• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕಾಂಗ್ರೆಸ್ ಕಛೇರಿಯಲ್ಲಿ ಹುತಾತ್ಮರ ದಿನ

      Voice of Janata

      January 31, 2024
      0
      ಕಾಂಗ್ರೆಸ್ ಕಛೇರಿಯಲ್ಲಿ ಹುತಾತ್ಮರ ದಿನ
      0
      SHARES
      192
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ: ಕಾಂಗ್ರೆಸ್ ಕಛೇರಿಯಲ್ಲಿ ಹುತಾತ್ಮರ ದಿನ

      ಮಹಾತ್ಮ ಗಾಂಧಿಜಿಯವರ ಕೊಡುಗೆ ಯಾರೂ ಮರೆಯುವಂತಿಲ್ಲ ..!

      ವಿಜಯಪುರ: ಅಹಿಂಸಾಮೂರ್ತಿ, ಸರಳತೆಯ ಪ್ರತಿಪಾದಕ, ಜಗತ್ತಿನ ಹಲವಾರು ಮಹಾನ್ ಚಳುವಳಿಗಳಿಗೆ ಪ್ರೇರಕರಾಗಿದ್ದ ಮಹಾತ್ಮಾ ಗಾಂಧಿಯವರ ಕೊಡುಗೆಗಳನ್ನು ಯಾರೂ ಮರೆಯುವಂತಿಲ್ಲ. ಸತ್ಯ, ಶಾಂತಿ, ಅಹಿಂಸೆ, ಅಸ್ಪೃಶ್ಯತೆ ನಿವಾರಣೆಗಾಗಿ ಗಾಂಧಿಜಿಯವರು ಪಾಲಿಸಿದ ತತ್ವಗಳು ನಾವೆಲ್ಲರೂ ಸದಾ ಸ್ಮರಿಸುವಂತಾಗಬೇಕೆಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ವೈಜನಾಥ ಕರ್ಪೂರಮಠ ಹೇಳಿದರು.

      ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ 76ನೇ ಪುಣ್ಯತಿಥಿಯ ಅಂಗವಾಗಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಗಾಂಧಿಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಹುತಾತ್ಮರ ದಿನವನ್ನು ಆಚರಿಸಲಾಯಿತು.

      ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಚಾಂದಸಾಬ ಗಡಗಲಾವ. ಡಾ.ಗಂಗಾಧರ ಸಂಬಟ್ಟೆ, ಬ್ಲಾಕ್ ಅಧ್ಯಕ್ಷ ಜಮೀರಅಹ್ಮದ ಬಕ್ಷಿ, ಆರತಿ ಶಹಾಪೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಸಾಹೇಬಗೌಡ ಬಿರಾದಾರ, ಅಶ್ಚಾಕ ಮನಗೂಳಿ, ಎಸ್‌ಟಿ ಘಟಕದ ಅಧ್ಯಕ್ಷರಾದ ದೇವಾನಂದ ಲಚ್ಯಾಣ, ಅಬ್ದುಲ್ ಪೀರಾ ಜಮಖಂಡಿ, ಫಿರೋಜ ಶೇಖ, ಅನಸೂಯಾ ನಿಂಬರಗಿ, ಆಸ್ಮಾ ಕಾಲೇಬಾಗ, ಶಮಿಮಾ ಅಕ್ಕಲಕೋಟ, ರುಬಿನಾ ಹಳ್ಳೂರ, ಕಾಶಿಬಾಯಿ ಹಡಪದ, ಗಂಗಾಬಾಯಿ ಕಣಮುಚನಾಳ, ಅಬುಬಕರ ಕಂಬಾಗಿ, ಕೃಷ್ಣಾ ಲಮಾಣಿ, ತಾಜುದ್ದೀನ ಖಲೀಫಾ, ಪರಶುರಾಮ ಹೊಸಮನಿ, ಮಂಜುನಾಥ ನಿಡೋಣಿ, ಜಾಫರ ಸುತಾರ, ಮಹೇಶ ಶಹಾಪೂರ, ವರ್ಷಾ ಭೋವಿ, ಹಮಿದಾ ಪಟೇಲ, ಮುಂತಾದವರು ಉಪಸ್ಥಿತ- ರಿದ್ದರು.

      Tags: #Congress office#Martyrs' Day in Congress office#Public News#Voice Of Janata#ಕಾಂಗ್ರೆಸ್ ಕಛೇರಿಯಲ್ಲಿ ಹುತಾತ್ಮರ ದಿನindivijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      July 21, 2026
      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.