• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      33-ಡಿವಾಯ್ಎಸ್ಪಿ – 132 ಇನ್ ಸೆಪಕ್ಟರಗಳ್ ವರ್ಗಾವಣೆ

      Voice Of Janata

      January 31, 2024
      0
      33-ಡಿವಾಯ್ಎಸ್ಪಿ – 132 ಇನ್ ಸೆಪಕ್ಟರಗಳ್ ವರ್ಗಾವಣೆ
      0
      SHARES
      599
      VIEWS
      Share on FacebookShare on TwitterShare on whatsappShare on telegramShare on Mail

      33-ಡಿವಾಯ್ಎಸ್ಪಿ – 132 ಇನ್ ಸೆಪಕ್ಟರಗಳ್ ವರ್ಗಾವಣೆ

      Voice Of Janata – Editor : ಪೋಲಿಸ್ ಇಲಾಖೆಗೆ ರಾಜ್ಯ ಸರ್ಕಾರ ಸರ್ಜರಿ ಮಾಡಿದ್ದು, 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದೆ. ಇದೇ ವೇಳೆ ಒಬ್ಬ ಡಿವೈಎಸ್‌ಪಿ ವರ್ಗಾವಣೆಯನ್ನು ರದ್ದುಗೊಳಿಸಲಾಗಿದೆ. ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಹೊಸದಾಗಿ ಸೃಜನೆಯಾದ ಇನ್ ಸ್ಪೆಕ್ಟರ್ ಮಾಡಿಲಾಗಿದೆ. ಈ ಬಗ್ಗೆ ಪೋಲಿಸ್ ಇಲಾಖೆ ಆದೇಶ ಹೊರಡಿಸಿದ್ದು, ಸಂಬಂಧಪಟ್ಟ ಘಟಕಾಧಿಕಾರಿ – ಗಳು, ವರ್ಗಾವಣೆಗೊಂಡ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸುವಂತೆ ತಿಳಿಸಲಾಗಿದೆ.

      ಯು.ಡಿ. ಕೃಷ್ಣಕುಮಾರ್ (ಡಿವೈಎಸ್‌ಪಿ, ಬಿಡಿಎ), ಟಿ.ಎಂ.ಶಿವಕುಮಾ‌ರ್ (ಎಸಿಪಿ, ಮಡಿವಾಳ ಉಪವಿಭಾಗ), ಎಚ್.ಬಿ.ರಮೇಶ್ ಕುಮಾರ್ (ಎಸಿಪಿ, ವಿವಿ ಪುರಂ ಉಪವಿಭಾಗ), ಎಂ.ಎನ್.ನಾಗರಾಜ್ (ಎಸಿಪಿ, ಸಿಸಿಬಿ ಬೆಂಗಳೂರು) ಅನುಷಾರಾಣಿ (ಎಸಿಪಿ, ಡಿಸಿಆರ್‌ಇ, ಮೈಸೂರು) ಸೇರಿದಂತೆ ಒಟ್ಟು 33 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಲಾಗಿದೆ.

      ಇನ್‌ ಸ್ಪೆಕ್ಟರ್ ಸ್ವರ್ಣ ಜಿ.ಎಸ್. (ಆಲನಹಳ್ಳಿ ಪೊಲೀಸ್ ಠಾಣೆ, ಮೈಸೂರು), ಇನ್‌ಸ್ಪೆಕ್ಟರ್ ರವಿಕಿರಣ್ (ಸಂಪಂಗಿರಾಮನಗರ ಪೊಲೀಸ್ ಠಾಣೆ), ಮಂಜುನಾಥ್ ಜಿ ಹೂಗಾರ್ (ಕುಂಬಳಗೋಡು ಠಾಣೆ), ನರೇಂದ್ರ ಬಾಬು (ಕಾಟನ್‌ಪೇಟೆ ಪೊಲೀಸ್ ಠಾಣೆ), ಸಂತೋಷ್ ಕೆ (ಹಲಸೂರು ಪೊಲೀಸ್ ಠಾಣೆ), ದೀಪಕ್ ಆರ್ (ಜಯನಗರ ಪೊಲೀಸ್ ಠಾಣೆ) ಸೇರಿ ಒಟ್ಟು 132 ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆ ಆದೇಶ ರದ್ದು

      ಡಿವೈಎಸ್‌ಪಿ ನೀಲಪ್ಪ ಮಲ್ಲಪ್ಪ ಓಲೇಕಾರ್ ಅವರನ್ನು ಕರ್ನಾಟಕ ಲೋಕಾಯುಕ್ತದಿಂದ ಖಾನಾಪುರ ಪಿಟಿಎಸ್‌ಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಅವರ ವರ ವರ್ಗಾವಣೆಯನ್ನು ರದ್ದುಗೊಳಿಸಿದ್ದು, ಅವರಿಗೆ ಲೋಕಾಯುಕ್ತದಲ್ಲೇ ಮುಂದುವರಿಯಲು ಸೂಚಿಸಲಾಗಿದೆ.

      Tags: #33-ಡಿವಾಯ್ಎಸ್ಪಿ - 132 ಇನ್ ಸೆಪಕ್ಟರಗಳ್ ವರ್ಗಾವಣೆ#33Dysp - 132 in sepectoral transfer#DesK News#Public News#Voice Of Janata
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.