• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಜ್ಯದಲ್ಲಿ 20 ಲೋಕಸಭಾ ಸ್ಥಾನ ಕಾಂಗ್ರೆಸ್ ಗೆಲ್ಲುತ್ತದೆ..!ಯಾರು ಹೇಳಿದ್ದು..?

      Voice Of Janata

      February 5, 2024
      0
      ರಾಜ್ಯದಲ್ಲಿ 20 ಲೋಕಸಭಾ ಸ್ಥಾನ ಕಾಂಗ್ರೆಸ್ ಗೆಲ್ಲುತ್ತದೆ..!ಯಾರು ಹೇಳಿದ್ದು..?
      0
      SHARES
      309
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯದಲ್ಲಿ 20 ಲೋಕಸಭಾ ಸ್ಥಾನ ಗೆಲುವು: ಸುಣಗಾರ

      ದೇವರಹಿಪ್ಪರಗಿ : ದೇಶಕ್ಕೆ ಮಾದರಿಯಾದ ಗ್ಯಾರಂಟಿ ಯೋಜನೆಗಳ ಮೂಲಕ ಜನಮನ ಗೆದ್ದಿದ್ದೇವೆ. ಗ್ಯಾರಂಟಿ ಯೋಜನೆಗಳ ಮೂಲಕ ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಸುಭದ್ರವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಿಸಿಕೊಡಲಾಗುವುದು ಎಂದು ಮಾಜಿ ಶಾಸಕ ದೇವರಹಿಪ್ಪರಗಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಶರಣಪ್ಪ ಸುಣಗಾರ ಹೇಳಿದರು.

      ಶನಿವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ದೇವರಹಿಪ್ಪರಗಿ ಪಟ್ಟಣದ ಮೊಹರೆ ಹನುಮಂತರಾಯ ವೃತ್ತದಲ್ಲಿ ಸನ್ಮಾನ ಮಾಡಿ, ನಂತರ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ಅಭಿವೃದ್ಧಿಪರ ಯೋಜನೆಗಳಿಂದ ರಾಜ್ಯದಲ್ಲಿ ಜನ ನೆಮ್ಮದಿ ನಿಟ್ಟುಸಿರು ಬಿಟ್ಟಂತಾಗಿದೆ.

      ದೇಶಕ್ಕೆ ಮಾದರಿಯಾದ ಗ್ಯಾರಂಟಿ ಯೋಜನೆಗಳ ಮೂಲಕ ಜನಮನ ಗೆದ್ದಿದ್ದೇವೆ. ಕಾಂಗ್ರೆಸ್ ಬೆಂಬಲ ಕಂಡು ಬಿಜೆಪಿ ಅಪಪ್ರಚಾರ ನಡೆಸಿದೆ. ಅದರಲ್ಲೂ ಚಿತ್ರದುರ್ಗದಲ್ಲಿ ನಡೆದ ಶೋಷಿತರ ಸಮಾವೇಷದಿಂದ ವಿಚಲಿತಗೊಂಡಿದ್ದು, ನಿತ್ಯ ಅಪಸ್ವರ ಹೊರಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡಲಾಗುವುದು. ವಿಶೇಷವಾಗಿ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಹೈಕಮಾಂಡ್ ಸೂಚಿಸಿದ ವ್ಯಕ್ತಿಯನ್ನು ದೇವರಹಿಪ್ಪರಗಿ ಮತಕ್ಷೇತ್ರದಿಂದ ಹೆಚ್ಚಿನ ಮತ ನೀಡಿ ಗೆಲುವಿಗೆ ಶ್ರಮಿಸಲಾಗುವುದು.

      ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಂಗನಗೌಡ ಹರನಾಳ, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದಣ್ಣ ಪೂಜಾರಿ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸಂತೋಷಗೌಡ ದೊಡ್ಡಮನಿ, ಯುವ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ಪ್ರಕಾಶ ಗುಡಿಮನಿ, ಮಹಿಳಾ ಅಧ್ಯಕ್ಷೆ ಸರಿತಾ ನಾಯಿಕ, ಸುನಂದಾ ಸೊನ್ನಳ್ಳಿ, ನಜೀರ ಬೀಳಗಿ, ಪರಶುರಾಮ ದಿಂಡವಾರ, ಅಸ್ಲಾಂಪಟೇಲ ಬಿರಾದಾರ, ಸುನೀಲ ಕನಮಡಿ, ಹುಸೇನ್ ಕೊಕಟನೂರ, ರಾಜು ಮೆಟಗಾರ, ರಾಜು ಸಿಂದಗೇರಿ, ಬಸವರಾಜ ಇಂಗಳಗೇರಿ, ಬೀರು ಹಳ್ಳಿ, ಲಾಲಾಸಾಬ ಮಳಖೇಡ, ಬಾಶೇಷಾಬ ಹಳ್ಳಿ, ಸಯ್ಯದ ರೂಗಿ, ಬಸಯ್ಯ ಮಲ್ಲಿಕಾರ್ಜುನಮಠ, ಮಹೇಶ ಮುರಾಳ ಸೇರಿದಂತೆ ಕಾಂಗ್ರೆಸ್ ಪದಾಧಿಕಾರಿಗಳು, ಐದನೂರುಕ್ಕೂ ಹೆಚ್ಚು ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #Congress will win 20 Lok Sabha seats in the state..! Who said..?#Devarahipparigi/vijayapur#DKC DCM#Public News#Voice Of Janata#ರಾಜ್ಯದಲ್ಲಿ 20 ಲೋಕಸಭಾ ಸ್ಥಾನ ಕಾಂಗ್ರೆಸ್ ಗೆಲ್ಲುತ್ತದೆ..!ಯಾರು ಹೇಳಿದ್ದು..?Congressvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      March 11, 2026
      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.