• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.

    ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!

    ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವ

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸ್ಟೇಷನರಿ‌ ಹಾಗೂ ಕಿರಾಣಿ ಅಂಗಡಿಯಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಪಟಾಕಿ ಮಾರಾಟ..!

      ಅಕ್ರಮವಾಗಿ ಪಟಾಕಿ ಮಾರಾಟ ತಡೆಗಟ್ಟಲು ಆಗ್ರಹಿಸಿ ಮನವಿ..!

      February 12, 2024
      0
      ಸ್ಟೇಷನರಿ‌ ಹಾಗೂ ಕಿರಾಣಿ ಅಂಗಡಿಯಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಪಟಾಕಿ ಮಾರಾಟ..!
      0
      SHARES
      455
      VIEWS
      Share on FacebookShare on TwitterShare on whatsappShare on telegramShare on Mail

      ಸ್ಟೇಷನರಿ‌ ಹಾಗೂ ಕಿರಾಣಿ ಅಂಗಡಿಯಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಪಟಾಕಿ ಮಾರಾಟ..!

      ಅಕ್ರಮವಾಗಿ ಪಟಾಕಿ ಮಾರಾಟ ತಡೆಗಟ್ಟಲು ಆಗ್ರಹಿಸಿ ಮನವಿ..!

      ಅಕ್ರಮವಾಗಿ ಪಟಾಕಿ‌ ಮಾರಾಟ ಮಾಡುವವರ ಮೇಲೆ‌ ಕ್ರಮಕ್ಕೆ ಆಗ್ರಹ..!

      ಇಂಡಿ :  ಪಟ್ಟಣದ ಸ್ಟೇಷನರಿ ಅಂಗಡಿ ಹಾಗೂ ಕಿರಾಣಿ ಅಂಗಡಿಗಳಲ್ಲಿಯೂ ಸಹ ನೆರೆ ರಾಜ್ಯದ ಮಹಾರಾಷ್ಟ್ರ ದಿಂದ ತರಿಸಿದ ಪಟಾಕಿಗಳು ಮಾರಲಾಗುತ್ತಿದೆ ಅದನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ ಕರ್ನಾಟಕ ಆದಿ ಜಾಂಬವ ಜನಸಂಘ ರೀ ಸಂಘಟನೆ ವತಿಯಿಂದ ಸೋಮವಾರ ಕಂದಾಯ ಉಪ ವಿಭಾಗ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

      ಸಂಘದ ಅಧ್ಯಕ್ಷ ದತ್ತ ಬಂಡಿನವರ್ ಮಾತನಾಡಿ ಪಟ್ಟಣ ಸೇರಿದಂತೆ ತಾಲೂಕಿನ ದೊಡ್ಡ ದೊಡ್ಡ ಹಳ್ಳಿಗಳಲ್ಲಿ ಅಕ್ರಮವಾಗಿ ಮಹಾರಾಷ್ಟ್ರದಿಂದ ಕಡಿಮೆ ಬೆಲೆಯಲ್ಲಿ ಪಟಾಕಿ ಖರೀದಿಸಿ ಇಲ್ಲಿಗೆ ತಂದು ಮಾರಾಟ ಮಾಡಲಾಗುತ್ತಿದೆ, ಪಟಾಕಿ ಮಾರಾಟಕ್ಕೆ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದು ಕೂಡಲೇ ಸಂಬಂಧಿಸಿದ ಇಲಾಖೆಯವರು ಸ್ಟೇಷನರಿ ಅಂಗಡಿ ಹಾಗೂ ಕಿರಾಣಿ ಅಂಗಡಿಗಳ ಮೇಲೆ ದಾಳಿ ನಡೆಸಿ ಅಕ್ರಮ ಪಟಾಕಿ ಗಳನ್ನು ವಶಪಡಿಸಿಕೊಳ್ಳಬೇಕು.
      ಪರವಾನಿಗೆ ಇಲ್ಲದೆ ಪಟಾಕಿ ಮಾರುತ್ತಿರುವವರ ವಿರುದ್ಧ ಶಿಸ್ತು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

      ಈ ಸಂದರ್ಭದಲ್ಲಿ‌ ಸತೀಶ್ ಬೋಳೇಗಾವ್, ಚಂದ್ರಶೇಖರ್ ಹೊಸಮನಿ,‌ ಮಲ್ಲು ವಾಲಿಕರ,‌ಈರಣ್ಣ ಸಾಗರ್, ಭಾಗಣ್ಣ ಬಾವಿಕಟ್ಟಿ, ಅರ್ಜುನ್ ಪಾರಶಿ, ಸೇರಿದಂತೆ ಮತ್ತಿತರರು ಇದ್ದರು.

      Tags: #Indi Viajayapur#Request to prevent illegal sale of firecrackers..!#VOICE OF JANATA (VOJ-VOJ)#ಅಕ್ರಮವಾಗಿ ಪಟಾಕಿ ಮಾರಾಟ ತಡೆಗಟ್ಟಲು ಆಗ್ರಹಿಸಿ ಮನವಿ..!#ಅಕ್ರಮವಾಗಿ ಪಟಾಕಿ‌ ಮಾರಾಟ ಮಾಡುವವರ ಮೇಲೆ‌ ಕ್ರಮಕ್ಕೆ ಆಗ್ರಹ..!#ಸ್ಟೇಷನರಿ‌ ಹಾಗೂ ಕಿರಾಣಿ ಅಂಗಡಿಯಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಪಟಾಕಿ ಮಾರಾಟ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      0
      ಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.

      ಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.

      0
      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      November 8, 2026
      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      November 8, 2026
      ಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.

      ಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.

      November 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.