• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಂವಿಧಾನದ ಅರಿವು ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಲಿದೆ: ಶಾಸಕ ಎಂಆರ್ ಮಂಜುನಾಥ್

      Voice Of Janata

      February 7, 2024
      0
      ಸಂವಿಧಾನದ ಅರಿವು ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಲಿದೆ: ಶಾಸಕ ಎಂಆರ್ ಮಂಜುನಾಥ್
      0
      SHARES
      291
      VIEWS
      Share on FacebookShare on TwitterShare on whatsappShare on telegramShare on Mail

      ಸಂವಿಧಾನದ ಅರಿವು ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಲಿದೆ: ಶಾಸಕ ಎಂಆರ್ ಮಂಜುನಾಥ್

      ಹನೂರು : ಡಾ.ಬಿ.ಆರ್ ಅಂಬೇಡ್ಕರ್ ಅವರ ಜೀವನದ ಬದುಕು ಎಲ್ಲರಿಗೂ ಪಾಠವಾಗಿ ಸಂವಿಧಾನದ ಅರಿವು ಮುಂದಿನ ಪೀಳಿಗೆಗೆ ದೇಶಕಟ್ಟಲು ಅನುಕೂಲವಾಗಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

      ಕರ್ನಾಟಕ ಸರ್ಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಹನೂರು ಪಟ್ಟಣ ಪಂಚಾಯಿತಿ ಮತ್ತು ತಾಲೂಕು ಆಡಳಿತ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪೋಚನೆ ಮಾಡುವ ಮೂಲಕ ಶಾಸಕ ಎಂಆರ್ ಮಂಜುನಾಥ್ ರವರು ಚಾಲನೆಯನ್ನು ನೀಡಿದರು.

      ಎಂ ಆರ್ ಮಂಜುನಾಥ್ ಅವರು ಮಾತನಾಡಿ ಉದ್ಯೋಗ, ಹಕ್ಕು, ಅಧಿಕಾರ ಪಡೆದುಕೊಳ್ಳುವ ಅವಕಾಶ ಸಂವಿಧಾನದಲ್ಲಿ ಇದೆ ಇದನ್ನು ಸರ್ಕಾರ, ರಾಜಕಾರಣಿ, ಉದ್ಯಮಿಗಳು ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು. ನನಗೆ ನೀವು ಅಧಿಕಾರ ಅವಕಾಶ ಕೊಟ್ಟಿದ್ದೀರ ಹೀಗಾಗಿ ಸಂವಿಧಾನ ಮೂಲಕ ಜನರಿಗೆ ದೊರಕಬೇಕಾದ ಹಕ್ಕು ಸವಲತ್ತುಗಳನ್ನು ತಲುಪಿಸುವ ಕೆಲಸವನ್ನು ಪ್ರಮಾಣಿಕವಾಗಿ ಮಾಡಲಾಗುವುದು ಎಂದರಲ್ಲದೆ ಸಾಧಕರ ಹಾದಿಯಲ್ಲಿ ಸಾಗಿದರೆ ಯಶಸ್ಸು ಖಂಡಿತ ಸಾದ್ಯವಾಗಲಿದೆ. ಸಂವಿಧಾನ ಪ್ರಜಾಪ್ರಭುತ್ವದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಹಕ್ಕು ಅಧಿಕಾರಿ ಪಡೆಯಲು ಅವಕಾಶ ನೀಡಿದ್ದಾರೆ ಹೀಗಾಗಿ ಸಂವಿಧಾನ ರಕ್ಷಿಸಿಸುವ ಕೆಲಸವಾಗಬೇಕು ಎಂದರು.

      ಕಾಮಗೆರೆಯ ಪಿಯು ಕಾಲೇಜಿನ ಉಪನ್ಯಾಸಕರಾದ ಮಹೇಶ್ ಮಾತನಾಡಿ, ಭಾರತದಲ್ಲೇ ಮೊಟ್ಟ ಮೊದಲಿಗೆ ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಮಾಡಿದೆ ಇದು ಉತ್ತಮ ಅರ್ಥಪೂರ್ಣವಾಗಿದೆ. ಸಂವಿಧಾನ ಪೀಠಿಕೆಯಲ್ಲೇ ಹೇಳುವಂತೆ ಭಾರತೀಯರಲ್ಲೆರಿಗೂ ಸಂಬಂಧಿಸಿದ್ದು ಸಕಲ ಅವಕಾಶಗಳನ್ನು ಕಲ್ಪಿಸಿಕೊಟ್ಟಿದೆ. 350 ವರ್ಷಗಳ ಕಾಲ ಸ್ವತಂತ್ರವಿಲ್ಲದೆ ಬ್ರಿಟಿಷರ ಗುಲಾಮರಾಗಿದ್ದೇವು ಇದರಿಂದ ಮುಕ್ತವಾಗಿ ಹೊರ ಬಂದಿದ್ದು ಡಾ.ಬಿ.ಆರ್. ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಎಂದು ಬಣ್ಣಿಸಿದರು.

      ಕೊಳ್ಳೇಗಾಲ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕೇಶವಮೂರ್ತಿ ಪ್ರಸ್ತಾವಿಕ ನುಡಿಗಳನ್ನಾಡಿದರು.
      ಈ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಗುರುಪ್ರಸಾದ್, ಮುಖ್ಯಾಧಿಕಾರಿ ಮಹೇಶ್ ಕುಮಾರ್, ಬಿಇಒ ಶಿವರಾಜು, ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಹರೀಶ್, ಮಹೇಶ್, ಸೋಮಶೇಖರ್, ಸಂಪತ್, ಸುದೇಶ್, ಮಮ್ತಜ್ ಬಾನು, ಮಂಜುಳಾ ಸೇರಿದಂತೆ ವಿವಿಧ ಸಂಘಟಣೆಯ ಮುಖಂಡರು ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

      ವರದಿ:ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ.

      Tags: #Chamarajanager#Constutation#Hanuru#MR MAnjunath#Public News#ಸಂವಿಧಾನದ ಅರಿವು ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಲಿದೆ: ಶಾಸಕ ಎಂಆರ್ ಮಂಜುನಾಥ್mla
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.