• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಾರಿ ಕೂತಹಲ ಕೆರಳಿಸಿದ್ದ ಸಾಲೋಟಗಿ ಪಿಕೆಪಿಎಸ್ ಚುನಾವಣೆ, ಆಗಿದ್ದು ಅವಿರೋಧ ಆಯ್ಕೆ..!

      Voice Of Janaga

      February 6, 2024
      0
      0
      SHARES
      379
      VIEWS
      Share on FacebookShare on TwitterShare on whatsappShare on telegramShare on Mail

      ಸಾಲೋಟಗಿ ಪಿಕೆಪಿಎಸ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಅವಿರೋಧ ಆಯ್ಕೆ..!

      ಬಾರಿ ಕೂತಹಲ ಕೆರಳಿಸಿದ್ದ ಸಾಲೋಟಗಿ ಪಿಕೆಪಿಎಸ್ ಚುನಾವಣೆ, ಆಗಿದ್ದು ಅವಿರೋಧ ಆಯ್ಕೆ..!

      ಇಂಡಿ: ಸೋಮವಾರ ತಾಲೂಕಿನ ಸಾಲೋಟಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ವಿಜುಗೌಡ ಪಾಟೀಲ, ಉಪಾಧ್ಯಕ್ಷರಾಗಿ ಪಂಡಿತ ರಾಠೋಡ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಘೋಷಿಸಿದರು. ಚುನಾವಣಾಧಿಕಾರಿಗಳು ಮೊದಲೆ ಸೂಚಿಸಿದಂತೆ ಸೋಮವಾರವೇ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆ ನಂತರ ಮತ ಎಣಿಕೆ ಕಾರ್ಯ ನಿಗದಿಯಾಗಿತ್ತು. ಎರಡೂ ಸ್ಥಾನಗಳಿಗೆ ತಲಾ ಒಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಎರಡೂ ಸ್ಥಾನಗಳು ಅವಿರೋಧ ಆಯ್ಕೆಯಾದವು ಎಂದು ಚುನಾವಣಾ ಅಧಿಕಾರಿ ನಿಜಣ್ಣ ಕಾಳೆ ಘೋಷಿಸಿದರು.

      ಈ ಸಂದರ್ಭದಲ್ಲಿ ತಾ.ಪಂ. ಮಾಜಿ ಸದಸ್ಯ ಜೀತಪ್ಪ ಕಲ್ಯಾಣಿ, ಮುಖಂಡರುಗಳಾದ ಶಿವಯೋಗೆಪ್ಪ ಚೆನ್ನಗೊಂಡ, ಅಶೋಕ ಬಗಲಿ, ದುಂಡಪ್ಪ ಹ್ಯಾಳದ,
      ಅಣ್ಣಾರಾಯ ಬಲ್ಲಾ, ರಮೇಶ ಕಲ್ಯಾಣಿ, ಯಮನಪ್ಪ ನಾಟಿಕಾರ, ಅರ್ಜುನ ಚಾಂದಕವಟೆ, ಚನ್ನಮಲ್ಲ ಚೆನ್ನಗೊಂಡ, ಔರಂಗಜೇಬ ವಾಲಿಕಾರ, ಬಸವರಾಜ
      ಬಗಲಿ, ಭೀಮರಾಯ ಭೋವಿ, ಶಿವಾನಂದ ಮಂಗೊಂಡ, ಗಂಗಾಧರ ಕರೋರ, ಶಿವಾನಂದ ಹೊಸೂರ, ಬಸವರಾಜ ಕರೂರ, ಸೋಮಶೇಖರ ಚೆನ್ನಗೊಂಡ, ಮಂಜೋರ ಇನಾಮದಾರ, ಸಂತೋಶ ಪರಸೇನವರ ಸೇರಿದಂತೆ ಗ್ರಾಮದ ಮುಖಂಡರು, ಆಡಳಿತ ಮಂಡಳಿಯ ಸದಸ್ಯರು
      ಉಪಸ್ಥಿತರಿದ್ದರು.

      ಇಂಡಿ: ಸಾಲೋಟಗಿ ಪಿಕೆಪಿಎಸ್ ಅಧ್ಯಕ್ಷರಾಗಿ ವಿಜುಗೌಡ ಪಾಟೀಲ, ಉಪಾಧ್ಯಕ್ಷರಾಗಿ ಪಂಡಿತ ರಾಠೋಡ ಅವಿರೋಧವಾಗಿ ಆಯ್ಕೆಯಾದ ಹಿನ್ನೆಗೆ ಗ್ರಾಮಸ್ಥರು ಸತ್ಕರಿಸಿ ಗೌರವಿಸಿದರು.

      Tags: #Elecation#PKPS Salutagi#Public News#VOICE OF JANATA (VOJ-VOJ)vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.