• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      T20 ವಿಶ್ವಕಪ್ : ಭಾರತ ಮತ್ತು ಪಾಕಿಸ್ತಾನ ಹೈವೊಲ್ವೆಜ್ ಫೈಟ್ ಪಂದ್ಯ ಎಂದು ಗೊತ್ತಾ..?

      Voice Voice Of Janata Sports News: Men's ICCT20 WORLD CUP 2024

      February 3, 2024
      0
      T20 ವಿಶ್ವಕಪ್ : ಭಾರತ ಮತ್ತು ಪಾಕಿಸ್ತಾನ ಹೈವೊಲ್ವೆಜ್ ಫೈಟ್ ಪಂದ್ಯ ಎಂದು ಗೊತ್ತಾ..?
      0
      SHARES
      623
      VIEWS
      Share on FacebookShare on TwitterShare on whatsappShare on telegramShare on Mail

      Voice Of Janata Sports News: Men’s ICCT20 WORLD CUP 2024

      T20 ವಿಶ್ವಕಪ್ : ಭಾರತ ಮತ್ತು ಪಾಕಿಸ್ತಾನ ಹೈವೊಲ್ವೆಜ್ ಫೈಟ್ ಪಂದ್ಯ ಎಂದು ಗೊತ್ತಾ..?

      ನವದೆಹಲಿ: ಟಿ20 ವಿಶ್ವಕಪ್‌ನ ಹೈವೊಲ್ವೆಜ್ ಫೈಟ್ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಜೂನ್ 9 ರಂದು ನಡೆಯಲಿದೆ. ಭಾನುವಾರ ನಡೆಯಲಿರುವ ಈ ಪಂದ್ಯಕ್ಕೆ ನ್ಯೂಯಾರ್ಕ್‌ ಹೊಸ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅದರಂತೆ ಈ ಪಂದ್ಯವು ಯುಎಸ್‌ಎ ಕಾಲಮಾನ ಬೆಳಿಗ್ಗೆ 9.30 ರಿಂದ ಶುರುವಾಗಲಿದ್ದು, ಭಾರತದಲ್ಲಿ ರಾತ್ರಿ 8 ಗಂಟೆಯಿಂದ ನೇರ ಪ್ರಸಾರವಾಗಲಿದೆ.

      ಜೂನ್ 1ರಿಂದ ಯುಎಸ್ಎ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದ್ದು, ಟೀಂ ಇಂಡಿಯಾ ತನ್ನ ಆಭಿಯಾನವನ್ನು ಜೂನ್ 05ರಂದು ಐರ್ಲೆಂಡ್ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ. ಬಳಿಕ ಜೂನ್ 09ರಂದು ಬದ್ಧವೈರಿ ಪಾಕಿಸ್ತಾನದ ವಿರುದ್ಧ ಆಡಲಿದೆ.

      ನ್ 1 ರಿಂದ ಈ ಬಾರಿಯ ಚುಟುಕು ವಿಶ್ವಕಪ್ ಕದನ ಶುರುವಾಗಲಿದ್ದು, ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ. ಟೂರ್ನಿಯ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದ್ದು, ಎಲ್ಲಿಯೂ ಕೂಡ ಪಂದ್ಯ ಆರಂಭದ ಬಗ್ಗೆ ಸಮಯವನ್ನು ಪ್ರಸ್ತಾಪಿಸಲಾಗಿಲ್ಲ. ಇದೀಗ ಭಾರತ ತಂಡದ ಪಂದ್ಯಗಳ ಸಮಯ ಬಹಿರಂಗವಾಗಿದ್ದು, ಕ್ರೀಡಾಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

      ಟೀಂ ಇಂಡಿಯಾದ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಘಂಟೆ ಸುಮಾರಿಗೆ ಶುರು ಆಗಲಿದೆ. ಅಂದರೆ ಭಾರತದ ಪಂದ್ಯಗಳು ಯುಎಸ್‌ಎನಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಆರಂಭವಾಗಲಿದ್ದು, ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ನೇರ ಪ್ರಸಾರವಾಗಲಿದೆ. ಇಲ್ಲಿ ಭಾರತ ಮತ್ತು ಯುಎಸ್ಎ ನಡುವೆ 10.30 ಗಂಟೆಗಳ ಸಮಯ ವ್ಯತ್ಯಾಸವಿದೆ.

      ಅತ್ತ ಯುಎಸ್‌ಎನಲ್ಲಿ ರಾತ್ರಿಯಾಗಿದ್ದರೆ, ಇತ್ತ ಭಾರತದಲ್ಲಿ ಬೆಳಿಗ್ಗೆಯಾಗಿರುತ್ತದೆ. ಹೀಗಾಗಿಯೇ ಭಾರತದ ಪಂದ್ಯಗಳನ್ನು ಯುಎಸ್‌ಎನಲ್ಲಿ ಬೆಳಿಗ್ಗೆ ಆಯೋಜಿಸಲು ನಿರ್ಧರಿಸಲಾಗಿದೆ. ಇದರಿಂದ ವೀಕ್ಷಕರ ಕೊರತೆ ಉಂಟಾಗುವುದಿಲ್ಲ. ಹೀಗಾಗಿ ಭಾರತದ ಪಂದ್ಯಗಳಿಗೆ ಬೆಳಿಗ್ಗೆ ಸಮಯ ನಿಗದಿ ಮಾಡಲಾಗಿದೆ.

      Tags: #Cricket news#INDIA VS PAKISTAN#T20 World Cup: Do you know that India and Pakistan will be a high-wolf fight match..?#T20 ವಿಶ್ವಕಪ್ : ಭಾರತ ಮತ್ತು ಪಾಕಿಸ್ತಾನ ಹೈವೊಲ್ವೆಜ್ ಫೈಟ್ ಪಂದ್ಯ ಎಂದು ಗೊತ್ತಾ..?#Voice Of Janata Sports News: Men's ICCT20 WORLD CUP 2024
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.