• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಯಲ್ಲಿ ವಿಶ್ವ ಕ್ಯಾನ್ಸರ್  ಜಾಗೃತಿ ಜಾಥಾ 

      Voice of Janata

      February 6, 2024
      0
      ಇಂಡಿಯಲ್ಲಿ ವಿಶ್ವ ಕ್ಯಾನ್ಸರ್  ಜಾಗೃತಿ ಜಾಥಾ 
      0
      SHARES
      269
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ವಿಶ್ವ ಕ್ಯಾನ್ಸರ್  ಜಾಗೃತಿ ಜಾಥಾ 

      ಇಂಡಿ: ಪಟ್ಟಣದ ಎಸ್.ಎಸ್.ವಿ.ವಿ. ಸಂಘದ ಜಿ.ಆರ್.ಗಾಂಧಿ ಕಲಾ, ವಾಯ್.ಎ.ಪಾಟೀಲ ವಾಣಿಜ್ಯ ಹಾಗೂ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ತಾಲೂಕಾ ಆಸ್ಪತ್ರೆ ಎನ್.ಸಿ.ಡಿ ಘಟಕ ಹಾಗೂ ಎನ್.ಎಸ್.ಎಸ್, ರೆಡ್ ಕ್ರಾಸ್ ಮತ್ತು
      ಸ್ಕೌಟ್ಸ್ ಗೈಡ್ಸ್ ಸಹಯೋಗದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮ ಸೋಮವಾರ ಜರುಗಿತು.

      ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ ದಂತ ವೈದ್ಯಾಧಿಕಾರಿ ಡಾ.ರವಿ ಭತಗುಣಕಿ ಮಾತನಾಡಿ, “ಮಾರಕ ಕಾಯಲೆಯಾದ ಕ್ಯಾನ್ಸರ್ ರೋಗದ ಕುರಿತು ಕ್ಯಾನ್ಸರ್ ಜಾಗತಿಕ ಮಟ್ಟದಲ್ಲಿ ಸಾವಿನ ಎರಡನೆಯ ಪ್ರಮುಖ ಕಾರಣವಾಗಿದೆ. ಶೇಕಡಾ ಮೂರನೆಯ ಒಂದರಷ್ಟು ಕ್ಯಾನ್ಸರ್‍ಗಳಿಗೆ ನಮ್ಮ ಬದಲಾದ ಜೀವನಶೈಲಿ ಮತ್ತು ಆಹಾರ ಪದ್ದತಿಗಳೇ ಪ್ರಮುಖ ಕಾರಣ ಎಂದರು.
      ಕಡಿಮೆ ಪ್ರಮಾಣದಲ್ಲಿ ಹಣ್ಣು ಮತ್ತು ತರಕಾರಿಗಳ ಸೇವನೆ, ಕುಂಟಿತ ದೈಹಿಕ ಚಟುವಟಿಕೆ, ತಂಬಾಕು ಸೇವನೆ, ಧೂಮ್ರಪಾನ- ಮಧ್ಯಪಾನದ ಅತೀಯಾದ ಸೇವನೆ, ಅಲ್ಟ್ರಾ ವೈಲೆಟ್ ವಿಕೀರಣಗಳು ನಗರ ಪ್ರದೇಶದಲ್ಲಿನ ಅತೀಯಾದ ವಾಯುಮಾಲಿನ್ಯ ಮತ್ತು ರಾಸಾಯನಿಕ – ಯುಕ್ತ ಸೌಂದರ್ಯವರ್ಧಕಗಳ ಬಳಕೆ ಕ್ಯಾನ್ಸರ್‍ಗೆ ಕಾರಾಣವಾಗುವ ಅಂಶಗಳಾಗಿವೆ. ಶೇಕಡಾ ಮೂರನೆಯ
      ಒಂದು ಭಾಗದಷ್ಟು ಕ್ಯಾನ್ಸರ್‍ನ್ನು ಸಂಭವಿಸುವ ಹಂತದಲ್ಲಿ
      ತಡೆಗಟ್ಟಬಹುದು. ಕ್ಯಾನ್ಸರ್ ಮುಕ್ತಿಗೆ ಮೂರು ಮುಖ್ಯ
      ಮಂತ್ರಗಳೆಂದರೆ ನಿರಂತರವಾಗಿ ಅರಿವು ಮೂಡಿಸುವುದು ಮತ್ತು ಆರೈಕೆಗೆ ಅವಕಾಶವನ್ನು ಕಲ್ಪಿಸುವುದು, ಶೀಘ್ರ ಪತ್ತೆ ಮತ್ತು ಸಕಾಲದಲ್ಲಿ ಚಿಕಿತ್ಸೆ ಕೊಡಿಸುವುದು. ಎಲ್ಲರಿಗೂ ಚಿಕಿತ್ಸೆ ಲಭ್ಯವಾಗುವಂತೆ
      ಕ್ರಮ ವಹಿಸುವುದಾಗಿದೆ. ಎನ್.ಸಿ.ಡಿ ಘಟಕದೊಂದಿಗೆ ಕೈಜೋಡಿಸಿ ನಿರಂತರವಾಗಿ ಅರಿವು ಮೂಡಿಸುವ ಕೆಲಸವನ್ನು ಎಲ್ಲರೂ ಮಾಡುವ ಆ ಮೂಲಕ ಕ್ಯಾನ್ಸರ್ ಮುಕ್ತ ಸಮಾಜವನ್ನು ನಿರ್ಮಿಸೋಣ.” ಎಂದು
      ಹೇಳಿದರು.

