• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗಣರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ.

      Voice Of Janata

      January 28, 2024
      0
      ಗಣರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ.
      0
      SHARES
      568
      VIEWS
      Share on FacebookShare on TwitterShare on whatsappShare on telegramShare on Mail

      ಗಣರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ.

      ರಾಯಚೂರು:  ತಾಲೂಕಿನ ಹೀರಾಪೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಗಣರಾಜ್ಯ ದಿನಾಚರಣೆಯ ಅಂಗವಾಗಿ ಮಹಾತ್ಮ ಗಾಂಧೀಜಿ ಹಾಗೂ ಡಾ ಬಿ.ಆರ್ ಅಂಬೇಡ್ಕರ್ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.

      ಈ ಸಂದರ್ಭದಲ್ಲಿ ಪ್ರಭಾರಿ ಮುಖ್ಯ ಗುರು ಸಕ್ರಪ್ಪ ಕೆ ಗೋನಾಳ್ ಮಾತನಾಡಿ ಭಾರತವು ಆಗಸ್ಟ್ 15, 1947 ರಂದು ಸ್ವತಂತ್ರವಾದ ನಂತರ, ಆಗಸ್ಟ್ 29 ರಂದು, ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ಕರಡು ಸಮಿತಿಯನ್ನು ನೇಮಿಸಲಾಯಿತು. ಈ ಸಮಿತಿಯು ಸಂವಿಧಾನದ ಕರಡನ್ನು ಸಿದ್ಧಪಡಿಸಿ ನವೆಂಬರ್ 4, 1947 ರಂದು ವಿಧಾನಸಭೆಯಲ್ಲಿ ಮಂಡಿಸಿತು. ಇದನ್ನು ನವೆಂಬರ್ 26, 1949 ರಂದು ಅಂಗೀಕರಿಸಲಾಯಿತು ಮತ್ತು ಅನೇಕ ಪರಿಷ್ಕರಣೆಗಳು ಮತ್ತು ತಿದ್ದುಪಡಿಗಳ ನಂತರ, ಭಾರತದ ಸಂವಿಧಾನವು ಜನವರಿ 26, 1950 ರಂದು ಜಾರಿಗೆ ಬಂದಿತು. ಭಾರತೀಯ ಸ್ವಾತಂತ್ರ್ಯ ಚಳುವಳಿ, ಜನವರಿ 26, 1929 ರಂದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪೂರ್ಣ ಸ್ವರಾಜ್ಯವನ್ನು ಗುರಿಯಾಗಿಸಿಕೊಂಡಿತು. ಲಾಹೋರ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು ಮತ್ತು ದಿನವನ್ನು ಪೂರ್ಣ ಸ್ವರಾಜ್ ದಿನ ಎಂದು ಘೋಷಿಸಲಾಯಿತು. ಈ ಕಾರಣಕ್ಕಾಗಿಯೇ ಭಾರತದ ಸಂವಿಧಾನವನ್ನು ಸ್ವಾತಂತ್ರ್ಯದ ನಂತರ ಜನವರಿ 26. 1950 ರಂದು ಈ ದಿನದಂದು ಜಾರಿಗೆ ತರಲಾಯಿತು ಎಂದು ಮಕ್ಕಳಿಗೆ ಸಂಪೂರ್ಣವಾಗಿ ಸಂವಿಧಾನ ಕುರಿತು ಮಾತಾನಾಡಿದರು.

      ಈ ಸಂದರ್ಭದಲ್ಲಿ ಶಾಲಾ ಸಹ ಶಿಕ್ಷಕ ಮಹಮ್ಮದ್ ರಫೀಕ್,  ಶಂಕರಗೌಡ, ಪೂ. ಪಂಪನಗೌಡ ಪೊಲೀಸ್ ಪಾಟೀಲ್,  ನರಸಿಂಹ, ಬಸವರಾಜ್, ಸಾವಿತ್ರಿ , ಮಲ್ಲನಗೌಡ, ಅಸ್ಮತ್ , ಲಕ್ಷ್ಮಿ,  ಹುಲಿಗೆಮ್ಮ ಈರಮ್ಮ, ನರಸಮ್ಮ, ಅಂಜನಮ್ಮ, ಸೀತಮ್ಮ, ಸುರೇಶ್ ಸೆರಿದಂತೆ ವಿದ್ಯಾರ್ಥಿಗಳು ಶಾಲೆ SDMC ಅಧ್ಯಕ್ಷರು ಉಪಾಧ್ಯಕ್ಷರು ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಊರಿನ ಮುಖಂಡರು ಉಪಸ್ಥಿತರಿದ್ದರು

      Tags: #Public Nnews#rayachuru#Republic day celebration#ಗಣರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ.govt schoolschool
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      March 4, 2026
      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      March 4, 2026
      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      March 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.