• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ ಡಿಡಿಪಿಐ ಹಾಗೂ ಇಬ್ಬರು ಉಪನ್ಯಾಸಕರು ಅಮಾನತು..!

      Voice of janats

      January 30, 2024
      0
      ವಿಜಯಪುರ ಡಿಡಿಪಿಐ ಹಾಗೂ ಇಬ್ಬರು ಉಪನ್ಯಾಸಕರು ಅಮಾನತು..!
      0
      SHARES
      2.1k
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ಡಿಡಿಪಿಐ ಹಾಗೂ ಇಬ್ಬರು ಉಪನ್ಯಾಸಕರು ಅಮಾನತು..!

      ವಿಜಯಪುರ : ಐಇಡಿಎಸ್‌ಎಸ್ ಯೋಜನೆ ಅನುಷ್ಠಾನಗೊಳಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಹಾಗೂ ಡೈಟ್‌ನ ಇಬ್ಬರು ಉಪನ್ಯಾಸಕರನ್ನು ಸೇವೆಯಿಂದ ಅಮಾನತುಗೊಳಿಸಿ, ಸರಕಾರದ ಆಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಆದೇಶ ಹೊರಡಿಸಿದ್ದಾರೆ.

      ಡಿಡಿಪಿಐ ಎನ್.ಎಚ್. ನಾಗೂರ, ಡೈಟ್‌ನ ಹಿರಿಯ ಉಪನ್ಯಾಸಕರಾದ ಎ.ಎಸ್. ಹತ್ತಳ್ಳಿ ಹಾಗೂ ಎಸ್.ಎ. ಮುಜಾವರ ಅಮಾನತುಗೊಂಡವರು.

      ಈ ಮೂವರು 2009 ಮತ್ತು 2011-12 ರಲ್ಲಿ ಬೇರೆ ಬೇರೆ ತಾಲೂಕು ಕ್ಷೇತ್ರ ಶಿಕ್ಷಣಾಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಇದೇ ಸಾಲಿನಲ್ಲಿ ಐಇಡಿಎಸ್‌ಸ್ ಯೋಜನೆಯಡಿ ಅನುದಾನ ದುರುಪಯೋಗ ಮಾಡಿಕೊಂಡಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆಗೆ ಈ ಮೂವರು ಶಿಫಾರಸು ಮಾಡಿದ ಆರೋಪದ ಮೇರೆಗೆ ಇಲಾಖೆ ವಿಚಾರಣೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರದ ಈನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಆದೇಶ ಹೊರಡಿಸಿದ್ದಾರೆ.

      Tags: #DDPI vijayapur#Public News#Sespended#Vijaypur DDPI and two lecturers suspended..!#Voice Of Janata#ವಿಜಯಪುರ ಡಿಡಿಪಿಐ ಹಾಗೂ ಇಬ್ಬರು ಉಪನ್ಯಾಸಕರು ಅಮಾನತು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ | ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ 

      ಇಂಡಿ | ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ 

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ | ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ 

      ಇಂಡಿ | ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ 

      March 5, 2026
      ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯಕ್ಕೆ ದ್ರೋಹ ಮಾಡಬೇಡಿ!

      ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯಕ್ಕೆ ದ್ರೋಹ ಮಾಡಬೇಡಿ!

      March 5, 2026
      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      March 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.