• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಚನ ಸಾಹಿತ್ಯ ಸಂರಕ್ಷಕ ಮಡಿವಾಳ ಮಾಚಿದೇವ -ಸಂತೋಷ ಬಂಡೆ

      Voice of Janata

      February 1, 2024
      0
      ವಚನ ಸಾಹಿತ್ಯ ಸಂರಕ್ಷಕ ಮಡಿವಾಳ ಮಾಚಿದೇವ -ಸಂತೋಷ ಬಂಡೆ
      0
      SHARES
      630
      VIEWS
      Share on FacebookShare on TwitterShare on whatsappShare on telegramShare on Mail

      ವಚನ ಸಾಹಿತ್ಯ ಸಂರಕ್ಷಕ ಮಡಿವಾಳ ಮಾಚಿದೇವ –ಸಂತೋಷ ಬಂಡೆ

      ಇಂಡಿ: 12ನೇ ಶತಮಾನದಲ್ಲಿ ಹಿಂದುಳಿದ ಹಾಗೂ ಶ್ರಮಜೀವಿಗಳ ಸಮಾನತೆಗೆ ಸಾಮಾಜಿಕ ಕ್ರಾಂತಿ ಮಾಡಿದವರಲ್ಲಿ ಮಾಚಿದೇವರು ಒಬ್ಬರು. ಅವರು ಮೇಲುಕೀಳು, ಬಡವರು, ಸಾಮಾಜಿಕ ಬಹಿಷ್ಕಾರ ಹಾಗೂ ಶೋಷಣೆಗೊಳಗಾದವರ ಬಗ್ಗೆ ಚಿಂತಿಸಿದ ಧೀರ ಶರಣರಾಗಿದ್ದರು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
      ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ಮಡಿವಾಳ ಮಾಚಿದೇವರ ಜಯಂತಿ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು. ‘ಕಲಿದೇವರ ದೇವಾ’ ಎಂಬ ವಚನಾಂಕಿತದೊಂದಿಗೆ  ವಿಶ್ವ ಧರ್ಮದ ನೈತಿಕ ಆಚರಣೆ ತತ್ವಗಳ ಮೇಲೆ ಅವರು ರಚಿಸಿದ ವಚನಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆೆ. ಅವರ ವಚನದ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ನಿತ್ಯ ಜೀವನದಲ್ಲಿ ರೂಢಿಸಿಕೊಂಡು, ಬದುಕಿನಲ್ಲಿ ಏಕತೆಯನ್ನು ಕಂಡುಕೊಂಡು, ಮಾನವೀಯ ಮೌಲ್ಯಗಳ ಅಡಿಯಲ್ಲಿ ನೆಮ್ಮದಿಯ ಬದುಕನ್ನು ಸಾಗಿಸಬೇಕು ಎಂದು ಹೇಳಿದರು.
      ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ಮಡಿವಾಳ ಮಾಚಿದೇವರು ಮನದ ಮೈಲಿಗೆ ಕಳೆದ ಸರ್ವ ಶ್ರೇಷ್ಠ ಶರಣ, ದಿಟ್ಟ ಗಣಾಚಾರಿ. ಅಂದಿನ ಸಾಮಾಜಿಕ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವರು ವಚನ ಗ್ರಂಥಗಳನ್ನು ಸಂರಕ್ಷಿಸುವ ಮೂಲಕ ಶರಣರ ಗೌರವಕ್ಕೆ ಪಾತ್ರರಾಗಿದ್ದರು ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ವ್ಹಿ ವೈ ಪತ್ತಾರ ಮಾತನಾಡಿ, ಶರಣರಲ್ಲಿಯೇ ಧೀರ-ದಿಟ್ಟ ವ್ಯಕ್ತಿಯಾಗಿ ವಚನ ಸಾಹಿತ್ಯವನ್ನು ರಕ್ಷಿಸಿದವನು ಮಾಚಯ್ಯ. ತಮ್ಮ ವಚನಗಳ ಮೂಲಕವೇ ಸಮ ಸಮಾಜಕ್ಕೆ ಹೋರಾಡಿ – ದವರು ಎಂದು ಹೇಳಿದರು. ಮುಖ್ಯ ಶಿಕ್ಷಕ ಅನಿಲ ಪತಂಗಿ, ಶಿಕ್ಷಕರಾದ ಎಸ್ ಎಂ ಪಂಚಮುಖಿ, ಸುರೇಶ ದೊಡ್ಯಾಳಕರ,ಶಾಂತೇಶ ಹಳಗುಣಕಿ, ಎಸ್ ಡಿ ಬಿರಾದಾರ, ಎಸ್ ಬಿ ಕುಲಕರ್ಣಿ, ಜೆ ಎಂ ಪತಂಗಿ, ಸಾವಿತ್ರಿ ಸಂಗಮದ, ಜೆ ಸಿ ಗುಣಕಿ, ಎಸ್ ಎನ್ ಡಂಗಿ, ಎಸ್ ವ್ಹಿ ಬೇನೂರ, ಎಫ್ ಎ ಹೋರ್ತಿ,ಯಲ್ಲಮ್ಮ ಸಾಲೋಟಗಿ, ಆಶಾ ಕೋರಳ್ಳಿ, ಸಂತೋಷ ಬಿರಾದಾರ ಸೇರಿದಂತೆ
      ಅನೇಕರು ಉಪಸ್ಥಿತರಿದ್ದರು.
      Tags: #Public News#Vachana Sahitya Samrakshak Madiwala Machideva -Santosh Bande#Voice Of Janata#ವಚನ ಸಾಹಿತ್ಯ ಸಂರಕ್ಷಕ ಮಡಿವಾಳ ಮಾಚಿದೇವ -ಸಂತೋಷ ಬಂಡೆvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.