• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗ್ರಾಮೀಣ ಭಾರತದ ಅವಿಭಾಜ್ಯ ಅಂಗ ರೇಡಿಯೋ -ಸಂತೋಷ ಬಂಡೆ

      Voice of janata

      February 13, 2024
      0
      ಗ್ರಾಮೀಣ ಭಾರತದ ಅವಿಭಾಜ್ಯ ಅಂಗ ರೇಡಿಯೋ -ಸಂತೋಷ ಬಂಡೆ
      0
      SHARES
      476
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣ ಭಾರತದ ಅವಿಭಾಜ್ಯ ಅಂಗ ರೇಡಿಯೋ
      -ಸಂತೋಷ ಬಂಡೆ

      ಇಂಡಿ: ರೇಡಿಯೋ ಒಂದು ಶತಮಾನದಷ್ಟು ಹಳೆಯದಾದ ಸಾಮಾಜಿಕ ಸಂವಹನದ ಪ್ರಮುಖ ಮೂಲವಾಗಿದ್ದು, ಅದೊಂದು ಶ್ರಾವ್ಯ ಮಾಧ್ಯಮವಾಗಿದೆ. ಜಗತ್ತಿನ ಪ್ರತಿಯೊಬ್ಬ ನಾಗರಿಕನಿಗೂ ಸುಲಭವಾಗಿ, ವೇಗವಾಗಿ ತಲುಪಬಹುದಾದ ಮಾಧ್ಯಮ ರೇಡಿಯೋ ಆಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ರೇಡಿಯೋ ದಿನವನ್ನು ಉದ್ದೇಶಿಸಿ ಮಾತನಾಡಿದರು.

      ಜಗತ್ತಿನಲ್ಲಿ ನಡೆದ ಮಹಾನ್‌ ಘಟನೆಗಳ ಸುದ್ದಿಯ ಜೊತೆಗೆ ಕೃಷಿ, ಶಿಕ್ಷಣ,ಆರೋಗ್ಯದಂತಹ ಅನೇಕ ರಂಗದ ಮಾಹಿತಿಯನ್ನು ಜನರಿಗೆ ತಲುಪಿಸಿದ್ದೇ ರೇಡಿಯೋ. ಒಂದು ಕಾಲದಲ್ಲಿ ಗ್ರಾಮೀಣ ಭಾರತದ ಇಂಚು ಇಂಚನ್ನು ತಲುಪಿದ್ದ ರೇಡಿಯೋ ದೇಶದ ಜನತೆಯೊಂದಿಗೆ ಭಾವನಾತ್ಮಕ ಅನುಬಂಧವನ್ನಿಟ್ಟುಕೊಂಡಿದೆ ಎಂದು ಹೇಳಿದರು.

      ಶಿಕ್ಷಕಿ ಎನ್ ಬಿ ಚೌಧರಿ ಮಾತನಾಡಿ, ರೇಡಿಯೋ ಅತ್ಯಂತ ಹಳೆಯ ಹಾಗೂ ಇಂದಿಗೂ ಚಾಲ್ತಿಯಲ್ಲಿರುವ ಸಂವಹನ ಮಾಧ್ಯಮವಾಗಿದೆ. ಇದು ಪ್ರಜಾಪ್ರಭುತ್ವದ ಪ್ರವಚನಕ್ಕೆ ವೇದಿಕೆಯನ್ನು ಒದಗಿಸುತ್ತದೆ. ಸಾರ್ವಜನಿಕರಿಗೆ ಮಾಹಿತಿಯನ್ನು ತಲುಪಿಸಲು ರೇಡಿಯೋ ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ ಎಂದು ಹೇಳಿದರು.
      ಅಧ್ಯಕ್ಷತೆ ವಹಿಸಿದ್ದ ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ, ಜಗತ್ತಿನಲ್ಲಿ ಸಂಘರ್ಷ ತಡೆಗಟ್ಟುವಲ್ಲಿ ಮತ್ತು ಶಾಂತಿ ನಿರ್ಮಾಣ ಮಾಡುವಲ್ಲಿ ರೇಡಿಯೋ ಆಧಾರಸ್ತಂಭವಾಗಿದೆ. ಹಳ್ಳಿ ಜನರ ದೈನಂದಿನ ಜೀವನ ಭಾಗವಾದ ರೇಡಿಯೋ ಅನೇಕ ವಿಚಾರಗಳನ್ನು ಗ್ರಾಮೀಣ ಭಾಗದ ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿತ್ತು ಎಂದು ಹೇಳಿದರು.
      ಶಿಕ್ಷಕಿ ಎಸ್ ಪಿ ಪೂಜಾರಿ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.

      Tags: #Public News#World Radio Day#ಗ್ರಾಮೀಣ ಭಾರತದ ಅವಿಭಾಜ್ಯ ಅಂಗ ರೇಡಿಯೋ -ಸಂತೋಷ ಬಂಡೆindischoolvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ಆಗ್ರಹ..! 

      March 9, 2026
      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      March 9, 2026
      ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಶೇ.೧೦೦ಕ್ಕೆ ನೂರರಷ್ಟು ಸತ್ಯ: ಸಂಸದ ರಮೇಶ ಜಿಗಜಿಣಗಿ ಭವಿಷ್ಯ

      ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಶೇ.೧೦೦ಕ್ಕೆ ನೂರರಷ್ಟು ಸತ್ಯ: ಸಂಸದ ರಮೇಶ ಜಿಗಜಿಣಗಿ ಭವಿಷ್ಯ

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.