      ಈ ಕಾರ್ಯಕ್ರಮದಲ್ಲಿ ಇನ್ನೋರ್ವ ಅತಿಥಿಗಳಾದ ತಂಬಾಕು ವಿಭಾಗದ ಆತ್ಮ ಸಮಾಲೋಚಕಿ ಕುಮಾರಿ. ಭಾಗ್ಯಶ್ರೀ ರಾಯಣ್ಣವರ, ಆಯ್‍ಸಿಟಿಸಿ ಆಪ್ತಸಮಾಲೋಚಕ ಕೆ.ಜಿ.ಶೀಲವಂತ, ಬಸವರಾಜ ಅಹಿರಸಂಗ ಮತ್ತು ಮಲ್ಲಿಕಾರ್ಜುನ ಸಿಂಘೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

      ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ನಂತರ ಸುಮಾರು
      ಇನ್ನೂರು ವಿದ್ಯಾರ್ಥಿಗಳೊಂದಿಗೆ ಇಂಡಿಯ ವಿದ್ಯಾನಗರ ಹಾಗೂ ಬಸವರಾಜೇಂದ್ರ ನಗರದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ ನಡೆಸಲಾಯಿತು.

      ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಪ್ರಾಂಶುಪಾಲ ಡಾ.
      ಎಸ್.ಬಿ.ಜಾಧವ ಮಾತನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಸಹಾಯಕ ಪ್ರಾಧ್ಯಾಪಕ ಡಾ.ವಿಶ್ವಾಸ ಕೋರವಾರ, ಸ್ವಾಗತ, ಡಾ.ಸುರೇಂದ್ರ ಕೆ, ವಂದನಾರ್ಪಣೆಯನ್ನು ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿಯಾದ ಡಾ.ಪಿ.ಕೆ.ರಾಠೋಡ ಅವರು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಡಾ.ಆನಂದ ನಡವಿನಮನಿ, ಶ್ರೀಶೈಲ ಸಣ್ಣಕ್ಕಿ, ಡಾ.ಸಿ.ಎಸ್.ಬಿರಾದಾರ, ಡಾ.ಜಯಪ್ರಸಾದ ಡಿ, ಡಾ.ಶ್ರೀಕಾಂತ ರಾಠೋಡ
      ಎಮ್.ಆರ್.ಕೋಣದೆ, ಶಿವಾನಂದ ಕಂಬಾರ, ಶೃತಿ ಪಾಟೀಲ, ಭಾರತಿ ಕನ್ನೊಳ್ಳಿ, ಪಂಕಜಾ ಕುಲಕರ್ಣಿ, ಶೃತಿ ಬಿರಾದಾರ ಬಲರಾಮ ವಡ್ಡರ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.

      ಇಂಡಿ: ಪಟ್ಟಣದ ಎಸ್.ಎಸ್.ವಿ.ವಿ. ಸಂಘದ ಜಿ.ಆರ್.ಗಾಂಧಿ ಕಲಾ, ವಾಯ್.ಎ.ಪಾಟೀಲ
      ವಾಣಿಜ್ಯ ಹಾಗೂ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ತಾಲೂಕಾ ಆಸ್ಪತ್ರೆ ಎನ್.ಸಿ.ಡಿ ಘಟಕ ಹಾಗೂ ಎನ್.ಎಸ್.ಎಸ್, ರೆಡ್ ಕ್ರಾಸ್ ಮತ್ತು ಸ್ಕೌಟ್ಸ್ ಗೈಡ್ಸ್ ಸಹಯೋಗದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮ ಸೋಮವಾರ ಜರುಗಿತು.

      Tags: #GRG Digree Collage#VOICE OF JANATA (VOJ-VOJ)#ಇಂಡಿಯಲ್ಲಿ ವಿಶ್ವ ಕ್ಯಾನ್ಸರ್  ಜಾಗೃತಿ ಜಾಥಾGovt Hospitalvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.