• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಬಜೆಟ್ ಪೂರಕ : ರಾಜ್ಯ ಉಪಾಧ್ಯಕ್ಷ ರಾಜಕುಮಾರ ಸಗಾಯಿ

      Voice Of Janata

      February 1, 2024
      0
      ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಬಜೆಟ್ ಪೂರಕ : ರಾಜ್ಯ ಉಪಾಧ್ಯಕ್ಷ ರಾಜಕುಮಾರ ಸಗಾಯಿ
      0
      SHARES
      245
      VIEWS
      Share on FacebookShare on TwitterShare on whatsappShare on telegramShare on Mail

      ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಬಜೆಟ್ ಪೂರಕ : ರಾಜಕುಮಾರ ಸಗಾಯಿ

      ಇಂಡಿ : ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಮಧ್ಯಂತರ ಬಜೆಟ್ ಭಾರತದ ಆರ್ಥಿಕತೆ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಬಿಜೆಪಿ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ  ಅಭಿಪ್ರಾಯ ಹಂಚಿಕೊಂಡಿದ್ದಾರೆ.
      ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು,‌ ಯುವ ಸಬಲೀಕರಣ, ರೈತರ ಕ್ಷೇಮಾಭಿವೃದ್ಧಿ, ನಾರಿ ಶಕ್ತಿ, ಬಡವರ ಕಲ್ಯಾಣ ಸೇರಿದಂತೆ ವಿವಿಧ ವಲಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ಆ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಬಜೆಟ್ ಪೂರಕವಾಗಿದೆ.
      ಆಯುಷ್ಮಾನ್ ಭಾರತ ಯೋಜನೆ ವಿಸ್ತರಣೆ, ಸ್ಕೀಲ್ ಇಂಡಿಯಾ ಯೋಜನೆಯಡಿ ಯುವಕರಿಗೆ ತರಬೇತಿ, ರಾಷ್ಟ್ರೀಯ ಶಿಕ್ಷಣ ನೀತಿ, ಕನಿಷ್ಠ ಬೆಂಬಲ ಬೆಲೆ ನಿಯಮಿತ ಏರಿಕೆ, ವೈದ್ಯಕೀಯ, ಕೈಗಾರಿಕೆ, ಪ್ರವಾಸೋದ್ಯಮ, ಆರ್ಥಿಕ ಕಾರಿಡಾರ್ ವಿವಿಧ ವಲಯಗಳಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಹೊಸ ಹೊಸ ಯೋಜನೆಗಳಿಗೆ ಬಜೆಟ್ ನಲ್ಲಿ ನಾಂದಿ ಹಾಡಲಾಗಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದೊಂದಿಗೆ 2047 ಕ್ಕೆ ವಿಕಸಿತ ಭಾರತ ಸಂಕಲ್ಪವನ್ನು ಬಜೆಟ್ ಹೊಂದಿದೆ.  ಅತ್ಯುತ್ತಮ ಮತ್ತು ಅಭಿವೃದ್ಧಿಗೆ ಪೂರಕವಾಗಿರುವ ಬಜೆಟ್ ನೀಡಿದ್ದಕ್ಕಾಗಿ ಮೋದಿ‌ ಸರಕಾರಕ್ಕೆ ಅಭಿನಂದನೆ ತಿಳಿಸಿದ್ದಾರೆ.
      Tags: #Budget supplement for all-round development of the country: State Vice President Rajkumar Sagai#Central Budget#Minisiter Nirmala Sitaram#Voice Of Janata#Voj Kannada news#ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಬಜೆಟ್ ಪೂರಕ : ರಾಜ್ಯ ಉಪಾಧ್ಯಕ್ಷ ರಾಜಕುಮಾರ ಸಗಾಯಿBjpvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.