪಥ ಸಂಚಲನ ಕಾರ್ಯಕ್ರಮ ಗಮನ ಸೆಳೆಯಿತು.
      ಭಾರತದ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಯೋಧರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕರ್ನಾಟಕ ತಮಿಳುನಾಡು ಆಂಧ್ರ ಪ್ರದೇಶ ಈ ರಾಜ್ಯಗಳಲ್ಲಿ ಜೀವಂತವಾಗಿ ಶೌರ್ಯ ಪ್ರಶಸ್ತಿಯನ್ನು ಪಡೆದ ವ್ಯಕ್ತಿಯೆಂದರೆ ನಮ್ಮ ತಾಲೂಕಿನ ಗಂಗಾಧರ್ ರವರಾಗಿದ್ದಾರೆ. ಅವರನ್ನು ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರಿಯ ಹಬ್ಬ ಗಳ ಆಚರಣ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ಶಾಲೆಯ ಮಕ್ಕಳಿಂದ ನಡೆದ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ ನಡೆಯಿತು .

      ಈ ಸಂದರ್ಭದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಅಧ್ಯಕ್ಷ ತಹಶೀಲ್ದಾರ್ ವೈ.ಕೆ ಗುರುಪ್ರಸಾದ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಗ್ರೇಡ್ 2ತಹಶೀಲ್ದಾರ್ ಧನಂಜಯ,ಪಟ್ಟಣ ಪಂಚಾಯತಿ ಸದಸ್ಯರಾದ ಮಹೇಶ್, ಸಂಪತ್ ಕುಮಾರ್, ಸೋಮಶೇಖರ್, ಪವಿತ್ರ, ಆನಂದ್ ಕುಮಾರ್, ತಾಲ್ಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸುಂದ್ರಮ್ಮ, ಮಹಿಳಾ ಮತ್ತು ಮಕ್ಕಳ ಇಲಾಖೆ ನಂಜ ಮಣಿ, ನಿವೃತ್ತ ಸೈನಿಕರಾದ ಗಂಗಾಧರ್, ಲೂಯಿಸ್ ಪೆರಿಯನಾಯಗಮ್ ,ಇನ್ನಿತರ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

      Tags: #75 Th Republic Day Celebration#Hanuru#MLA MR manjuanath#Voice Of Janata#Youth should work to build the country#ಯುವಕರು ದೇಶವನ್ನು ಕಟ್ಟುವ ಕೆಲಸ ಮಾಡಬೇಕು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.